ಅಕ್ರಮ 2ಜಿ ತರಂಗಾಂತರ ಹಂಚಿಕೆ ಸಂಬಂಧ ಏರ್ಸೆಲ್-ಮ್ಯಾಕ್ಸಿಸ್ ಒಪ್ಪಂದ ಪ್ರಕರಣದ ಮಾರನ್ ಸಹೋದರರ ವಿರುದ್ಧದ ವಿಚಾರಣೆಯನ್ನು ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ ಜನವರಿ 24ಕ್ಕೆ ಮುಂದೂಡಿದೆ.