ದೇಶAirbnb ಮೂಲಕ ಪೆಂಟ್ಹೌಸ್ ಬಾಡಿಗೆ ವಿವಾದ: ಜನರ ಮೇಲೆ ಕಾರು ಹತ್ತಿಸಿದ ತಂದೆ-ಮಗ; ಮಹಿಳಾ ಟೆಕ್ಕಿ ಸಾವು; ಭೀಕರ ದೃಶ್ಯ!
ಮಧ್ಯಪ್ರದೇಶದ ಇಂದೋರ್ನಿಂದ ಭಯಾನಕ ಮತ್ತು ಎದೆ ಝಲ್ ಎನಿಸುವಂತ ಘಟನೆ ನಡೆದಿದೆ. ಲಸುಡಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಸಾಗರ್ ಟೌನ್ಶಿಪ್ ನಲ್ಲಿ ಬುಧವಾರ ರಾತ್ರಿ ನಡೆದ ಸಣ್ಣ ಜಗಳ ಸಾವಿನಲ್ಲಿ ಅಂತ್ಯಗೊಂಡಿದೆ.