Air India

ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ: 'ನನಗೆ ಕುಟುಂಬ ಇದೆ ದೂರು ದಾಖಲಿಸಬೇಡಿ ಎಂದು ಬೇಡಿಕೊಂಡಿದ್ದ ಆರೋಪಿ'
ದೇಶ

ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ: 'ನನಗೆ ಕುಟುಂಬ ಇದೆ ದೂರು ದಾಖಲಿಸಬೇಡಿ ಎಂದು ಬೇಡಿಕೊಂಡಿದ್ದ ಆರೋಪಿ'

ಕಳೆದ ನವೆಂಬರ್‌ನಲ್ಲಿ ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಸಹ-ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ ಸಂತ್ರಸ್ತೆಯ ಬಳಿ ಕ್ಷಮೆಯಾಚಿಸಿದ್ದಾನೆ. ಅಲ್ಲದೆ ತನಗೆ ಕುಟುಂಬ ಇದ್ದು, ತನ್ನ ವಿರುದ್ಧ ಕೇಸ್ ದಾಖಲಿಸಬೇಡಿ...

ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ ವ್ಯಕ್ತಿಯನ್ನು ಕೆಲಸದಿಂದ ಕಿತ್ತುಹಾಕಿದ ಅಮೆರಿಕ ಕಂಪನಿ
ದೇಶ

ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ ವ್ಯಕ್ತಿಯನ್ನು ಕೆಲಸದಿಂದ ಕಿತ್ತುಹಾಕಿದ ಅಮೆರಿಕ ಕಂಪನಿ

ನ್ಯೂಯಾರ್ಕ್‌-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಸಹ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಶಂಕರ್ ಮಿಶ್ರಾ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಯುನೈಟೆಡ್ ಸ್ಟೇಟ್ಸ್ ಹಣಕಾಸು...

ಮಹಿಳೆ ಮೇಲೆ ಮೂತ್ರ ಪ್ರಕರಣ: ಏರ್‌ ಇಂಡಿಯಾಗೆ ಡಿಜಿಸಿಎ ತರಾಟೆ, ಶೋಕಾಸ್‌ ನೋಟಿಸ್‌ ಜಾರಿ
ವಾಣಿಜ್ಯ

ಮಹಿಳೆ ಮೇಲೆ ಮೂತ್ರ ಪ್ರಕರಣ: ಏರ್‌ ಇಂಡಿಯಾಗೆ ಡಿಜಿಸಿಎ ತರಾಟೆ, ಶೋಕಾಸ್‌ ನೋಟಿಸ್‌ ಜಾರಿ

ಕುಡಿದ ಮತ್ತಿನಲ್ಲಿದ್ದ ಉದ್ಯಮಿಯೊಬ್ಬರು ಮಹಿಳಾ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏರ್‌ ಇಂಡಿಯಾವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ನಾಗರಿಕ ವಿಮಾನಯಾನ...

ಏರ್ ಇಂಡಿಯಾ ವಿಮಾನದಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ: ಆರೋಪಿ ಪತ್ತೆಗಾಗಿ ಲುಕ್‌ ಔಟ್‌ ನೋಟಿಸ್‌
ದೇಶ

ಏರ್ ಇಂಡಿಯಾ ವಿಮಾನದಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ: ಆರೋಪಿ ಪತ್ತೆಗಾಗಿ ಲುಕ್‌ ಔಟ್‌ ನೋಟಿಸ್‌

ಏರ್ ಇಂಡಿಯಾ ವಿಮಾನದಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಆರೋಪಿ ಪತ್ತೆಗಾಗಿ ಲುಕ್‌ಔಟ್‌ ನೋಟಿಸ್‌ ಹೊರಡಿಸಲಾಗಿದೆ. ಈ ವಿಚಾರದಲ್ಲಿ ತನಿಖೆಗೆ ಸಹಕರಿಸದ ಹಿನ್ನೆಲೆಯಲ್ಲಿ ಆರೋಪಿ ವಿರುದ್ಧ ಲುಕ್‌ ಔಟ್‌ ನೋಟಿಸ್‌ ಹೊರಡಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.  

ಮಹಿಳೆಯ ಮೇಲೆ ಮೂತ್ರ ವಿಸರ್ಜನೆ: ವ್ಯಕ್ತಿಗೆ 30 ದಿನಗಳವರೆಗೆ ನಿಷೇಧ ಹೇರಿದ ಏರ್ ಇಂಡಿಯಾ
ದೇಶ

ಮಹಿಳೆಯ ಮೇಲೆ ಮೂತ್ರ ವಿಸರ್ಜನೆ: ವ್ಯಕ್ತಿಗೆ 30 ದಿನಗಳವರೆಗೆ ನಿಷೇಧ ಹೇರಿದ ಏರ್ ಇಂಡಿಯಾ

ಸಹ ಪ್ರಯಾಣಿಕ ಮಹಿಳೆ ಮೇಲೆ ಕುಡಿದ ಅಮಲಿನಲ್ಲಿ ಮೂತ್ರ ವಿಸರ್ಜನೆ ಮಾಡಿದ್ದ ಪುರುಷ ಪ್ರಯಾಣಿಕನ ಮೇಲೆ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ 30 ದಿನಗಳ ಪ್ರಯಾಣ ನಿಷೇಧ ಹೇರಿದೆ.

