Air pollution

ಕಳೆದ ವರ್ಷ ದೀಪಾವಳಿಗೆ ಹೋಲಿಸಿದರೆ ಈ ವರ್ಷ ರಾಜ್ಯದಲ್ಲಿ ವಾಯು-ಶಬ್ಧ ಮಾಲಿನ್ಯ ಮಟ್ಟ ಕಡಿಮೆ!
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ ಈ ವರ್ಷ ದೀಪಾವಳಿಯಲ್ಲಿ ಬೆಂಗಳೂರು ಮತ್ತು ಕರ್ನಾಟಕದ ಬಹುತೇಕ ಭಾಗಗಳಲ್ಲಿ ಪಟಾಕಿ ಹಚ್ಚಿ ವಾತಾವರಣಕ್ಕೆ ಸೇರಿದ ಹೊಗೆಯ ಮಟ್ಟ ಕಳೆದ ಹಬ್ಬದ ಸಮಯಕ್ಕೆ ಹೋಲಿಸಿದರೆ ಕಡಿಮೆಯಾಗಿದೆ.

ದೆಹಲಿಯಲ್ಲಿ ಹೆಚ್ಚಿದ ವಾಯು ಮಾಲಿನ್ಯ: ವೈದ್ಯರ ಸಲಹೆ ಮೇರೆಗೆ ಜೈಪುರಕ್ಕೆ ಸೋನಿಯಾ ಗಾಂಧಿ ಶಿಫ್ಟ್!
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದಿನ ಕಳೆದಂತೆ ವಾಯು ಮಾಲಿನ್ಯ ಹೆಚ್ಚುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರು ಜೈಪುರಕ್ಕೆ ಸ್ಥಳಾಂತರಗೊಂಡಿದ್ದಾರೆಂದು ತಿಳಿದುಬಂದಿದೆ.

ದೆಹಲಿ: ಮಳೆಯಿಂದ ನಿಟ್ಟುಸಿರು ಬಿಟ್ಟ ರಾಜಧಾನಿ ಜನತೆ, ವಾಯುಮಾಲಿನ್ಯ ಪ್ರಮಾಣದಲ್ಲಿ ಇಳಿಕೆ
ದೆಹಲಿ-ಎನ್‌ಸಿಆರ್‌ನಲ್ಲಿ ಹವಾಮಾನದಲ್ಲಿ ಹಠಾತ್ ಬದಲಾವಣೆ ಕಂಡುಬಂದಿದ್ದು, ಶುಕ್ರವಾರ ಬೆಳಗ್ಗೆ ಸುರಿದ ಲಘು ಮಳೆಯಿಂದಾಗಿ ದೆಹಲಿ ವಾಯು ಮಾಲಿನ್ಯ ಪ್ರಮಾಣ ಕೊಂಚ ಪ್ರಮಾಣದಲ್ಲಿ ತಗ್ಗಿದೆ.

ದೆಹಲಿಯಲ್ಲಿ ವಾಯು ಮಾಲಿನ್ಯ ತಡೆಯಲು ಕೃತಕ ಮಳೆ ಸುರಿಸಲು ಚಿಂತನೆ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಮಿತಿಮೀರುತ್ತಿದ್ದು, ವಾಯು ಮಾಲಿನ್ಯ ನಿಯಂತ್ರಿಸಲು ಈ ತಿಂಗಳು ಮೋಡ ಬಿತ್ತನೆ ಮೂಲಕ ಕೃತಕ ಮಳೆ ಸುರಿಸಲು ಸರ್ಕಾರ ಯೋಜಿಸುತ್ತಿದೆ ಎಂದು ಪರಿಸರ ಸಚಿವ ಗೋಪಾಲ್ ರೈ ಅವರು...

