ರಾಜ್ಯಸೇನಾ ಹೆಲಿಕಾಪ್ಟರ್ ದುರಂತದ ತನಿಖೆ ನಡೆಸಲು ಏರ್ ಮಾರ್ಷಲ್ ಮನವೇಂದ್ರ ಸಿಂಗ್ ಸೂಕ್ತ ಆಯ್ಕೆ: ತಜ್ಞರ ಅಭಿಮತ
ತಮಿಳು ನಾಡಿನ ಕೂನ್ನೂರು ಬಳಿ ಕಳೆದ ಬುಧವಾರ ಸಂಭವಿಸಿದ ಮಿಲಿಟರಿ ಹೆಲಿಕಾಪ್ಟರ್(Mi17V5) ದುರಂತಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಏರ್ ಮಾರ್ಷಲ್ ಮನವೇಂದ್ರ ಸಿಂಗ್, ಬೆಂಗಳೂರಿನ ತರಬೇತಿ ಕಮಾಂಡ್ ಏರ್ ಆಫೀಸರ್ ಕಮಾಂಡಿಂಗ್ ಇನ್ ಚೀಫ್(AOC-in-C) ಅವರ ನೇತೃತ್ವದಲ್ಲಿ ತ್ರಿ-ಸೇವಾ ತನಿಖಾ ಸಮಿತಿಯನ್ನು ನೇಮಿಸಲಾಗಿದೆ.