Air pollution

ಬೆಂಗಳೂರು ನಗರ ಮಾಲಿನ್ಯ: ಶೀಘ್ರವೇ 28 ಶಾಸಕರೊಂದಿಗೆ ಸಭೆ- ಈಶ್ವರ್ ಖಂಡ್ರೆ
ವಾಯು ಗುಣಮಟ್ಟ ಸೂಚ್ಯಂಕ ಮೌಲ್ಯವು 100ದಾಟಿದರೆ ಸಂಬಂಧಿತ ಸ್ಥಳೀಯ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿ ನಿಗದಿತ ಕಾಲಮಿತಿಯಲ್ಲಿ ನಿಯಂತ್ರಿಸಲು ಸೂಚಿಸಿ. ಕ್ರಮ ವಹಿಸದಿದ್ದರೆ ನಿಯಮಾನುಸಾರ ಮೊಕದ್ದಮೆ ದಾಖಲಿಸಿ ಎಂದು ಸೂಚನೆ ನೀಡಿದರು.

ವಾಯು ಮಾಲಿನ್ಯ 'ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ' ಎಂದು ಘೋಷಿಸಿ; ಸಂಸತ್ತಿನಲ್ಲಿ ಚರ್ಚೆಗೆ ರಾಹುಲ್ ಆಗ್ರಹ
ಫೇಸ್‌ಬುಕ್ ಪೋಸ್ಟ್‌ನಲ್ಲಿ, ನಾಗರಿಕರ ಸಂದೇಶಗಳನ್ನು ಓದಿದ ರಾಹುಲ್ ಗಾಂಧಿ, ವಾಯು ಮಾಲಿನ್ಯವನ್ನು ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಎಂದು ಘೋಷಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಆಗ್ರಹಿಸಿದರು.

ದೆಹಲಿ ವಾಯುಮಾಲಿನ್ಯ ತಡೆಗೆ ಸುಪ್ರೀಂ ಕೋರ್ಟ್ ಕಠಿಣ ಕ್ರಮ: BS-6 ವಾಹನಗಳಿಗೆ ಮಾತ್ರ ಪ್ರವೇಶ; ಪೆಟ್ರೋಲ್ ಖರೀದಿಗೆ PUC ಕಡ್ಡಾಯ!
ದೆಹಲಿಯಲ್ಲಿ ವಾಯುಮಾಲಿನ್ಯದ ಬಿಕ್ಕಟ್ಟು ತೀವ್ರಗೊಂಡಿದ್ದು, ವಾಯು ಗುಣಮಟ್ಟ ಸೂಚ್ಯಂಕ ತೀವ್ರ ಮಟ್ಟಕ್ಕೆ ತಲುಪಿದ ಹಿನ್ನೆಲೆ ಪರಿಸ್ಥಿತಿ ನಿಭಾಯಿಸಲು ಸುಪ್ರೀಂ ಕೋರ್ಟ್ ಒಂದಷ್ಟು ಕಠಿಣ ಆದೇಶಗಳನ್ನುಹೊರಡಿಸಿದೆ.

Watch | ವಾಯು ಮಾಲಿನ್ಯ ಕುರಿತು ರಾಹುಲ್ ಗಾಂಧಿ ಧ್ವನಿ, ಲೋಕಸಭೆಯಲ್ಲಿ ಚರ್ಚೆಗೆ ಒತ್ತಾಯ; ರಿಜಿಜು ಒಪ್ಪಿಗೆ

ಮೋದಿಜೀ, ಭಾರತದ ಮಕ್ಕಳು ಉಸಿರು ಕಟ್ಟುತ್ತಿದ್ದಾರೆ..: Video ಹಂಚಿಕೊಂಡು ಪ್ರಧಾನಿ ಮೌನ ಪ್ರಶ್ನಿಸಿದ ರಾಹುಲ್ ಗಾಂಧಿ!
ವಾಯುಮಾಲಿನ್ಯ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದು, ಮೋದಿ ಸರ್ಕಾರ ಈ ವಿಷಯದ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದ್ದಾರೆ.

