ದೇಶಏಪ್ರಿಲ್-ಜುಲೈ 2025: ವಿಮಾನ ಪ್ರಯಾಣಿಕರ ಸಂಖ್ಯೆ ಶೇ.4ರಷ್ಟು ಹೆಚ್ಚಳ; ದಕ್ಷಿಣ ರಾಜ್ಯಗಳಲ್ಲಿ ಶೇ.10ರಷ್ಟು ಪ್ರಗತಿ
ಜನರ ವಿದೇಶಿ ಸಂಚಾರವು ಶೇ. 6.6 ರಷ್ಟು ಬೆಳೆದರೆ, ದೇಶ ಸಂಚಾರವು ಶೇ. 3.4 ರಷ್ಟು ಹೆಚ್ಚಾಗಿದೆ. ದಕ್ಷಿಣ ರಾಜ್ಯದಲ್ಲಿ ಒಟ್ಟಾರೆ ಬೆಳವಣಿಗೆಗೆ ಕಾರಣವಾಗಿದ್ದು, ಶೇ. 10 ಕ್ಕಿಂತ ಹೆಚ್ಚಿನ ಏರಿಕೆಯನ್ನು ದಾಖಲಿಸಿದೆ ಎಂದು ಅಂಕಿಅಂಶ ಹೇಳುತ್ತದೆ.