Air pollution

ವಾಯು ಮಾಲಿನ್ಯದಿಂದ ಸರಾಸರಿ ಜೀವಿತಾವಧಿ 3.5 ವರ್ಷ ಇಳಿಕೆ: ಅಧ್ಯಯನ ಬಹಿರಂಗ
ಮಕ್ಕಳು ಮತ್ತು ತಾಯಿಯ ಅಪೌಷ್ಟಿಕತೆಯಿಂದ ಮನುಷ್ಯ ಜೀವನದ ಸರಾಸರಿ ಜೀವಿತಾವಧಿಯಲ್ಲಿ 1.6 ವರ್ಷಗಳ ನಷ್ಟಕ್ಕೆ ಕಾರಣವಾಗುತ್ತದೆ.

ಮುಂಬೈ ನಲ್ಲಿ ಮಿತಿ ಮೀರಿದ ವಾಯು ಮಾಲಿನ್ಯ: BMC ಹೊಸ ಮಾರ್ಗಸೂಚಿ ಬಿಡುಗಡೆ
ಪ್ರಕಟಣೆಯಲ್ಲಿ, ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ತನ್ನ ಘನತ್ಯಾಜ್ಯ ಇಲಾಖೆ ಅಧಿಕಾರಿಗಳಿಗೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲು ಸೂಚಿಸಿದೆ

ಅತಿಯಾದ ಚಳಿ ನಡುವೆ ದೆಹಲಿ ಗಾಳಿ ವಿಷಪೂರಿತ: ವಾಯು ಗುಣಮಟ್ಟ ಸೂಚ್ಯಂಕ ಹೊಸ ದಾಖಲೆ
ದಿನವಿಡೀ ದಟ್ಟವಾದ ಮಂಜು ಇದ್ದು, ಆರ್ದ್ರತೆಯ ಮಟ್ಟವು ಬೆಳಗ್ಗೆ ಶೇಕಡಾ 84ರಷ್ಟಿತ್ತು. ದಿನದ ಗರಿಷ್ಠ ತಾಪಮಾನವು 25 ಡಿಗ್ರಿ ಸೆಲ್ಸಿಯಸ್‌ನಲ್ಲಿ ನೆಲೆಗೊಳ್ಳುವ ನಿರೀಕ್ಷೆಯಿದೆ.

ಕೃತಕ ಮಳೆ ಮ್ಯಾಜಿಕ್ ಅಲ್ಲ, ಇನ್ನೂ 45 ದಿನಗಳು ದೆಹಲಿಯಲ್ಲಿ ಸೂರ್ಯನ ಪ್ರಖರ ಬೆಳಕು ನೋಡಲು ಸಾಧ್ಯವಿಲ್ಲ!
ವಾಯು ಮಾಲಿನ್ಯಕ್ಕೆ ರಾಷ್ಟ್ರ ರಾಜಧಾನಿ ಹೆಸರುವಾಸಿಯಾಗಿದೆ. ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕವು ತೀವ್ರ ಅಪಾಯಕಾರಿ ಮಟ್ಟ ತಲುಪಿದ್ದು ಉಸಿರುಗಟ್ಟುವ ವಾತಾವರಣ ನಿರ್ಮಾಣವಾಗಿದೆ ಎನ್ನುವ ವರದಿಗಳು ಕೇಳಿ ಬಂದಿವೆ.

ಭಾರತದಲ್ಲಿ ವಾಯು ಮಾಲಿನ್ಯದಿಂದ 2.1 ಮಿಲಿಯನ್ ಜನ ಸಾವು!
2021ರಲ್ಲಿ ವಾಯು ಮಾಲಿನ್ಯವು ವಿಶ್ವಾದ್ಯಂತ 8.1 ಮಿಲಿಯನ್ ಜನರ ಸಾವಿಗೆ ಕಾರಣವಾಗಿದೆ.

