ದೇಶಏರ್ ಲೈನ್ಸ್, ಬ್ಯಾಂಕಿಂಗ್ ಗೂ ತಟ್ಟಿದ ಮೈಕ್ರೋಸಾಫ್ಟ್ ತಾಂತ್ರಿಕ ಸಮಸ್ಯೆ!
ಹಲವೆಡೆ ವಲಸೆ ಕಾರ್ಯವಿಧಾನದ ಮೇಲೆಯೂ ಮೈಕ್ರೋಸಾಫ್ಟ್ ನ ಸ್ಥಗಿತವು ಪರಿಣಾಮ ಉಂಟು ಮಾಡಿದ್ದು, ಅವರನ್ನು ನಿಗದಿತ ಗಮ್ಯಸ್ಥಾನಕ್ಕೆ ಕರೆದೊಯ್ಯಲು ನಾವು ಫೆರಿ ವಿಮಾನವನ್ನು ವ್ಯವಸ್ಥೆಗೊಳಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.