Air pollution

ಶ್ವಾಸಕೋಶ ಸಮಸ್ಯೆಯಿಂದ ಭಾರತದಲ್ಲಿ ಪ್ರತಿ ವರ್ಷ 1 ಮಿಲಿಯನ್ ಜನರ ಸಾವು
ಭಾರತದಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದಿಂದ ಶ್ವಾಸಕೋಶ ಸಮಸ್ಯೆಗಳು ಹೆಚ್ಚುತ್ತಿದ್ದು, ಪ್ರತಿ ವರ್ಷ 1 ಮಿಲಿಯನ್ ಜನರು ಸಾವನ್ನಪ್ಪುತ್ತಿದ್ದಾರೆ.

ಕಬ್ಬನ್ ಪಾರ್ಕ್ ನಲ್ಲಿ ವಾಹನ ನಿಷೇಧ ಪ್ರಯೋಗ ಯಶಸ್ವಿ
ಕಬ್ಬನ್ ಪಾರ್ಕ್ ನಲ್ಲಿ ಭಾನುವಾರದಂದು ವಾಹನಗಳ ಸಂಚಾರ ನಿಷೇಧ ಪ್ರಯೋಗಕ್ಕೆ ಯಶಸ್ಸು ದೊರೆತಿದೆ.

ಪ್ರತಿ ಭಾನುವಾರ ಕಬ್ಬನ್ ಪಾರ್ಕ್ ನಲ್ಲಿ ವಾಹನಗಳ ಸಂಚಾರ ನಿಷೇಧ
ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಭಾನುವಾರದಂದು ಕಬ್ಬನ್ ಪಾರ್ಕ್ ಒಳಗೆ ವಾಹನಗಳ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗುತ್ತದೆ.

22 ದಿನಗಳು, 3371 ಪ್ರಕರಣ
ಕರ್ಕಶ ಶಬ್ದ, ವಾಯು ಮಾಲಿನ್ಯ ಉಂಟುಮಾಡುವ ವಾಹನಗಳ ವಿರುದ್ಧ ತಪಾಸಣೆ ನಡೆಸಿದ ಸಾರಿಗೆ ಇಲಾಖೆ ಅಧಿಕಾರಿಗಳು ಕಳೆದ 22 ದಿನದಲ್ಲಿ ನಗರದ ವಿವಿಧ 3,371 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ...

ಧೂಳು ಮುಕ್ತ ನಗರವಾಗಿಸಲು ದೆಹಲಿ ಸರ್ಕಾರ ಚಿಂತನೆ
ದೇಶದಾದ್ಯಂತ ವಾಯುಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಎಚ್ಚೆತ್ತುಕೊಂಡಿದ್ದು, ಧೂಳು ಮುಕ್ತ ರಸ್ತೆಗಳನ್ನಾಗಿಸುವ ಸಲುವಾಗಿ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ...

