ದೇಶOperation Sindoor: ಪಾಕ್ ಮೇಲೆ ಐಎಎಫ್ 50ಕ್ಕಿಂತ ಕಡಿಮೆ ಶಸ್ತ್ರಾಸ್ತ್ರ ಹಾರಿಸಿದೆ; ಅಷ್ಟಕ್ಕೇ ಎದುರಾಳಿ ತತ್ತರ; ಏರ್ ಮಾರ್ಷಲ್ ತಿವಾರಿ
ಪಾಕಿಸ್ತಾನ ಸೇನಾ ಸಾಮರ್ಥ್ಯವನ್ನು ಬಹಿರಂಗಪಡಿಸುವುದು ಮತ್ತು "ಸರಿಯಾದ ಸಂದೇಶ"ವನ್ನು ಕಳುಹಿಸುವುದು ಈ ದಾಳಿಯ ಹಿಂದಿನ ಉದ್ದೇಶವಾಗಿತ್ತು ಎಂದು IAF ಹಿರಿಯ ಅಧಿಕಾರಿ ತಿಳಿಸಿದ್ದಾರೆ.