Air India

ಮಧ್ಯಪ್ರಾಚ್ಯ ಯುದ್ಧ: ಅಡುಗೆ ಅನಿಲ ಕೊರತೆ ಬೆನ್ನಲ್ಲೆ ಏರ್ ಇಂಡಿಯಾ ಸಮೂಹದಿಂದ ಬೆಲೆ ಏರಿಕೆ ಶಾಕ್! Fuel surcharge ಏರಿಕೆ ಘೋಷಣೆ
ಮಾರ್ಚ್ 12 ರಿಂದ ದೇಶೀಯ ವಿಮಾನ ಟಿಕೆಟ್‌ಗೆ 399 ರೂ. ಇಂಧನ ಸರ್‌ಚಾರ್ಜ್ ವಿಧಿಸಲಾಗುವುದು ಮತ್ತು ಇದು ಸಾರ್ಕ್ ವಿಮಾನಗಳಿಗೂ ಅನ್ವಯಿಸುತ್ತದೆ ಎಂದು ಮಂಗಳವಾರ ಹೇಳಿಕೆ ತಿಳಿಸಿದೆ.

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಮಧ್ಯಪ್ರಾಚ್ಯಕ್ಕೆ ಬೆಂಗಳೂರು ಸೇರಿ ದೇಶದ ಹಲವೆಡೆಗಳಿಂದ ವಿಮಾನ ಹಾರಾಟ ರದ್ದು!
ಮಧ್ಯಪ್ರಾಚ್ಯದಲ್ಲಿ ಭೀಕರ ಯುದ್ಧ ಶುರುವಾಗಿದೆ. ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯ ನಂತರ ಇರಾನ್ ಸಹ ಪ್ರತೀಕಾರ ತೀರಿಸಿಕೊಂಡಿದ್ದು, ಎರಡೂ ಕಡೆಯಿಂದ ತೀವ್ರವಾದ ದಾಳಿಗಳಿಗೆ ಕಾರಣವಾಗಿದೆ.

ಇಸ್ರೇಲ್ ವಾಯು ಪ್ರದೇಶ ಬಂದ್: ದೆಹಲಿ-ಟೆಲ್ ಅವೀವ್ ಏರ್ ಇಂಡಿಯಾ ವಿಮಾನ ಮುಂಬೈಗೆ ಡೈವರ್ಟ್
ಇರಾನ್ ಮೇಲೆ ಇಸ್ರೇಲ್ ಮತ್ತೆ ಕ್ಷಿಪಣಿ ದಾಳಿ ನಡೆಸಿದ್ದು, ಇದರ ಪರಿಣಾಮವಾಗಿ ಕೆಲವು ವಾಯುಪ್ರದೇಶಗಳನ್ನು ವಿಮಾನ ಕಾರ್ಯಾಚರಣೆಗಳಿಗಾಗಿ ಮುಚ್ಚಲಾಗಿದೆ.

ಯೋಗ್ಯತಾ ಪರವಾನಗಿ ಇಲ್ಲದೆ ಎಂಟು ಬಾರಿ ವಿಮಾನ ಹಾರಾಟ: ಏರ್ ಇಂಡಿಯಾಗೆ 1 ಕೋಟಿ ರೂ ದಂಡ!
ಏರ್ ಇಂಡಿಯಾ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, 2025ರಲ್ಲಿ ಸ್ವಯಂ ಪ್ರೇರಣೆಯಿಂದ ವರದಿಯಾದ ಘಟನೆಗೆ ಸಂಬಂಧಿಸಿದಂತೆ ಡಿಜಿಸಿಎ ಆದೇಶವನ್ನು ಸ್ವೀಕರಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ತಪ್ಪಿದ ಅನಾಹುತ: ಏರ್ ಇಂಡಿಯಾ-ಇಂಡಿಗೋ ವಿಮಾನಗಳ ರೆಕ್ಕೆ ಪರಸ್ಪರ ಡಿಕ್ಕಿ!
ಕೊಯಮತ್ತೂರಿಗೆ ಹೊರಡಲು ಸಿದ್ಧವಾಗಿದ್ದ ಏರ್ ಇಂಡಿಯಾ ವಿಮಾನ ಟ್ಯಾಕ್ಸಿ ಮಾಡುತ್ತಿದ್ದಾಗ, ಹೈದರಾಬಾದ್‌ನಿಂದ ಬಂದಿಳಿದ ಇಂಡಿಗೋ ವಿಮಾನ ಅದೇ ಹಾದಿಯಲ್ಲಿ ಬರುತ್ತಿತ್ತು.

