ರಾಜ್ಯಅಪಾರ ಪ್ರಮಾಣದ ಬೆಳ್ಳಿ ಸಾಮಗ್ರಿ ಅಕ್ರಮ ಸಾಗಣೆ; ಕೆಎಸ್ ಆರ್ ಟಿಸಿ ಚಾಲಕ, ಕಂಡಕ್ಟರ್ ಅಮಾನತು
ಕೆಎಸ್ಆರ್ಟಿಸಿ ಬಸ್ ನಲ್ಲಿ 15 ಲಕ್ಷ ರೂ.ಗೂ ಅಧಿಕ ಮೌಲ್ಯದ ಬೆಳ್ಳಿ ವಸ್ತುಗಳನ್ನು ಕಳ್ಳ ಸಾಗಣೆ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಬಸ್ ಚಾಲಕ ಮತ್ತು ಕಂಡಕ್ಟರ್ ನನ್ನು ಕೆಎಸ್ ಆರ್ ಟಿಸಿ ಸಂಸ್ಛೆ ಅಮಾನತು ಮಾಡಿದೆ.