500 ವಿಮಾನ ಖರೀದಿಗೆ ಏರ್ ಇಂಡಿಯಾ ಪ್ಲಾನ್: ಮೊದಲ ಬಾರಿಗೆ ಐತಿಹಾಸಿಕ ಕ್ರಮ
ವಾಣಿಜ್ಯ

500 ವಿಮಾನ ಖರೀದಿಗೆ ಏರ್ ಇಂಡಿಯಾ ಪ್ಲಾನ್: ಮೊದಲ ಬಾರಿಗೆ ಐತಿಹಾಸಿಕ ಕ್ರಮ

ಸಾಲದ ಶೂಲದ ಬಳಿಕ ಟಾಟಾ ತೆಕ್ಕೆಗೆ ಜಾರಿರುವ ಏರ್ ಇಂಡಿಯಾ ಇತಿಹಾಸದಲ್ಲೇ ಮೊದಲ ಬಾರಿಗೆ ಬರೊಬ್ಬರಿ 500 ವಿಮಾನಗಳ ಖರೀದಿಗೆ ಯೋಜನೆ ರೂಪಿಸಿದೆ ಎಂದು ಹೇಳಲಾಗಿದೆ.

ಟಾಟಾ ಒಡೆತನದ ಏರ್ ಇಂಡಿಯಾದೊಂದಿಗೆ ವಿಸ್ತಾರಾ ವಿಲೀನ: ಸಿಂಗಾಪುರ್ ಏರ್‌ಲೈನ್ಸ್
ವಾಣಿಜ್ಯ

ಟಾಟಾ ಒಡೆತನದ ಏರ್ ಇಂಡಿಯಾದೊಂದಿಗೆ ವಿಸ್ತಾರಾ ವಿಲೀನ: ಸಿಂಗಾಪುರ್ ಏರ್‌ಲೈನ್ಸ್

ಟಾಟಾ ಸಮೂಹ ಒಡೆತನದ ಏರ್ ಇಂಡಿಯಾದೊಂದಿಗೆ ವಿಸ್ತಾರಾ ಏರ್ ಲೈನ್ಸ್ ಅನ್ನು ವಿಲೀನಗೊಳಿಸಲಾಗುವುದು ಎಂದು ಸಿಂಗಾಪುರ್ ಏರ್‌ಲೈನ್ಸ್ ಮಂಗಳವಾರ ಘೋಷಿಸಿದೆ.

ಏರ್ ಇಂಡಿಯಾಗೆ ಮತ್ತಷ್ಟು ಬಲ: ಏರ್ ಏಷ್ಯಾ ಸಂಪೂರ್ಣ ಒಡೆತನ ಟಾಟಾ ಪಾಲು!
ವಾಣಿಜ್ಯ

ಏರ್ ಇಂಡಿಯಾಗೆ ಮತ್ತಷ್ಟು ಬಲ: ಏರ್ ಏಷ್ಯಾ ಸಂಪೂರ್ಣ ಒಡೆತನ ಟಾಟಾ ಪಾಲು!

ಮಲೇಷ್ಯಾದ ಕ್ಯಾಪಿಟಲ್ ಎ ವಿಮಾನಯಾನ ಸಂಸ್ಥೆಯಾದ ಏರ್ ಏಷ್ಯಾ ಲಿಮಿಟೆಡ್ ತನ್ನ ಉಳಿದ ಪಾಲನ್ನು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾಗೆ ಮಾರಾಟ ಮಾಡಿದ್ದು ಇದೀಗ ವಿಮಾನಯಾನ ಸಂಪೂರ್ಣ ಒಡೆತನ ಟಾಟಾ ಕಂಪನಿಯ ಪಾಲಾಗಿದೆ.

ಉದ್ಯೋಗ ಕೋರಿ ಏರ್ ಇಂಡಿಯಾಗೆ 1 ಲಕ್ಷಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ
ವಾಣಿಜ್ಯ

ಉದ್ಯೋಗ ಕೋರಿ ಏರ್ ಇಂಡಿಯಾಗೆ 1 ಲಕ್ಷಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ

ಕಳೆದ ಎರಡು ತಿಂಗಳಲ್ಲಿ ಉದ್ಯೋಗ ಕೋರಿ 1 ಲಕ್ಷಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದು, ಈ ಪೈಕಿ ಪೈಲಟ್‌ ಹುದ್ದೆಗಾಗಿ 1,752 ಕ್ಕೂ ಹೆಚ್ಚು ಅರ್ಜಿಗಳು ಮತ್ತು ಕ್ಯಾಬಿನ್ ಸಿಬ್ಬಂದಿಗಾಗಿ 72,000 ಅರ್ಜಿಗಳು ಬಂದಿವೆ ಎಂದು ಏರ್ ಇಂಡಿಯಾ ಗುರುವಾರ ತಿಳಿಸಿದೆ.