Air pollution

ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಕುಸಿತ; ವಾಯುಮಾಲಿನ್ಯ ಕಡಿತಗೊಳಿಸಲು ಮನೆಯಿಂದಲೇ ಕೆಲಸ ಮಾಡಿ ಎಂದ ಸಚಿವ ಗೋಪಾಲ್ ರೈ
ರಾಜಧಾನಿಯಲ್ಲಿ ವಾಯು ಮಾಲಿನ್ಯಕ್ಕೆ ಪ್ರಮುಖ ಕೊಡುಗೆ ನೀಡುವ ವಾಹನ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮನೆಯಿಂದಲೇ ಕೆಲಸ ಮಾಡಲು ಮತ್ತು ಹಂಚಿಕೆಯ ಸಾರಿಗೆಯನ್ನು ಬಳಸುವಂತೆ ದೆಹಲಿ ಪರಿಸರ ಸಚಿವ ಗೋಪಾಲ್ ರೈ ಬುಧವಾರ ಹೇಳಿದರು.

ವಾಯುಮಾಲಿನ್ಯ: ದೀಪಾವಳಿ ಹಿನ್ನಲೆಯಲ್ಲಿ ಪಟಾಕಿ ಮಾರಾಟಕ್ಕೆ ನಿಷೇಧ ಹೇರಿದ ದೆಹಲಿ ಸರ್ಕಾರ
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಮುಂದುವರೆದಿರುವ ಹಿನ್ನಲೆಯಲ್ಲಿ ಮತ್ತು ದೀಪಾವಳಿ ಹಬ್ಬ ಸನಿಹಿತವಾಗುತ್ತಿರುವ ಹಿನ್ನಲೆಯಲ್ಲಿ ಪಟಾಕಿ ಮಾರಾಟಕ್ಕೆ ದೆಹಲಿ ಸರ್ಕಾರ ನಿಷೇಧ ಹೇರಿದೆ.

ದೆಹಲಿ ವಾಯುಗುಣಮಟ್ಟದಲ್ಲಿ ಅಲ್ಪ ಚೇತರಿಕೆ; ನಿರ್ಬಂಧ ಸಡಿಲಿಕೆಗೆ ಸಮಿತಿಗೆ ಅನುಮತಿ ನೀಡಿದ ಸುಪ್ರೀಂ ಕೋರ್ಟ್!
ದೆಹಲಿ-ಎನ್‌ಸಿಆರ್‌ನಲ್ಲಿ ವಾಯುಮಾಲಿನ್ಯ ಮಟ್ಟದಲ್ಲಿ 'ಸ್ವಲ್ಪ' ಸುಧಾರಣೆ ಕಂಡುಬಂದ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ಬಂಧ ಸಡಿಲಿಕೆಗೆ ಸಮಿತಿಗೆ ಅನುಮತಿ ನೀಡಿದೆ.

ವಾಯು ಮಾಲಿನ್ಯ ತಡೆಗೆ 2015 ರಿಂದ ಡಿಪಿಸಿಸಿ ಖರ್ಚು ಮಾಡಿದ್ದು 478 ಕೋಟಿ ರೂಪಾಯಿ!
ದೆಹಲಿಯಲ್ಲಿ ವಾಯುಮಾಲಿನ್ಯ ತಡೆಗೆ 2015 ರಿಂದಲೂ ದೆಹಲಿ ಮಾಲಿನ್ಯ ನಿಯಂತ್ರಣ ಮಂಡಳಿ 478 ಕೋಟಿ ರೂಪಾಯಿ ಖರ್ಚು ಮಾಡಿರುವುದು ಆರ್ ಟಿಐ ಮೂಲಕ ಬಹಿರಂಗಗೊಂಡಿದೆ.

