Air India

ರಷ್ಯಾದಲ್ಲಿ ಸಿಕ್ಕಿಬಿದ್ದ ಅಮೆರಿಕಾ ಪ್ರಯಾಣಿಕರು: ಸುರಕ್ಷಿತವಾಗಿ ಕರೆತರಲು ಹೊರಟ ಏರ್ ಇಂಡಿಯಾ ವಿಮಾನ!
ದೇಶ

ರಷ್ಯಾದಲ್ಲಿ ಸಿಕ್ಕಿಬಿದ್ದ ಅಮೆರಿಕಾ ಪ್ರಯಾಣಿಕರು: ಸುರಕ್ಷಿತವಾಗಿ ಕರೆತರಲು ಹೊರಟ ಏರ್ ಇಂಡಿಯಾ ವಿಮಾನ!

ರಷ್ಯಾದ ಮಗದನ್ ವಿಮಾನ ನಿಲ್ದಾಣದಲ್ಲಿ ಸಿಲುಕಿರುವ ಏರ್ ಇಂಡಿಯಾದ ಪ್ರಯಾಣಿಕರನ್ನು ಅವರ ಗಮ್ಯಸ್ಥಾನವಾದ ಅಮೆರಿಕಾದ ಸ್ಯಾನ್ ಫ್ರಾನ್ಸಿಸ್ಕೋಗೆ ಕರೆದೊಯ್ಯಲು ಏರ್‌ಲೈನ್‌ನ ಎರಡನೇ ವಿಮಾನವು ರಷ್ಯಾಗೆ ತಲುಪಿದೆ.

ಗೋವಾ-ದೆಹಲಿ ವಿಮಾನದಲ್ಲಿ ಪ್ರಯಾಣಿಕನಿಂದ ಏರ್ ಇಂಡಿಯಾ ಸಿಬ್ಬಂದಿಗೆ ಥಳಿತ
ದೇಶ

ಗೋವಾ-ದೆಹಲಿ ವಿಮಾನದಲ್ಲಿ ಪ್ರಯಾಣಿಕನಿಂದ ಏರ್ ಇಂಡಿಯಾ ಸಿಬ್ಬಂದಿಗೆ ಥಳಿತ

ಕಳೆದ ಕೆಲವು ತಿಂಗಳುಗಳಲ್ಲಿ ವಿಮಾನಗಳಲ್ಲಿ ಪ್ರಯಾಣಿಕರು ಅಸಭ್ಯವಾಗಿ ವರ್ತಿಸುವ ಮೂಲಕ ಇತರ ಜನರಿಗೆ ತೊಂದರೆ ನೀಡುವ ಇಂತಹ ಅನೇಕ ಪ್ರಕರಣಗಳು ಮುನ್ನೆಲೆಗೆ ಬಂದಿವೆ. ಏರ್ ಇಂಡಿಯಾದ ಗೋವಾ-ದೆಹಲಿ ವಿಮಾನದಲ್ಲಿ ಅಂತಹ ಒಂದು ಪ್ರಕರಣ ಕಂಡುಬಂದಿದೆ.

ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ ಮಹಿಳೆಗೆ ಚೇಳು ಕಚ್ಚಿ ಅವಾಂತರ!
ದೇಶ

ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ ಮಹಿಳೆಗೆ ಚೇಳು ಕಚ್ಚಿ ಅವಾಂತರ!

ಅಪರೂಪದ ಘಟನೆಯೊಂದರಲ್ಲಿ ಕಳೆದ ತಿಂಗಳು ನಾಗ್ಪುರದಿಂದ ಮುಂಬೈಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರಿಗೆ ಚೇಳು ಕಚ್ಚಿದ ಘಟನೆ ನಡೆದಿದೆ.

1000 ಪೈಲಟ್ ನೇಮಕ ಮಾಡಿಕೊಳ್ಳಲು ಏರ್ ಇಂಡಿಯಾ ಮುಂದು
ವಾಣಿಜ್ಯ

1000 ಪೈಲಟ್ ನೇಮಕ ಮಾಡಿಕೊಳ್ಳಲು ಏರ್ ಇಂಡಿಯಾ ಮುಂದು

ಏರ್ ಇಂಡಿಯಾ 1000 ಪೈಲಟ್ ಗಳನ್ನು ನೇಮಕ ಮಾಡಿಕೊಳ್ಳಲು ಮುಂದಾಗಿದೆ. 

ವೃದ್ಧ ದಂಪತಿಗೆ ಅನಾನುಕೂಲ: 1.48 ಲಕ್ಷ ರೂಪಾಯಿ ಪರಿಹಾರ ನೀಡಲು ಏರ್ ಇಂಡಿಯಾ, ಮೇಕ್ ಮೈ ಟ್ರಿಪ್ ಗೆ ಕೋರ್ಟ್ ಆದೇಶ 
ರಾಜ್ಯ

ವೃದ್ಧ ದಂಪತಿಗೆ ಅನಾನುಕೂಲ: 1.48 ಲಕ್ಷ ರೂಪಾಯಿ ಪರಿಹಾರ ನೀಡಲು ಏರ್ ಇಂಡಿಯಾ, ಮೇಕ್ ಮೈ ಟ್ರಿಪ್ ಗೆ ಕೋರ್ಟ್ ಆದೇಶ 

ವಿಮಾನ ತಡವಾಗಿದ್ದರ ಪರಿಣಾಮ ವೃದ್ಧ ದಂಪತಿಯ ಆಫ್ರಿಕನ್ ಸಫಾರಿ ರಜೆ ಯೋಜನೆ ವಿಫಲಗೊಂಡಿದ್ದಕ್ಕಾಗಿ ಆ ದಂಪತಿಗೆ ಏರ್ ಇಂಡಿಯಾ, ಮೇಕ್ ಮೈ ಟ್ರಿಪ್ ಗೆ 1.48 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಬೆಂಗಳೂರಿನ ಗ್ರಾಹಕ ಕೋರ್ಟ್ ತೀರ್ಪು ನೀಡಿದೆ. 

