ಕ್ರೀಡೆAsian Games 2023: ವಿಶ್ವದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದ ಶೂಟರ್ಗಳು, ಭಾರತಕ್ಕೆ 1 ಚಿನ್ನ, 3 ಬೆಳ್ಳಿ, 6 ಕಂಚು ಸೇರಿ ಒಟ್ಟು 10 ಪದಕ
ಚೀನಾದ ಹಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ಈವರೆಗೆ ಒಂದು ಚಿನ್ನ, ಮೂರು ಬೆಳ್ಳಿ ಹಾಗೂ ಆರು ಕಂಚಿನ ಪದಕ ಸೇರಿ ಒಟ್ಟು 10 ಪದಕಗಳನ್ನು ಗೆದ್ದುಕೊಂಡಿದೆ.