Delhi AQI: ಕೃಷಿ ತ್ಯಾಜ್ಯ ದಹನ ತಕ್ಷಣವೇ ನಿಲ್ಲಿಸಲು 4 ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ
ದೆಹಲಿ-ಎನ್ ಸಿಆರ್ ಪ್ರದೇಶದಲ್ಲಿ ವಾಯುಗುಣಮಟ್ಟ ತೀವ್ರ ಕುಸಿತ ಕಂಡಿದ್ದು, ಕೃಷಿ ತ್ಯಾಜ್ಯಗಳನ್ನು ಸುಡುವುದನ್ನು ತಕ್ಷಣವೇ ನಿಲ್ಲಿಸುವಂತೆ ಉತ್ತರ ಪ್ರದೇಶ, ರಾಜಸ್ಥಾನ, ಪಂಜಾಬ್, ಹರ್ಯಾಣ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಜನರ ಆರೋಗ್ಯದ ಕಗ್ಗೊಲೆ: ದೆಹಲಿ ವಾಯು ಗುಣಮಟ್ಟದ ಕುರಿತು ಸುಪ್ರೀಂ ಕೋರ್ಟ್
ದೆಹಲಿಯಲ್ಲಿನ ವಾಯು ಮಾಲಿನ್ಯ ರಾಜಕೀಯ ಸಂಘರ್ಷದ ವಸ್ತುವಾಗಿರಲು ಸಾಧ್ಯವಿಲ್ಲ, ಕುಸಿಯುತ್ತಿರುವ ವಾಯು ಗುಣಮಟ್ಟ ಜನರ ಆರೋಗ್ಯದ ಕೊಲೆಗೆ ಕಾರಣವಾಗಿದೆ ಎಂದು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ದೆಹಲಿಯಲ್ಲಿ ಮತ್ತೆ ಸಮ-ಬೆಸ ನಿಯಮ: ದೀಪಾವಳಿಯ ಮರುದಿನದಿಂದ ಸಂಚಾರ ನಿಯಮಗಳಲ್ಲಿ ಬದಲಾವಣೆ!
ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚುತ್ತಿರುವ ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು, ಅರವಿಂದ್ ಕೇಜ್ರಿವಾಲ್ ಸರ್ಕಾರ ಸೋಮವಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ದೆಹಲಿಯಲ್ಲಿ ನವೆಂಬರ್ 13 ರಿಂದ 20ರವರೆಗೆ ಸಮ-ಬೆಸ ನಿಯಮ ಅನ್ವಯವಾಗಲಿದೆ.

ಎಚ್ಚರ: ತಂಬಾಕು, ಮದ್ಯ ಸೇವನೆ ಮಾತ್ರವಲ್ಲ... ಬೆಂಗಳೂರಿನ ಕಲುಷಿತ ಹವಾಮಾನ ಕೂಡ ಕ್ಯಾನ್ಸರ್ ಗೆ ಕಾರಣ!
ತಂಬಾಕು, ಮದ್ಯ ಸೇವನೆ ಮಾತ್ರವಲ್ಲ... ಬೆಂಗಳೂರಿನ ಕಲುಷಿತ ಹವಾಮಾನ ಕೂಡ ಕ್ಯಾನ್ಸರ್ ಗೆ ಕಾರಣತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ದೆಹಲಿ ಸೇರಿ ಭಾರತದ 3 ನಗರಗಳು, ಕಳಪೆ ಗಾಳಿ ಗುಣಮಟ್ಟದ ದೇಶಗಳ ಪಟ್ಟಿಯಲ್ಲಿ ಭಾರತಕ್ಕೆ 8ನೇ ಸ್ಥಾನ
ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ದೇಶದ ರಾಜಧಾನಿ ದೆಹಲಿ ಸೇರಿದಂತೆ ದೇಶದ ಒಟ್ಟು 3 ನಗರಗಳು ಸ್ಥಾನ ಪಡೆದಿದ್ದು, ಜಗತ್ತಿನ ಕಳಪೆ ಗಾಳಿ ಗುಣಮಟ್ಟ ಹೊಂದಿರುವ ದೇಶಗಳ ಪಟ್ಟಿಯಲ್ಲಿ ಭಾರತಕ್ಕೆ 8ನೇ ಸ್ಥಾನ ಲಭಿಸಿದೆ.

