Air India

ಉದ್ಯೋಗ ಕೋರಿ ಏರ್ ಇಂಡಿಯಾಗೆ 1 ಲಕ್ಷಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ
ಕಳೆದ ಎರಡು ತಿಂಗಳಲ್ಲಿ ಉದ್ಯೋಗ ಕೋರಿ 1 ಲಕ್ಷಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದು, ಈ ಪೈಕಿ ಪೈಲಟ್ ಹುದ್ದೆಗಾಗಿ 1,752 ಕ್ಕೂ ಹೆಚ್ಚು ಅರ್ಜಿಗಳು ಮತ್ತು ಕ್ಯಾಬಿನ್ ಸಿಬ್ಬಂದಿಗಾಗಿ 72,000 ಅರ್ಜಿಗಳು ಬಂದಿವೆ ಎಂದು ಏರ್ ಇಂಡಿಯಾ ಗುರುವಾರ ತಿಳಿಸಿದೆ.

ಮಸ್ಕಟ್: ಟೇಕ್ ಆಫ್ ಆಗುವ ಮೊದಲೇ ಹೊತ್ತಿ ಉರಿದ ಏರ್ ಇಂಡಿಯಾ ವಿಮಾನ, ಪ್ರಯಾಣಿಕರು ಪಾರು
ಮಸ್ಕಟ್ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ(Flight) ಟೇಕ್ ಆಫ್ ಆಗುವ ಕೆಲವೇ ನಿಮಿಷಗಳ ಮುನ್ನ ಇಂಜಿನ್‍ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನ ಹೊತ್ತಿ ಉರಿದಿದೆ. ವಿಮಾನದಲ್ಲಿದ್ದ 141 ಪ್ರಯಾಣಿಕರನ್ನು...

ಹವಾಮಾನ ವೈಪರೀತ್ಯ: ಮಂಗಳೂರಿನಲ್ಲಿ ಲ್ಯಾಂಡ್ ಆಗಬೇಕಿದ್ದ ಏರ್ ಇಂಡಿಯಾ ವಿಮಾನ ಬೆಂಗಳೂರಿಗೆ ಡೈವರ್ಟ್!
ಸೌದಿ ಅರೇಬಿಯಾದ ದಮ್ಮಾಮ್‌ನಿಂದ ಮಂಗಳವಾರ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವನ್ನು ಹವಾಮಾನ ವೈಪರೀತ್ಯದಿಂದ ಬೆಂಗಳೂರಿಗೆ ತಿರುಗಿಸಲಾಗಿದೆ.

ಟಿಕೆಟ್ ಇದ್ದರೂ ಪ್ರಯಾಣಕ್ಕೆ ಅವಕಾಶವಿಲ್ಲ, ಪರಿಹಾರವೂ ನಿರಾಕರಣೆ: ಏರ್ ಇಂಡಿಯಾಗೆ 10 ಲಕ್ಷ ರೂ. ದಂಡ!
ಪ್ರಯಾಣಿಕ ವಿಮಾನಯಾನ ನಿರ್ದೇಶನಾಲಯ ಏರ್ ಇಂಡಿಯಾ ವಿಮಾನ ಸಂಸ್ಥೆಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಏರ್ ಇಂಡಿಯಾಗೆ ಸರ್ಕಾರದಿಂದ 16 ಸಾವಿರ ಕೋಟಿ ರೂ. ಬಿಲ್ ಪಾವತಿ ಬಾಕಿ!
ಟಾಟಾ ಸಮೂಹದ ತೆಕ್ಕೆಗೆ ಜಾರಿರುವ ಏರ್ ಇಂಡಿಯಾಗೆ ಕೇಂದ್ರ ಸರ್ಕಾರ ಸುಮಾರು 16 ಸಾವಿರ ಕೋಟಿ ರೂ ಬಿಲ್ ಪಾವತಿ ಮಾಡಬೇಕಿದ್ದು, ಶೀಘ್ರದಲ್ಲೇ ಅದನ್ನು ಪಾವತಿ ಮಾಡುವ ಕುರಿತು ಕೇಂದ್ರ ಸರ್ಕಾರ ಟಾಟಾ ಸಂಸ್ಥೆಗೆ ಪತ್ರವೊಂದನ್ನು ಬರೆದಿದೆ.

