ವಾಯು ದಾಳಿ ಸೇರಿದಂತೆ ತುರ್ತು ಸಂದರ್ಭದಲ್ಲಿ ನಾಗರಿಕರ ರಕ್ಷಣೆಗೆ ಬಳಸುವ ಸೈರನ್ಗಳನ್ನು ಟಿವಿ ಕಾರ್ಯಕ್ರಮಗಳಲ್ಲಿ ಬಳಸಬಾರದು ಎಂದು ಕೇಂದ್ರ ಸರ್ಕಾರ ಎಲ್ಲಾ ಟಿ.ವಿ ಚಾನೆಲ್ಗಳಿಗೆ ಶನಿವಾರ ನಿರ್ದೇಶನ ನೀಡಿದೆ.