ನವದೆಹಲಿ: ಶುದ್ಧ ಗಾಳಿಗಾಗಿ ಒತ್ತಾಯ; ಪ್ರತಿಭಟನಾಕಾರರ ಬಂಧನ; ನಾಗರಿಕರನ್ನು ಅಪರಾಧಿಗಳಂತೆ ನೋಡಲಾಗುತ್ತಿದೆ- ರಾಹುಲ್ ಕಿಡಿ
ಶುದ್ಧ ಗಾಳಿಯನ್ನು ಕೇಳುತ್ತಿರುವ ನಾಗರಿಕರ ಮೇಲೆ ದಾಳಿ ಮಾಡುವ ಬದಲು ವಾಯು ಮಾಲಿನ್ಯದ ಬಗ್ಗೆ ಇದೀಗ" ನಿರ್ಣಾಯಕ ಕ್ರಮ ಅಗತ್ಯವಾಗಿದೆ

ದೀಪಾವಳಿ ಮಧ್ಯೆಯೂ ನಗರದಲ್ಲಿ ವಾಯು ಮಾಲಿನ್ಯ ಶೇ. 44ರಷ್ಟು ಇಳಿಕೆ
ನಗರದಲ್ಲಿರುವ 11 ಮಾನಿಟರಿಂಗ್ ಸ್ಟೇಷನ್‌ಗಳಲ್ಲಿ ಮೂರು ದಿನಗಳ ದತ್ತಾಂಶಗಳ ಪ್ರಕಾರ ಹೆಬ್ಬಾಳದಲ್ಲಿ ವಾಯುಮಾಲಿನ್ಯ ಶೇ. 179 ರಷ್ಟು ಕಡಿಮೆಯಾಗಿರುವುದನ್ನು ನಿಮ್ಹಾನ್ಸ್'ನಲ್ಲಿ ಶೇ. 62 ರಷ್ಟು ಮತ್ತು ಜಿಗಣಿ ಶೇ. 60 ರಷ್ಟು ಕುಸಿತವಾಗಿರುವುದಾಗಿ ತಿಳಿದುಬಂದಿದೆ.

ದೀಪಾವಳಿ: ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ನಗರದಲ್ಲಿ ವಾಯು-ಶಬ್ಧ ಮಾಲಿನ್ಯ ಮಟ್ಟ ಕಡಿಮೆ!
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (KSPCB) ಮಾಹಿತಿಯ ಪ್ರಕಾರ, ಹಬ್ಬದ ಮೊದಲ ದಿನದಂದು ನಗರದ ಗಾಳಿಯ ಗುಣಮಟ್ಟ ಮತ್ತು ಶಬ್ದ ಮಾಲಿನ್ಯದ ವಿಷಯದಲ್ಲಿ ಸಕಾರಾತ್ಮಕ ಬೆಳವಣಿಗೆ ಕಂಡು ಬಂದಿದೆ.

ಚಳಿಗಾಲ ಆರಂಭಕ್ಕೂ ಮುನ್ನ ವಾಯು ಮಾಲಿನ್ಯ ಯೋಜನೆ ರೂಪಿಸಿ: CAQM, CPCBಗೆ ಸುಪ್ರೀಂ ಕೋರ್ಟ್ ಗಡುವು
ಮುಖ್ಯ ನ್ಯಾಯಮೂರ್ತಿ(ಸಿಜೆಐ) ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆ ವಿನೋದ್ ಚಂದ್ರನ್ ಅವರನ್ನೊಳಗೊಂಡ ಪೀಠ, ಮಾಲಿನ್ಯ ನಿಯಂತ್ರಣ ಮಂಡಳಿಗಳಲ್ಲಿನ ಖಾಲಿ ಹುದ್ದೆಗಳ ಕುರಿತು ರಾಜ್ಯ ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡಿತು.

