Air India Plane Crash

Ahmedabad Plane Crash: ಖುಷಿಯಿಂದ 'Goodbye India' ಅಂತ ಹೇಳಿ ಹೋದ ಇಬ್ಬರು ಬ್ರಿಟನ್ ಪ್ರಜೆಗಳು ಉಳಿಯಲೇ ಇಲ್ಲ, Video!
ದೇಶ

ವಿಮಾನ ನಿಲ್ದಾಣದಲ್ಲಿ ಇಬ್ಬರು ಬ್ರಿಟನ್ ಪ್ರಜೆಗಳು ಖುಷಿ ಖುಷಿಯಾಗಿ ಮಾತನಾಡುತ್ತಾ ಸ್ವದೇಶಕ್ಕೆ ತೆರಳುತ್ತಿದ್ದೇವೆ Goodbye India ಅಂತ ಹೇಳಿ ವಿಡಿಯೋ ಮಾಡಿದ್ದರು.

Air India flight crash: 1.25 ಲಕ್ಷ ಲೀಟರ್‌ ಇಂಧನ ಇತ್ತು, ಮಧ್ಯಾಹ್ನ ತಾಪಮಾನ ಹೆಚ್ಚಿದ್ದರಿಂದ ರಕ್ಷಿಸುವ ಅವಕಾಶ ಇರಲಿಲ್ಲ- ಅಮಿತ್‌ ಶಾ

ಎಲ್ಲಾ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಇಲಾಖೆಗಳು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ. ದುರಂತ ನಡೆದ ಸ್ಥಳಕ್ಕೆ ನಾನು ಹೋಗಿದ್ದೆ. 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಇದ್ದರು.

Air India Plane Crash: ಉನ್ನತ ಮಟ್ಟದ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ
ರಾಜಕೀಯ

ಕೇಂದ್ರ ಸರ್ಕಾರ, ಹಾಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಅಥವಾ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು" ಎಂದು ಖರ್ಗೆ ಹೇಳಿದ್ದಾರೆ.

Air India Plane Crash: ವೈದ್ಯರ ವಸತಿ ಸಮುಚ್ಚಯಕ್ಕೆ ಅಪ್ಪಳಿಸಿದ ವಿಮಾನ!

ಈ ಭೀಕರ ದುರಂತದಲ್ಲಿ ಮೂವರು ವೈದ್ಯರು ಹಾಗೂ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

Air India Plane Crash: ಮೃತರ ಕುಟುಂಬಕ್ಕೆ Tata Group ತಲಾ 1 ಕೋಟಿ ರೂ ಪರಿಹಾರ!

ಅಲ್ಲದೆ ಗಾಯಾಳುಗಳ ವೈದ್ಯಕೀಯ ವೆಚ್ಚವನ್ನು ಸಹ ಭರಿಸುತ್ತೇವೆ ಎಂದು Tata Group ಹೇಳಿದೆ.

Air India Plane Crash: ವಿಮಾನದ ಎಮೆರ್ಜೆನ್ಸಿ ವಿಂಡೋದಿಂದ ಜಿಗಿದು ಪ್ರಾಣ ಉಳಿಸಿಕೊಂಡ ಪ್ರಯಾಣಿಕ; Video Viral!

ಏರ್ ಇಂಡಿಯಾ ವಿಮಾನ AI 171 ಇಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಯಿತು.

Air India Plane Crash: ಏರ್ ಇಂಡಿಯಾ ವಿಮಾನದ ಕೋ-ಪೈಲೆಟ್ ಕನ್ನಡಿಗ; 1100 ಗಂಟೆಗಳ ಹಾರಾಟ ಅನುಭವ!

Air India Plane Crash: Boeing ಸಂಸ್ಥೆಯ ಷೇರು ಮೌಲ್ಯ ಶೇ.8 ರಷ್ಟು ಕುಸಿತ; ಭಾರತೀಯ ಮಾರುಕಟ್ಟೆ ಮೇಲೂ ಪರಿಣಾಮ
ವಾಣಿಜ್ಯ

ಅತ್ತ ವಿಮಾನ ಅಪಘಾತಕ್ಕೀಡಾಗುತ್ತಲೇ ವಿಮಾನಯಾನ ಸೇವೆಗೆ ಸಂಬಂಧಿಸಿದ ಷೇರುಗಳ ಮೌಲ್ಯ ಗಣನೀಯವಾಗಿ ಕುಸಿದಿದೆ. ಪ್ರಮುಖವಾಗಿ ಬೋಯಿಂಗ್ ಸಂಸ್ಥೆಯ ಷೇರುಗಳ ಮೌಲ್ಯದಲ್ಲಿ ಗಣನೀಯ ಕುಸಿತ ಕಂಡುಬಂದಿದೆ.

Air India Plane Crash: ಮಾಜಿ ಸಿಎಂ ವಿಜಯ್ ರೂಪಾಣಿ ಕೊನೆ ಕ್ಷಣ; ಪತನದಲ್ಲಿ 241 ಮಂದಿ ಸಾವು; Photos!
ಫೋಟೊ ಗ್ಯಾಲರಿ

Air India Plane Crash: ಮಾಜಿ ಸಿಎಂ ವಿಜಯ್ ರೂಪಾಣಿ ಕೊನೆ ಕ್ಷಣ; ಪತನದಲ್ಲಿ 241 ಮಂದಿ ಸಾವು; Photos!

ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಗುರುವಾರ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಹಮದಾಬಾದ್‌ನ ಮೇಘನಿನಗರ ಪ್ರದೇಶದಲ್ಲಿ ಪತನಗೊಂಡಿದೆ. ವಿಮಾನ ಬಿಜೆ ವೈದ್ಯಕೀಯ ಕಾಲೇಜು ವೈದ್ಯರ ಕ್ವಾರ್ಟರ್ಸ್ ಗೆ ಡಿಕ್ಕಿ ಹೊಡೆದಿದ್ದು, ಆವರಣದಲ್ಲಿನ ಕಟ್ಟಡಗಳಿಗೆ ತೀವ್ರ ಹಾನಿಯಾಗಿದೆ.