Air port

357 ಕೋಟಿ ರು. ವೆಚ್ಚದಲ್ಲಿ ಬೆಳಗಾವಿಯಲ್ಲಿ ಹೊಸ ಟರ್ಮಿನಲ್ ನಿರ್ಮಾಣ: ಈರಣ್ಣ ಕಡಾಡಿ
ತಾಲ್ಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ 357 ಕೋಟಿ ರು. ವೆಚ್ಚದಲ್ಲಿ 16,400 ಚದರ ಮೀಟರ್ ವಿಸ್ತೀರ್ಣದಲ್ಲಿ ಹೊಸ ಟರ್ಮಿನಲ್ 2026ರೊಳಗೆ ನಿರ್ಮಾಣವಾಗಲಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.

‘ಕೆರೆಗಳಂ ಕಟ್ಟು, ಮರಗಳಂ ನೆಡು' - ಕೆಂಪೇಗೌಡರ ಮಂತ್ರ: ಚರಿತ್ರೆ ತಿಳಿಯದವನು ಇತಿಹಾಸ ಸೃಷ್ಟಿಸಲಾರ; ಥೀಮ್ ಪಾರ್ಕ್ ಬಗ್ಗೆ ಸಚಿವರ ಮಾಹಿತಿ!
ಬೆಂಗಳೂರು ಮತ್ತು ಕೆಂಪೇಗೌಡರಿಗೆ ಅವಿನಾಭಾವ ಸಂಬಂಧ ಎಂಬುದು ಬೆಂಗಳೂರಿನಲ್ಲಿ ಹುಟ್ಟಿ ಬೆಳೆದ ಪ್ರತಿಯೊಬ್ಬರಿಗೂ ಗೊತ್ತಿರುವ ಸತ್ಯ. ಬೆಂಗಳೂರು ಎಂದರೆ ರೋಮಾಂಚನ, ದೇಶದಲ್ಲೆ ವಾಸ ಯೋಗ್ಯ ನಗರ ಎಂಬ ಖ್ಯಾತಿಗೂ ಪಾತ್ರವಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಶ್ರೀಲಂಕಾ ಪ್ರಯಾಣಿಕರಿಂದ ಸುಮಾರು 3 ಕೆಜಿ ಚಿನ್ನ ವಶ
ಕೊಲಂಬೊದಿಂದ ಎಂಟು ಮಹಿಳೆಯರು ಸೇರಿದಂತೆ ಹತ್ತು ಸದಸ್ಯರ ಗ್ಯಾಂಗ್ ತಮ್ಮ ದೇಹದಲ್ಲಿ ಸುಮಾರು 3 ಕೆಜಿ ಚಿನ್ನವನ್ನು ಬಚ್ಚಿಟ್ಟುಕೊಂಡು ಬೆಂಗಳೂರಿಗೆ ಕಳ್ಳ ಸಾಗಣೆ ಮಾಡಲು ನಡೆಸಿದ ಯತ್ನವನ್ನು ಏರ್‌ಪೋರ್ಟ್ ಕಸ್ಟಮ್ಸ್‌ನ ಏರ್ ಇಂಟೆಲಿಜೆನ್ಸ್ ಯುನಿಟ್ ವಿಫಲಗೊಳಿಸಿದೆ.

ಯುಎಇಗೆ ತೆರಳಲು ಮುಂದಾಗಿದ್ದ ಬಿ.ಆರ್. ಶೆಟ್ಟಿಗೆ ವಿಮಾನ ನಿಲ್ದಾಣದಲ್ಲಿ ತಡೆ ಒಡ್ಡಿದ ವಲಸೆ ಅಧಿಕಾರಿಗಳು
ತಮ್ಮ ಕಂಪೆನಿಗಳ ಬಗ್ಗೆ ತನಿಖೆ ನಡೆಸುತ್ತಿರುವ ಅಧಿಕಾರಿಗಳಿಗೆ ನೆರವು ನೀಡುವುದಕ್ಕಾಗಿ 8 ತಿಂಗಳ ನಂತರ ಯುಎಇಗೆ ತೆರಳಲು ಹೊರಟಿದ್ದ ಎನ್ ಎಂ ಸಿ ಹೆಲ್ತ್ ಮತ್ತು ಫಿನಬ್ಲರ್ ಕಂಪೆನಿಗಳ ಮಾಲೀಕ ಬಿ.ಆರ್. ಶೆಟ್ಟಿ ಅವರಿಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ಶನಿವಾರ ಬೆಳಗ್ಗೆ ತಡೆ ಒಡ್ಡಿದ್ದಾರೆ.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಎಕೆ-47 ಜೀವಂತ ಮದ್ದುಗುಂಡುಗಳೊಂದಿಗೆ ಸೈನಿಕನ ಬಂಧನ
ಇಲ್ಲಿನ ವಿಮಾನ ನಿಲ್ದಾಣದಲ್ಲಿ ಪೊಲೀಸರು ಭಾನುವಾರ ಬೆಳಿಗ್ಗೆ ಸೈನಿಕನೋರ್ವನನ್ನು ಬಂಧಿಸಿ ಆತನಿಂದ ಎಕೆ-47 ಬಂದೂಕಿನ ಜೀವಂತ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ಡಿ.ಕೆ.ಶಿವಕುಮಾರ್ ಬೆಂಗಳೂರಿಗೆ ಆಗಮನ: ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ
ಮೊದಲ ಬಾರಿಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಅವರಿಗೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ನೀಡುವ ಮೂಲಕ ಬರಮಾಡಿಕೊಳ್ಳಲಾಯಿತು.

ಚಿನ್ನ ಸ್ಮಗ್ಲಿಂಗ್ ಮಾಡುವುದು ಒಂದು ಕಲೆ, ಅದಕ್ಕೆ ಕಠಿಣ ತರಬೇತಿ ಅಗತ್ಯ!
ಗುದದ್ವಾರದಲ್ಲಿ ಬಚ್ಚಿಟ್ಟುಕೊಂಡಿರುವ ಚಿನ್ನವನ್ನು ಹೆೇಗೆ ಪತ್ತೆ ಹಚ್ಚುವುದು ಎಂಬುದನ್ನು ಭಾರತೀಯ ಕಸ್ಟಮ್ಸ್ ಅಧಿಕಾರಿಗಳು ಚೆನ್ನಾಗಿ ತಿಳಿದುಕೊಂಡಿದ್ದಾರೆ..

