ರಾಜ್ಯಆಗಸದಲ್ಲಿ ಏರ್ ಏಷ್ಯಾ ವಿಮಾನಕ್ಕೆ ಸಿಡಿಲು ಹೊಡೆತ: ಬೆಂಗಳೂರಿಗೆ ಹಿಂದಿರುಗಿದ ವಿಮಾನ!
ಅಪರೂಪದಲ್ಲಿ ಅಪರೂಪ ಎಂಬಂತೆ ಬೆಂಗಳೂರಿನಿಂದ ಹೈದರಾಬಾದ್ಗೆ ತೆರಳುತ್ತಿದ್ದ ಏರ್ಏಷ್ಯಾ ಇಂಡಿಯಾ ವಿಮಾನಕ್ಕೆ ಸಿಡಿಲು ಬಡಿದಿದೆ. ಇದರಿಂದ ವಿಮಾನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಿಂದಿರುಗಿದೆ.