Air India Plane Crash

Watch | ವಿಮಾನ ದುರಂತ ಸ್ಥಳಕ್ಕೆ ಮೋದಿ ಭೇಟಿ; ಗಾಯಾಳುಗಳ ಆರೋಗ್ಯ ವಿಚಾರಿಸಿದ ಪ್ರಧಾನಿ

'ಅವಳು ಲಂಡನ್‌ನಲ್ಲಿ ಓದಲು ಬಯಸಿದ್ದಳು': ಏರ್ ಇಂಡಿಯಾ ವಿಮಾನ ಪತನದಲ್ಲಿ ಮೃತಪಟ್ಟ ಯುವತಿ ಕುಟುಂಬ ರೋಧನೆ
ಸಂತ್ರಸ್ತೆಯ ಸಂಬಂಧಿ ಸುರೇಶ್ ಖತಿಕ್, ಲಂಡನ್‌ನಲ್ಲಿ ಆಕೆಯ ಶಿಕ್ಷಣಕ್ಕಾಗಿ ಕುಟುಂಬವು ಸಾಲ ಮಾಡಿತ್ತು ಎಂದು ಹೇಳಿದರು.

ಅಹಮದಾಬಾದ್ ವಿಮಾನ ದುರಂತ: ಸಂತಾಪ ಸೂಚಿಸಿದ ವಿದೇಶಿ ನಾಯಕರು, ಸರ್ಕಾರಗಳಿಗೆ ಧನ್ಯವಾದ ಹೇಳಿದ ಎಸ್ ಜೈಶಂಕರ್
242 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಮಾನ ಗುರುವಾರ ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ನಿಮಿಷಗಳಲ್ಲಿ ಪತನಗೊಂಡಿತು.

'ಲಂಡನ್ ತಲುಪಿದ ನಂತರ ಕಾಲ್ ಮಾಡುತ್ತೇನೆ ಎಂದ ಮಗ ಬಾರದ ಲೋಕಕ್ಕೆ ಹೋದ': ವಿಮಾನ ಹತ್ತುವ ಮುನ್ನ ವೃದ್ಧ ತಂದೆಗೆ ಕರೆ ಮಾಡಿದ್ದ ಕ್ಯಾ. ಸುಮಿತ್ ಸಬರ್ವಾಲ್
ಮೂರು ದಿನಗಳ ಹಿಂದೆ, ಸುಮಿತ್ ಸಬರ್ವಾಲ್ ತನ್ನ ತಂದೆಯೊಂದಿಗೆ ಬಹಳ ಪ್ರೀತಿಯಿಂದ ಮಾತುಕತೆ ನಡೆಸಿದ್ದರು. ಒಂದೆರಡು ವರ್ಷಗಳ ಹಿಂದೆ ಸುಮಿತ್ ಅವರ ತಾಯಿ ನಿಧನರಾದ ನಂತರ ತಂದೆ ಒಂಟಿಯಾಗಿ ವಾಸಿಸುತ್ತಿದ್ದಾರೆ.

ಅಹಮದಾಬಾದ್ ವಿಮಾನ ದುರಂತ: ಮೃತರ ಕುಟುಂಬಕ್ಕೆ Air India ನೀಡಬೇಕಾದ ಪರಿಹಾರ ಮೊತ್ತ ಎಷ್ಟು ಗೊತ್ತಾ; ನಿಯಮ ಏನು ಹೇಳುತ್ತದೆ?
ಟಾಟಾ ಗ್ರೂಪ್ ಇಲ್ಲಿಯವರೆಗೆ ಪ್ರತಿ ಪ್ರಯಾಣಿಕರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರವನ್ನು ಘೋಷಿಸಿದೆ.

ಕೇರಳದ ನರ್ಸ್ ದುರಂತ ಅಂತ್ಯ: ಕೆಲವೇ ಕ್ಷಣಗಳಲ್ಲಿ ನುಚ್ಚು ನೂರಾದ ಕನಸು; ನನಸಾಗದೆ ಉಳಿದ ಸ್ವಂತ ಮನೆಯಲ್ಲಿ ವಾಸಿಸುವ ಬಯಕೆ!
ಅಹಮದಾಬಾದ್ನಿಂದ ಲಂಡನ್ಗೆ ತೆರಳಲು ಏರ್ ಇಂಡಿಯಾ ವಿಮಾನವೇರಿದ್ದರು. ಆದರೆ ತನ್ನ ಕುಟುಂಬಕ್ಕಾಗಿ ಪಟ್ಟ ಕಷ್ಟ, ಹೊತ್ತ ಕನಸುಗಳು ವಿಮಾನ ಟೇಕ್ಆಪ್ ಆದ ಕೆಲವೇ ನಿಮಿಷಗಳಲ್ಲಿ ನುಚ್ಚುನೂರಾಗಿದೆ.

ಕಮರಿದ ಕನಸು: ಹೊಸ ಬದುಕು ಕಟ್ಟಿಕೊಳ್ಳಲು 3 ಮಕ್ಕಳೊಂದಿಗೆ ನತದೃಷ್ಟ ವಿಮಾನದಲ್ಲಿ ಲಂಡನ್ ಗೆ ತೆರಳುತ್ತಿದ್ದ ವೈದ್ಯ ಕುಟುಂಬ!
ರಾಜಸ್ಥಾನದ ಬನ್ಸ್ವಾರಾದ ಖಾಸಗಿ ಆಸ್ಪತ್ರೆಯಲ್ಲಿ ರೋಗಶಾಸ್ತ್ರಜ್ಞರಾಗಿದ್ದ ಡಾ. ಕೋನಿ, ಲಂಡನ್ ಮೂಲದ ವೈದ್ಯರಾಗಿರುವ ತಮ್ಮ ಪತಿ ಪ್ರತೀಕ್ ಜೋಶಿ ಮತ್ತು ಅವರ ಮೂವರು ಮಕ್ಕಳ ಜೊತೆ ಪಯಣ ಬೆಳೆಸಿದ್ದರು.

ವಿಮಾನ ಪತನ ದುರದೃಷ್ಟಕರ; ಈ ನೋವಿನ ಘಳಿಗೆಯಲ್ಲಿ ಇಡೀ ದೇಶ ಅವರ ಜೊತೆಗಿದೆ: ಸಿಎಂ ಸಿದ್ದರಾಮಯ್ಯ
ಗುಜರಾತಿನ ಅಹ್ಮದಾಬಾದ್ ನಗರದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಪ್ರಯಾಣಿಕರು, ವಿಮಾನ ಸಿಬ್ಬಂದಿ ಸೇರಿದಂತೆ 240ಕ್ಕೂ ಅಧಿಕ ಮಂದಿ ಸಾವಿಗೀಡಾದ ಸುದ್ದಿ ಕೇಳಿ ಅತೀವ ದುಃಖವಾಯಿತು.

Air India ವಿಮಾನ ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ: ತಾನು ಬದುಕಿದ್ದೇಗೆ? ಇಂಚಿಂಚು ಮಾಹಿತಿ ನೀಡಿದ ರಮೇಶ್ ವಿಶ್ವಾಸ್!
ನಾನು ಕಣ್ಣು ತೆರೆದಾಗ, ಸುತ್ತಲೂ ಶವಗಳು ಮತ್ತು ಅವಶೇಷಗಳು ಇದ್ದವು. ನಾನು ಭಯಭೀತನಾಗಿದ್ದೆ ಎಂದು ರಮೇಶ್ ಹೇಳಿದ್ದಾರೆ.