ವಾಯುಮಾಲಿನ್ಯಕ್ಕಾಗಿ ಕಡಿಮೆ ವೆಚ್ಚದ ಸಂವೇದಕ ಅಭಿವೃದ್ಧಿ: ಐಐಟಿ ಕಾನ್ಪುರದ ಪ್ರಾಧ್ಯಾಪಕರ ಸಂಶೋಧನೆ
ಐಐಟಿ ಕಾನ್ಪುರದ ಪ್ರಾಧ್ಯಾಪಕರ ತಂಡವೊಂದು ನಗರದಲ್ಲಿನ ವಾಯುಮಾಲಿನ್ಯ ನಿಯಂತ್ರಣಕ್ಕಾಗಿ ಕಡಿಮೆ ವೆಚ್ಚದ ಸಂವೇದಕಗಳ ಅಭಿವೃದ್ಧಿಯಲ್ಲಿ ತೊಡಗಿದೆ.

ರಾಜ್ಯದ ವಿವಿಧ ನಗರಗಳಲ್ಲಿನ ವಾಯು ಮಾಲಿನ್ಯ ತಗ್ಗಿಸಲು ನಾಲ್ಕು ಅಂಶಗಳ ಪ್ರಸ್ತಾವನೆ!
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ವಾಯು ಮಾಲಿನ್ಯ ಹೆಚ್ಚುತ್ತಿದ್ದು, ಶ್ವಾಸಕೋಶ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸರ ಮತ್ತು ನಗರಾಭಿವೃದ್ಧಿ ಇಲಾಖೆಗಳು ನಾಲ್ಕು ಅಂಶಗಳ ನಿಯಂತ್ರಣದ ಪ್ರಸ್ತಾವನೆಯನ್ನು ಮುಂದಿಟ್ಟಿವೆ. ಈ ಪ್ರಸ್ತಾವನೆಗೆ ರಾಜ್ಯ ಸರ್ಕಾರದಿಂದ ತಾತ್ವಿಕ ಒಪ್ಪಿಗೆಯೂ ಸಿಕ್ಕಿದೆ.

ಏಷ್ಯಾದ ನಗರಗಳಲ್ಲಿ ವಾಯು ಮಾಲಿನ್ಯದಿಂದ ಸಾವುಗಳ ಸಂಖ್ಯೆ ಹೆಚ್ಚಳ; ಉಸಿರಾಡುವ ಗಾಳಿಯೇ 'ಮೃತ್ಯು ಪಾಶ'!
ಇತ್ತೀಚಿನ ವರ್ಷಗಳಲ್ಲಿ ಮಾಲಿನ್ಯದಿಂದ ಜೀವಸಂಕುಲಕ್ಕೆ ಅನೇಕ ಕಾಯಿಲೆಗಳು ಬರುತ್ತವೆ, ಮಾರಣಾಂತಿಕ ಸನ್ನಿವೇಶಗಳು ಕೂಡ ಬರುತ್ತವೆ ಎಂಬ ವಿಚಾರವನ್ನು ಅನೇಕ ಕಡೆ ಕೇಳಿರುತ್ತೇವೆ ಮತ್ತು ಓದಿರುತ್ತೇವೆ.

ದೆಹಲಿಯಲ್ಲಿ ಮಾಲಿನ್ಯ ಮತ್ತಷ್ಟು ಹೆಚ್ಚಳ: ಅತ್ಯಂತ ಕಳಪೆ ಹಂತಕ್ಕೆ ತಲುಪಿದ ಎಕ್ಯುಐ ಮಟ್ಟ
ಇಂದು ಬುಧವಾರ ಬೆಳಗ್ಗೆ ದೆಹಲಿಯಾದ್ಯಂತ ಗಾಳಿಯ ಗುಣಮಟ್ಟ ಹದಗೆಟ್ಟಿದ್ದು, ಅತ್ಯಂತ ಕಳಪೆ ಎಂದು ದಾಖಲಾಗಿದೆ, ನಗರದ ವಾಯು ಗುಣಮಟ್ಟ ಸೂಚ್ಯಂಕ(AQI) ಇಂದು ಬೆಳಗ್ಗೆ 9:05ಕ್ಕೆ 394ಕ್ಕೆ ತಲುಪಿದ್ದು, ನಿನ್ನೆ ಮಂಗಳವಾರ 365ರಷ್ಟಿತ್ತು. ಕನಿಷ್ಠ ತಾಪಮಾನವು 10.6 ಡಿಗ್ರಿ ಸೆಲ್ಸಿಯಸ್‌ನಲ್ಲಿ ದಾಖಲಾಗಿದೆ.

