ದೇಶ'ದೊಡ್ಡ ಅದೃಷ್ಟ, ಭಗವಾನ್ ರಾಮನ ಆಶೀರ್ವಾದ': ರಾಮ ಮಂದಿರ ಟ್ರಸ್ಟ್ CEO ಜಿತೇಂದ್ರ ಮಿಶ್ರಾ ಮೊದಲ ಪ್ರತಿಕ್ರಿಯೆ
ರಾಮ ಮಂದಿರ ಟ್ರಸ್ಟ್ CEO ಆಗಿ ನೇಮಕಗೊಂಡ ನಂತರ ಮೊದಲ ಬಾರಿ ಪ್ರತಿಕ್ರಿಯಿಸಿದ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ಅವರು, ಉನ್ನತ ಹುದ್ದೆಗೆ ಆಯ್ಕೆಯಾಗಿದ್ದು ತಮ್ಮ ಅದೃಷ್ಟ ಎಂದು ಹೇಳಿದ್ದಾರೆ.