ದೇಶಲಂಡನ್ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ; 7 ಗಂಟೆ ಹಾರಾಟದ ನಂತರ ದೆಹಲಿಗೆ ವಾಪಸ್!
ಗುರುವಾರ ದೆಹಲಿಯಿಂದ ಲಂಡನ್ಗೆ ಹಾರಾಟ ನಡೆಸುತ್ತಿದ್ದ AI111 ವಿಮಾನವು ಶಂಕಿತ ತಾಂತ್ರಿಕ ದೋಷದ ನಂತರ ಮುನ್ನೆಚ್ಚರಿಕೆ ಕ್ರಮವಾಗಿ ರಾಷ್ಟ್ರ ರಾಜಧಾನಿಗೆ ವಾಪಸ್ ಬಂದಿದೆ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.