Air India Flight

ಸಿಬ್ಬಂದಿ ಜೊತೆ ಅಸಭ್ಯ ವರ್ತನೆ: ವಿಮಾನದಿಂದ ರೆಲಿಗೇರ್ ಮುಖ್ಯಸ್ಥೆ ರಶ್ಮಿ ಸಲೂಜಾ ಕೆಳಗಿಸಿದ ಏರ್ ಇಂಡಿಯಾ
ಸಿಬ್ಬಂದಿ ಜೊತೆಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇರೆಗೆ ರೆಲಿಗೇರ್ ಎಂಟರ್‌ಪ್ರೈಸಸ್‌ನ ಮುಖ್ಯಸ್ಥೆ ರಶ್ಮಿ ಸಲೂಜಾ ಅವರನ್ನು ಏರ್ ಇಂಡಿಯಾ ವಿಮಾನದಿಂದ ಕೆಳಗಿಳಿಸಲಾಗಿದೆ,

ಪ್ಯಾರಿಸ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ದೆಹಲಿಗೆ ವಾಪಸ್; ಟೈರ್ ಸ್ಫೋಟ ಶಂಕೆ
ದೆಹಲಿಯಿಂದ ಪ್ಯಾರಿಸ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಟೈರ್ ಸ್ಫೋಟಗೊಂಡಿಬಹುದು ಎಂಬ ಅನುಮಾನ ಬಂದ ಹಿನ್ನೆಲೆಯಲ್ಲಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ರಾಷ್ಟ್ರ ರಾಜಧಾನಿಗೆ ವಾಪಸ್ ಆಗಿದೆ.

ಏರ್ ಇಂಡಿಯಾ ವಿಮಾನದಲ್ಲಿ ಸೀಟ್‌ನಲ್ಲೇ ಮಲ, ಮೂತ್ರ ಮಾಡಿದ ಪ್ರಯಾಣಿಕನ ಬಂಧನ
ಮುಂಬೈ-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ವಿಮಾನದಲ್ಲಿ ಸೀಟ್‌ನಲ್ಲೇ ಮಲ ಮತ್ತು ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಸೋಮವಾರ...

ಕೊಚ್ಚಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಗಲಾಟೆ ಸೃಷ್ಟಿ: ವ್ಯಕ್ತಿಯ ಬಂಧನ
ಅಬುಧಾಬಿಯಿಂದ ಕೊಚ್ಚಿಗೆ ತೆರಳುತ್ತಿದ್ದ ವಿಮಾನದಲ್ಲಿ ಗಲಾಟೆ ಸೃಷ್ಟಿಸಿದ್ದಕ್ಕಾಗಿ ಕೇರಳದ 51 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಎಂಜಿನ್ನಲ್ಲಿ ತಾಂತ್ರಿಕ ದೋಷ: ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ರಷ್ಯಾಗೆ ಡೈವರ್ಟ್
ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದ ಎಂಜಿನ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ವಿಮಾನವನ್ನು ರಷ್ಯಾದ ಮಗದನ್‌ಗೆ ಡೈವರ್ಟ್ ಮಾಡಲಾಗಿದೆ.

ಮತ್ತೊಂದು ಪ್ರಕರಣ: ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆ ಬ್ಲ್ಯಾಂಕೆಟ್ ಮೇಲೆ ಮೂತ್ರ ವಿಸರ್ಜನೆ
ಏರ್ ಇಂಡಿಯಾ ವಿಮಾನದಲ್ಲಿ ವ್ಯಕ್ತಿಯೊಬ್ಬರು ಕುಡಿದ ಮತ್ತಿನಲ್ಲಿ ದುರ್ವರ್ತನೆ ತೋರಿದ ಮತ್ತೂಂದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಡಿಸೆಂಬರ್ 6 ರಂದು ಪ್ಯಾರಿಸ್-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಪಾನಮತ್ತ ವ್ಯಕ್ತಿಯೊಬ್ಬ...

ಕುಡಿದ ಅಮಲಿನಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ: ನ್ಯೂಯಾರ್ಕ್-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಘಟನೆ!
ಅಮೆರಿಕದ ನ್ಯೂಯಾರ್ಕ್‌ನಿಂದ ದಿಲ್ಲಿಗೆ ಬರುತ್ತಿದ್ದ ವಿಮಾನದಲ್ಲಿ ಸುಮಾರು 70 ವರ್ಷದ ವೃದ್ಧೆ ಮೇಲೆ ಆತ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನಲಾಗಿದೆ.

ಬೆಂಗಳೂರು-ಅಮೆರಿಕ ಏರ್ ಇಂಡಿಯಾ ವಿಮಾನ 13 ಗಂಟೆ ವಿಳಂಬ, ಕಾದು-ಕಾದು ಹೈರಾಣಾದ ಪ್ರಯಾಣಿಕರು!
ಬೆಂಗಳೂರಿನಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುವ ಏರ್ ಇಂಡಿಯಾದ ತಡೆರಹಿತ ವಿಮಾನವು ತಾಂತ್ರಿಕ ಸಮಸ್ಯೆಗಳಿಂದ 13 ಗಂಟೆಗಳಿಗೂ ಹೆಚ್ಚು ವಿಳಂಬವಾಗಿದ್ದು, ಅದರ ಮೂಲಕ ಹಾರಲು ಯೋಜಿಸಿದ್ದ 206 ಪ್ರಯಾಣಿಕರು ವಿಮಾನಕ್ಕಾಗಿ ಕಾದು-ಕಾದು ಹೈರಾಣಾಗಿರುವ ಘಟನೆ ನಡೆದಿದೆ.

ಕೇರಳದ ಕೋಝಿಕ್ಕೋಡ್ ನಲ್ಲಿ ಏರ್ ಇಂಡಿಯಾ ವಿಮಾನ ದುರಂತ: ಸಹಾಯಕ್ಕೆ ದೆಹಲಿ, ಮುಂಬೈಯಿಂದ ವಿಶೇಷ ವಿಮಾನ
ಕೇರಳದ ಕೋಝಿಕ್ಕೋಡ್ ನಲ್ಲಿ ನಡೆದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಅಲ್ಲಿ ಪರಿಸ್ಥಿತಿ ನಿರ್ವಹಿಸಲು ಮತ್ತು ಪ್ರಯಾಣಿಕರಿಗೆ ಮತ್ತು ಅವರ ಕುಟುಂಬಸ್ಥರಿಗೆ ಮಾನವೀಯ ನೆಲೆಯಲ್ಲಿ ಸಹಾಯ ಮಾಡಲು ದೆಹಲಿ ಮತ್ತು ಮುಂಬೈಯಿಂದ ಎರಡು ವಿಶೇಷ ವಿಮಾನಗಳನ್ನು ಕಳುಹಿಸಲಾಗಿದೆ.

