Air India Plane Crash

Air India Plane Crash: ವಿಮಾನ ದುರಂತಕ್ಕೆ ಕಾರಣ ತಿಳಿಯಲು ಪಾರದರ್ಶಕ ತನಿಖೆ; ಏರ್ ಇಂಡಿಯಾ ಮುಖ್ಯಸ್ಥ ಭರವಸೆ
ನಿಮ್ಮಂತೆ, ನಾವು ಏನಾಯಿತು ಎಂಬುದನ್ನು ಅರ್ಥಮಾಡಿಕೊಳ್ಳಲು ಬಯಸುತ್ತೇವೆ. ಈಗ ನಮಗೆ ಏನು ತಿಳಿದಿಲ್ಲ, ಕಳೆದ 24 ಗಂಟೆಗಳಲ್ಲಿ ಭಾರತ, ಯುಕೆ ಮತ್ತು ಯುಎಸ್ ತನಿಖಾ ತಂಡಗಳು ಅಪಘಾತದ ತನಿಖೆಗಾಗಿ ಅಹಮದಾಬಾದ್‌ಗೆ ಆಗಮಿಸಿವೆ. ಅವರಿಗೆ ನಮ್ಮ ಸಂಪೂರ್ಣ ಸಹಕಾರವಿದೆ.

Air India Plane Crash: 787 ಡ್ರೀಮ್ ಲೈನರ್ ವಿಮಾನಗಳ ತಾಂತ್ರಿಕ ತಪಾಸಣೆ ಹೆಚ್ಚಿಸುವಂತೆ ಏರ್ ಇಂಡಿಯಾಗೆ DGCA ಆದೇಶ!
ಜನವರಿ 15 ರಿಂದ ಜಾರಿಗೆ ಬರುವಂತೆ ಬೋಯಿಂಗ್ 787-8 ಮತ್ತು 787-9 ವಿಮಾನಗಳ ಸುರಕ್ಷತೆ ತಪಾಸಣೆ ನಡೆಸುವಂತೆ ಏರ್ ಇಂಡಿಯಾಕ್ಕೆ ಡಿಜಿಸಿಎ ಪತ್ರದಲ್ಲಿ ಸೂಚಿಸಿದೆ.

Air India plane crash: ರಾಜ್‌ಕೋಟ್‌ನಲ್ಲಿ ನಾಳೆ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಅಂತ್ಯಕ್ರಿಯೆ
ಅಮೆರಿಕದಲ್ಲಿ ವಾಸಿಸುತ್ತಿರುವ ರೂಪಾನಿ ಅವರ ಪುತ್ರ ರಿಷಭ್ ರೂಪಾನಿ ಅವರು ಅಹಮದಾಬಾದ್‌ಗೆ ಬರುತ್ತಿದ್ದು, ಶನಿವಾರ ಬೆಳಿಗ್ಗೆ 4 ಗಂಟೆಗೆ ಬಂದಿಳಿಯುವ ನಿರೀಕ್ಷೆಯಿದೆ.

Air India Plane Crash: ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಮನೆಗೆ ಪ್ರಧಾನಿ ಮೋದಿ ಭೇಟಿ
ಇಂದು ವಿಜಯ್ ರೂಪಾನಿ ಅವರ ಮನೆಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಹಿರಿಯ ಬಿಜೆಪಿ ನಾಯಕನಿಗೆ ಸಂತಾಪ ಸೂಚಿಸಿದರು ಮತ್ತು ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.

Air India Plane Crash: ಪತನಗೊಂಡ ಬೋಯಿಂಗ್ 787 ಡ್ರೀಮ್‌ಲೈನರ್ ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆ
ನಿನ್ನೆ ಪತನಗೊಂಡ ಏರ್ ಇಂಡಿಯಾದ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನದ ಬ್ಲ್ಯಾಕ್ ಬಾಕ್ಸ್ ಇಂದು ಪತ್ತೆಯಾಗಿದೆ.

Watch | "ನಾಲ್ವರನ್ನು ರಕ್ಷಿಸಿದೆ, ಇಬ್ಬರು ಸಾವನ್ನಪ್ಪಿದರು..." ಪ್ರತ್ಯಕ್ಷದರ್ಶಿಯ ಮಾತು...

Air India Plane Crash: ಮೃತಪಟ್ಟವರ ಬಗ್ಗೆ ಅವಹೇಳನಕಾರಿ ಪೋಸ್ಟ್; ಕೇರಳ ಅಧಿಕಾರಿ ಅಮಾನತು
ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡ್ ತಾಲೂಕು ಕಚೇರಿಯಲ್ಲಿ ಜೂನಿಯರ್ ಸೂಪರಿಂಟೆಂಡೆಂಟ್ ಆಗಿದ್ದ ಪವಿತ್ರನ್ ಅವರನ್ನು ಶುಕ್ರವಾರ ಅಮಾನತುಗೊಳಿಸಲಾಗಿದೆ.

Air India Plane Crash: ಸಂತ್ರಸ್ತರಿಗೆ ಕ್ಲೈಮ್ ಸೆಟಲ್‌ಮೆಂಟ್ ಪ್ರಕ್ರಿಯೆ ಸಡಿಲಿಸಿದ LIC
ಭಾರತೀಯ ಜೀವ ವಿಮಾ ನಿಗಮ(LIC) ಶುಕ್ರವಾರ ಏರ್ ಇಂಡಿಯಾ ವಿಮಾನ ಅಪಘಾತ ಸಂತ್ರಸ್ತರಿಗೆ ಕ್ಲೈಮ್ ಸೆಟಲ್‌ಮೆಂಟ್ ಪ್ರಕ್ರಿಯೆಯನ್ನು ಸಡಿಲಗೊಳಿಸಿದೆ ಮತ್ತು ಪ್ರಕ್ರಿಯೆಯನ್ನು ತ್ವರಿತಗೊಳಿಸಿರುವುದಾಗಿ ತಿಳಿಸಿದೆ.

Air India Plane Crash: 6 ಮೃತದೇಹಗಳ ಗುರುತು ಪತ್ತೆ; ಸಂಬಂಧಿಕರಿಗೆ ಹಸ್ತಾಂತರ
ದುರಂತದ ನಂತರ ಕನಿಷ್ಠ 265 ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ಕಳುಹಿಸಲಾಗಿದೆ.