ಸಿಬ್ಬಂದಿಗೆ ಥಳಿಸಿದ ಪ್ರಯಾಣಿಕ: ಲಂಡನ್​ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮತ್ತೆ ದೆಹಲಿಗೆ ವಾಪಸ್
ದೇಶ

ಸಿಬ್ಬಂದಿಗೆ ಥಳಿಸಿದ ಪ್ರಯಾಣಿಕ: ಲಂಡನ್​ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮತ್ತೆ ದೆಹಲಿಗೆ ವಾಪಸ್

ವಿಮಾನ ಸಿಬ್ಬಂದಿಯೊಂದಿಗೆ ಪ್ರಯಾಣಿಕರೊಬ್ಬರು ಜಗಳವಾಡಿ ಥಳಿಸಿದ ಪರಿಣಾಮ ಲಂಡನ್​ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಮತ್ತೆ ದೆಹಲಿಗೆ ವಾಪಸ್ ಬಂದಿಳಿದಿದೆ. 

ಏರ್ ಇಂಡಿಯಾಗೆ ಆರು ತಿಂಗಳಲ್ಲಿ 3,800ಕ್ಕೂ ಹೆಚ್ಚು ಸಿಬ್ಬಂದಿ ನೇಮಕ
ವಾಣಿಜ್ಯ

ಏರ್ ಇಂಡಿಯಾಗೆ ಆರು ತಿಂಗಳಲ್ಲಿ 3,800ಕ್ಕೂ ಹೆಚ್ಚು ಸಿಬ್ಬಂದಿ ನೇಮಕ

ವಿಮಾನ ಸಿಬ್ಬಂದಿ ಮತ್ತು ಇತರ ಕಾರ್ಯಗಳಾದ್ಯಂತ ಕಳೆದ 6 ತಿಂಗಳಲ್ಲಿ 3,800ಕ್ಕೂ ಹೆಚ್ಚು ಸಿಬ್ಬಂದಿಯನ್ನು ನೇಮಕ ಮಾಡಿಕೊಂಡಿರುವುದಾಗಿ ಏರ್ ಇಂಡಿಯಾ ಗುರುವಾರ ತಿಳಿಸಿದೆ.

ಏರ್ ಇಂಡಿಯಾ ಮೂತ್ರ ವಿಸರ್ಜನೆ ಪ್ರಕರಣ: ಅಶಿಸ್ತಿನ ವರ್ತನೆಗೆ ಮಾರ್ಗಸೂಚಿಗಾಗಿ ಸುಪ್ರೀಂ ಮೆಟ್ಟಿಲೇರಿದ 'ಸಂತ್ರಸ್ತೆ'
ದೇಶ

ಏರ್ ಇಂಡಿಯಾ ಮೂತ್ರ ವಿಸರ್ಜನೆ ಪ್ರಕರಣ: ಅಶಿಸ್ತಿನ ವರ್ತನೆಗೆ ಮಾರ್ಗಸೂಚಿಗಾಗಿ ಸುಪ್ರೀಂ ಮೆಟ್ಟಿಲೇರಿದ 'ಸಂತ್ರಸ್ತೆ'

ಏರ್ ಇಂಡಿಯಾ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಅಶಿಸ್ತಿನ ವರ್ತನೆ ತೋರುವ ಪ್ರಯಾಣಿಕರ ವಿರುದ್ಧ ಮಾರ್ಗಸೂಚಿ ಬಿಡುಗಡೆ ಮಾಡುವಂತೆ ಸಂತ್ರಸ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

1,487 ಗ್ರಾಂ ಚಿನ್ನ ಸಾಗಿಸುತ್ತಿದ್ದ ಏರ್ ಇಂಡಿಯಾ ಕ್ಯಾಬಿನ್ ಸಿಬ್ಬಂದಿ ಬಂಧಿಸಿದ ಕಸ್ಟಮ್ಸ್
ದೇಶ

1,487 ಗ್ರಾಂ ಚಿನ್ನ ಸಾಗಿಸುತ್ತಿದ್ದ ಏರ್ ಇಂಡಿಯಾ ಕ್ಯಾಬಿನ್ ಸಿಬ್ಬಂದಿ ಬಂಧಿಸಿದ ಕಸ್ಟಮ್ಸ್

ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಏರ್ ಇಂಡಿಯಾ ಕ್ಯಾಬಿನ್ ಸಿಬ್ಬಂದಿಯನ್ನು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಬುಧವಾರ ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಪ್ರಿವೆಂಟಿವ್ ಕಮಿಷನರೇಟ್ ತಿಳಿಸಿದೆ.