ದೆಹಲಿ ವಾಯುಮಾಲಿನ್ಯ ನಿಯಂತ್ರಣದ ಸಲಹೆಗೆ 24 ಗಂಟೆ ಡೆಡ್ ಲೈನ್: ಕೇಂದ್ರ, ದೆಹಲಿ ಸರ್ಕಾರಕ್ಕೆ 'ಸುಪ್ರೀಂ' ಗಡುವು
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಮಾಲಿನ್ಯ ನಿಯಂತ್ರಣಕ್ಕೆ 24 ಗಂಟೆಗಳ ಒಳಗೆ ಸಲಹೆಗಳನ್ನು ನೀಡುವಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ವಾಯು ಮಾಲಿನ್ಯ: ಡಿ. 7ರವರೆಗೆ ಕಟ್ಟಡ ನಿರ್ಮಾಣ ಕಾರ್ಯ, ಟ್ರಕ್ಗಳ ಓಡಾಟಕ್ಕೆ ನಿರ್ಬಂಧ ವಿಧಿಸಿದ ದೆಹಲಿ ಸರ್ಕಾರ
ರಾಷ್ಟ್ರರಾಜಧಾನಿಯಲ್ಲಿ ವಾಯುಗುಣಮಟ್ಟ ಹದಗೆಟ್ಟಿರುವುದರಿಂದ ಇದನ್ನು ತಡೆಯುವ ಸಲುವಾಗಿ, ಡಿಸೆಂಬರ್ 7ರವರೆಗೆ ಕಟ್ಟಡ ನಿರ್ಮಾಣ ಕಾರ್ಯ ಹಾಗೂ ಟ್ರಕ್ಗಳ ರಾಜಧಾನಿ ಪ್ರವೇಶಕ್ಕೆ ದೆಹಲಿ ಸರ್ಕಾರ ನಿರ್ಬಂಧ ವಿಧಿಸಿದೆ.

ವಾಯುಮಾಲಿನ್ಯ: ದೆಹಲಿಯಲ್ಲಿ ಮತ್ತೆ ನಿರ್ಮಾಣ ಚಟುವಟಿಕೆ ನಿಷೇಧಿಸಿದ ಸುಪ್ರೀಂ ಕೋರ್ಟ್
ಹದಗೆಡುತ್ತಿರುವ ಗಾಳಿಯ ಗುಣಮಟ್ಟವನ್ನು ಗಮನಿಸಿದ ಸುಪ್ರೀಂ ಕೋರ್ಟ್ ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ (ಎನ್‌ಸಿಆರ್) ಮತ್ತೆ ನಿರ್ಮಾಣ ಚಟುವಟಿಕೆಗಳ ಮೇಲೆ ನಿಷೇಧ ವಿಧಿಸಿದೆ ಮತ್ತು ಈ ಅವಧಿಗೆ ಕಾರ್ಮಿಕ ಸೆಸ್‌ನಂತೆ...

ವಾಯು ಮಾಲಿನ್ಯ: ನಿರ್ಮಾಣ ಮೇಲಿನ ನಿಷೇಧ ತೆರವುಗೊಳಿಸಿದ ದೆಹಲಿ ಸರ್ಕಾರ, ಶಾಲೆ ಪುನರಾರಂಭ ಕುರಿತು ಬುಧವಾರ ನಿರ್ಧಾರ
ವಾಯು ಗುಣಮಟ್ಟದಲ್ಲಿ ಸುಧಾರಣೆ ಕಂಡುಬಂದ ಹಿನ್ನೆಲೆಯಲ್ಲಿ ನಿರ್ಮಾಣ ಮತ್ತು ಧ್ವಂಸ ಮಾಡುವ ಚಟುವಟಿಕೆಗಳ ಮೇಲಿನ ನಿಷೇಧವನ್ನು ದೆಹಲಿ ಸರ್ಕಾರ ತೆರವುಗೊಳಿಸಿದೆ ಎಂದು ಪರಿಸರ ಸಚಿವ ಗೋಪಾಲ್ ರಾಯ್ ಸೋಮವಾರ ತಿಳಿಸಿದ್ದಾರೆ.

ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ: ಜನರು ಮನೆಯಿಂದ ಹೊರ ಹೋಗದಂತೆ ಸಿಪಿಸಿಬಿ ಸಲಹೆ
ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯ ಮಿತಿಮೀರಿದ ಕಾರಣ ಜನರು ಮನೆಯಿಂದ ಹೊರ ಹೋಗುವುದನ್ನು ತಪ್ಪಿಸುವಂತೆ ಕೇಂದ್ರ ಮಾಲಿನ್ಯ ನಿಗಾ ಸಂಸ್ಥೆ ಶುಕ್ರವಾರ ಸಲಹೆ ನೀಡಿದೆ ಮತ್ತು ವಾಹನ ಬಳಕೆಯನ್ನು ಕನಿಷ್ಠ...