ಏರ್ ಇಂಡಿಯಾ ಉದ್ಯೋಗಿಗಳನ್ನು ಟಾಟಾ ಗ್ರೂಪ್ ಒಂದು ವರ್ಷ ಸೇವೆಯಲ್ಲಿ ಉಳಿಸಿಕೊಳ್ಳಬೇಕು: ವಿಮಾನಯಾನ ಸಚಿವಾಲಯ
ಏರ್ ಇಂಡಿಯಾ ಬಿಡ್ಡಿಂಗ್ ನಲ್ಲಿ ಗೆದ್ದು ಸಂಸ್ಥೆಯನ್ನು ತನ್ನದಾಗಿಸಿಕೊಂಡಿರುವ ಟಾಟಾ ಗ್ರೂಪ್ ಕನಿಷ್ಠ ಒಂದು ವರ್ಷದವರೆಗೆ ನೌಕರರನ್ನು ಉಳಿಸಿಕೊಳ್ಳಬೇಕೆಂದು ಕೇಂದ್ರ ಸರ್ಕಾರ ಹೇಳಿದೆ.

ಏರ್ ಇಂಡಿಯಾ ಮರು ನಿರ್ಮಾಣಕ್ಕೆ ಗಮನಾರ್ಹ ಪ್ರಯತ್ನ: ರತನ್ ಟಾಟಾ
ಏರ್ ಇಂಡಿಯಾ ಪಡೆಯಲು 18,000 ಕೋಟಿ ಮೊತ್ತದ ಟಾಟಾ ಸನ್ಸ್ ಬಿಡ್ ನ್ನು ಭಾರತ ಸರ್ಕಾರ ಸ್ವೀಕರಿಸಿರುವುದನ್ನು ಶುಕ್ರವಾರ ಸ್ವಾಗತಿಸಿರುವ ರತನ್ ಟಾಟಾ, ಸಾಲದ ಸುಳಿಯಲ್ಲಿರುವ ಏರ್ ಇಂಡಿಯಾ ಕಂಪನಿ ಮರು ನಿರ್ಮಾಣಕ್ಕೆ ಗಮನಾರ್ಹ ರೀತಿಯಲ್ಲಿ ಪ್ರಯತ್ನಿಸಲಾಗುವುದು ಎಂದು ಹೇಳಿದ್ದಾರೆ.

ಏರ್ ಇಂಡಿಯಾ ಕುರಿತು ಸರ್ಕಾರ ಇದುವರೆಗೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ: ಪಿಯೂಷ್ ಗೋಯಲ್
ಏರ್ ಇಂಡಿಯಾ ಕುರಿತು ಕೇಂದ್ರ ಸರ್ಕಾರ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಮತ್ತು ಬಿಡ್ ನ ಅಂತಿಮ ವಿಜೇತರನ್ನು ಉತ್ತಮವಾದ ಪ್ರಕ್ರಿಯೆಯ ಮೂಲಕ ಆಯ್ಕೆ ಮಾಡಲಾಗುವುದು...

ಏರ್ ಇಂಡಿಯಾ ಖಾಸಗೀಕರಣ: ಹರಾಜಿನಲ್ಲಿ ಟಾಟಾ ಗ್ರೂಪ್ ಪಾಲಾದ ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ!
ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ಹರಸಾಹಸಕ್ಕೆ ಕೊನೆಗೂ ಮುಕ್ತಿ ದೊರೆತಿದ್ದು, ಟಾಟಾ ಸಮೂಹ ಹರಾಜಿನಲ್ಲಿ ಏರ್ ಇಂಡಿಯಾವನ್ನು ಖರೀದಿ ಮಾಡಿದೆ.

