Air India

ಅಹಮದಾಬಾದ್ ವಿಮಾನ ದುರಂತ: ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಶೇ.15 ರಷ್ಟು ಕಡಿತ
ಹೆಚ್ಚುವರಿ ಸುರಕ್ಷತಾ ತಪಾಸಣೆ ದೃಷ್ಟಿಯಿಂದ ದೊಡ್ಡ ಗಾತ್ರದ ಕೆಲವು ವಿಮಾನಗಳ ಹಾರಾಟವನ್ನು ಕಡಿಮೆ ಮಾಡಲಾಗಿದೆ. ಕಳೆದ 6 ದಿನಗಳಲ್ಲಿ 83 ಅಂತರರಾಷ್ಟ್ರೀಯ ವಿಮಾನ ಹಾರಾಟವನ್ನು ರದ್ದುಪಡಿಸಲಾಗಿದೆ.

Air India plane crash: ದುರಂತದಲ್ಲಿ ಪಾಲಿಸಿದಾರ, ನಾಮಿನಿ ಕೂಡ ಸಾವು.. ಗೊಂದಲದಲ್ಲಿ ವಿಮಾ ಕಂಪನಿ!
ಜೂನ್ 12 ರಂದು ಅಹಮದಾಬಾದ್‌ನಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ 787-8 ಡ್ರೀಮ್‌ಲೈನರ್‌ನಲ್ಲಿದ್ದ 242 ಜನರಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಒಬ್ಬರು. ಈ ದುರಂತದಲ್ಲಿ ಒಬ್ಬರು ಮಾತ್ರ ಬದುಕುಳಿದಿದ್ದರು.

Volcano Eruption: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; Air India ವಿಮಾನ ವಾಪಸ್!
ಜ್ವಾಲಾಮುಖಿ ಸ್ಫೋಟವಾಗುತ್ತಲೇ ಬೂದಿ ಗಾಳಿಯಲ್ಲಿ 10,000 ಮೀಟರ್ ಎತ್ತರಕ್ಕೆ ಹಾರಿದೆ. ಭೂಕಂಪನ ಚಟುವಟಿಕೆಯಲ್ಲಿ ತೀವ್ರ ಹೆಚ್ಚಳದ ನಂತರ ಸ್ಫೋಟ ಸಂಭವಿಸಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಸತತ ಎರಡನೇ ದಿನವೂ Air India ಸಮಸ್ಯೆ; ಮತ್ತೆರಡು ವಿಮಾನಗಳ ಕಾರ್ಯಾಚರಣೆ ಸ್ಥಗಿತ!
ದೆಹಲಿಯಲ್ಲಿ ಭಾರೀ ಮಳೆಯಿಂದಾಗಿ ವಿಮಾನಗಳ ಮಾರ್ಗ ಬದಲಾವಣೆಯ ಪರಿಣಾಮ ವಿಮಾನ ರದ್ದತಿ ನಿರ್ಧಾರಕ್ಕೆ ಕಾರಣವಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

Air India Plane Crash ಎಫೆಕ್ಟ್: 24 ಗಂಟೆಗಳಲ್ಲಿ 7 ವಿಮಾನಗಳ ಹಾರಾಟ ರದ್ದುಗೊಳಿಸಿದ ಏರ್ ಇಂಡಿಯಾ!
ಅಹಮದಾಬಾದ್‌ನಲ್ಲಿ ಬೋಯಿಂಗ್ AI 171 ಡ್ರೀಮ್‌ಲೈನರ್ ವಿಮಾನದ ಭೀಕರ ಅಪಘಾತವು ಗಂಭೀರ ಸುರಕ್ಷತೆ ಮತ್ತು ಕಾರ್ಯಾಚರಣೆಯ ಕಳವಳಗಳನ್ನು ಹುಟ್ಟುಹಾಕಿತ್ತು.

ತಪಾಸಣೆ ವೇಳೆ ತಾಂತ್ರಿಕ ಸಮಸ್ಯೆ ಪತ್ತೆ: ಏರ್ ಇಂಡಿಯಾ ದೆಹಲಿ-ಪ್ಯಾರಿಸ್ ವಿಮಾನ ರದ್ದು
ಜೂನ್ 18 ರಂದು ಪ್ಯಾರಿಸ್ ನಿಂದ ದೆಹಲಿಗೆ ಹಿಂತಿರುಗಬೇಕಿದ್ದ AI142 ವಿಮಾನವನ್ನು ಸಹ ರದ್ದುಗೊಳಿಸಲಾಗಿದೆ ಎಂದು ಏರ್ ಇಂಡಿಯಾ ಹೇಳಿದೆ.

ಅಹ್ಮದಾಬಾದ್-ಲಂಡನ್ ಮಾರ್ಗದ ಮತ್ತೊಂದು ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ, ತಪ್ಪಿದ ಅನಾಹುತ!
ಶಂಕಿತ ತಾಂತ್ರಿಕ ದೋಷದಿಂದಾಗಿ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನ AI 159, ಮಧ್ಯಾಹ್ನ 1:10 ಕ್ಕೆ ಹೊರಡಬೇಕಿತ್ತು.

Air India Crash: ಹಿಂದೆ ಬೆಂಕಿಯ ಉಂಡೆ, ಮುಂದೆ ವಿಶ್ವಾಸ್...; ವಿಮಾನ ಅಪಘಾತದಲ್ಲಿ ಬದುಕುಳಿದವನ 'ನಂಬಲಾಗದ' ಮತ್ತೊಂದು Video!
ಜೂನ್ 12ರಂದು ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಏರ್ ಇಂಡಿಯಾ ವಿಮಾನ AI-171 ಅಪಘಾತಕ್ಕೀಡಾಗಿದ್ದು ಇಡೀ ರಾಷ್ಟ್ರವೇ ಕಂಬನಿ ಮಿಡಿದಿತ್ತು.

Air India plane crash: ತನಿಖೆಗೆ ನಿರ್ಣಾಯಕವಾಗಿರುವ 2ನೇ ಬ್ಲ್ಯಾಕ್ ಬಾಕ್ಸ್ ಕೊನೆಗೂ ಪತ್ತೆ!
ವಿಮಾನದಲ್ಲಿ 2 ಬ್ಲ್ಯಾಕ್ ಬಾಕ್ಸ್‌ಗಳಿದ್ದವು. ವಿಮಾನದ ಫ್ಲೈಟ್ ಡೇಟಾ ರೆಕಾರ್ಡರ್ ಶುಕ್ರವಾರ ಪತ್ತೆಯಾಗಿತ್ತು. ʻಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ʼ ಭಾನುವಾರ ಪತ್ತೆಯಾಗಿದೆ.