ಅಹಮದಾಬಾದ್ ದುರಂತದಿಂದ ಎಚ್ಚೆತ್ತ Air India: ಇಂಧನ ನಿಯಂತ್ರಣ ಸ್ವಿಚ್ ಸಮಸ್ಯೆ; ಲಂಡನ್-ಬೆಂಗಳೂರು ವಿಮಾನ ಹಾರಾಟ ಸ್ಥಗಿತ!
ಹೀಥ್ರೂ (ಲಂಡನ್) ನಿಂದ ಬೆಂಗಳೂರಿಗೆ ಹಾರುತ್ತಿದ್ದ ಏರ್ ಇಂಡಿಯಾ 787-8 ವಿಮಾನವು ಟೇಕ್ ಆಫ್ ಆಗುವ ಸ್ವಲ್ಪ ಮೊದಲು ಇಂಧನ ನಿಯಂತ್ರಣ ಸ್ವಿಚ್‌ನಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿದೆ.

Air India: ಲಗೇಜ್ ಸಿಲುಕಿ ಏರ್ ಇಂಡಿಯಾ ವಿಮಾನದ ಇಂಜಿನ್ ಗೆ ಹಾನಿ; ಪ್ರಯಾಣಿಕರು ಬಚಾವ್! Video
ಇಂದು ಬೆಳಿಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನವು ಲಗೇಜ್ ಕಂಟೇನರ್‌ಗೆ ಸಿಲುಕಿದ ನಂತರ ಅದರ ಒಂದು ಎಂಜಿನ್‌ಗೆ ಹಾನಿಯಾಗಿದೆ.

ಇರಾನ್ ವಾಯುಪ್ರದೇಶ ಹಠಾತ್ ಸ್ಥಗಿತ: ಭಾರತ-ಅಮೆರಿಕಾ ನಡುವೆ 3 ವಿಮಾನಗಳ ಹಾರಾಟ ರದ್ದು
ದೆಹಲಿಯಿಂದ ನ್ಯೂಯಾರ್ಕ್ ಮತ್ತು ನ್ಯೂವಾರ್ಕ್‌ಗೆ ಎರಡು ಸೇವೆಗಳು ಮತ್ತು ಮುಂಬೈನಿಂದ ನ್ಯೂಯಾರ್ಕ್‌ಗೆ ಒಂದು ಸೇವೆ ರದ್ದಾಗಿದೆ.

ಮುಂಬೈ ತೆರಳುತ್ತಿದ್ದ Air India ವಿಮಾನ ತುರ್ತು ಭೂಸ್ಪರ್ಶ: ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ..!
ಎಂಜಿನ್ ನಲ್ಲಿ ತಾಂತ್ರಿಕ ದೋಷ ಪತ್ತೆ ಮಾಡಿದ ಪೈಲಟ್, ತಕ್ಷಣ ನಿರ್ಧಾರ ತೆಗೆದುಕೊಂಡಿದ್ದಾರೆ. ಸುರಕ್ಷತೆಗೆ ಆದ್ಯತೆ ನೀಡಿ ಏರ್ ಟರ್ನ್ಅರೌಂಡ್ ಮಾಡಲು ನಿರ್ಧರಿಸಿದ್ದಾರೆ. ಇದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

