Aircraft Crash

ಲೋಹದ ಹಕ್ಕಿಗಳ ಪ್ರತ್ಯೇಕ ಅಪಘಾತ: ಸೌದಿ 14 ಹಾಗೂ ಫ್ರಾನ್ಸ್‌ನಲ್ಲಿ 11 ಸೇರಿ 25 ಮಂದಿ ದುರ್ಮರಣ
ಭಾನುವಾರ ಜಗತ್ತಿನಲ್ಲಿ ಲೋಹದ ಹಕ್ಕಿಗಳ ಪ್ರತ್ಯೇಕ ಅಪಘಾತ ಸಂಭವಿಸಿದೆ. ಈಶಾನ್ಯ ಫ್ರಾನ್ಸ್‌ನಲ್ಲಿ ಸ್ಕೈಡೈವಿಂಗ್ ವಿಮಾನ ಪತನಗೊಂಡು ಅದರಲ್ಲಿದ್ದ ಎಲ್ಲಾ 11 ಮಂದಿ ಸಾವನ್ನಪ್ಪಿದ್ದರೇ ಸೌದಿ ಅರೇಬಿಯಾದಲ್ಲಿ ಅರಾಮ್ಕೊಗೆ ಸೇರಿದ ಹೆಲಿಕಾಪ್ಟರ್ ಪತನಗೊಂಡು 14 ಮಂದಿ ಸಾವನ್ನಪ್ಪಿದ್ದಾರೆ.

ಮಧ್ಯ ಪ್ರದೇಶ: ತರಬೇತಿ ವಿಮಾನ ಪತನ; ಇಬ್ಬರು ಪೈಲಟ್‌ಗಳಿಗೆ ಗಾಯ!
ಅದೃಷ್ಟವಶಾತ್ ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಗಾಯಗೊಂಡಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ

ಮಹಾರಾಷ್ಟ್ರದಲ್ಲಿ ತರಬೇತಿ ವಿಮಾನ ಪತನ; ಪೈಲಟ್ಗಳು ಗಂಭೀರ, ಆಸ್ಪತ್ರೆಗೆ ದಾಖಲು
ಮಹಾರಾಷ್ಟ್ರದಲ್ಲಿ ತರಬೇತಿ ವಿಮಾನವೊಂದು ಪತನವಾಗಿದ್ದು, ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಪೈಲಟ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗೋವಾದಲ್ಲಿ ಮಿಗ್ 29 ಕೆ ವಿಮಾನ ಪತನ, ಪೈಲಟ್ ಅಪಾಯದಿಂದ ಪಾರು
ತರಬೇತಿನಿರತ ಮಿಗ್ 29 ಕೆ ವಿಮಾನ ಅಪಘಾತಕ್ಕೀಡಾದ ಘಟನೆ ಗೋವಾದಲ್ಲಿ ಭಾನುವಾರ ನಡೆಇದಿದ್ದು ವಿಮಾನದ ಪೈಲಟ್ ಸುರಕ್ಷಿತವಾಗಿದ್ದಾರೆ ಎಂದು ಸೇನಾ ಮೂಲಗಳು ಹೇಳಿದೆ.

ಮಿರಾಜ್ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದ ಪೈಲಟ್ ಪತ್ನಿ ವಾಯುಪಡೆ ಸೇರ್ಪಡೆ ಸಾಧ್ಯತೆ
ಮಿರಾಜ್ 2000 ಯುದ್ಧ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದ ಸ್ಕ್ವಾಡ್ರನ್ ಲೀಡರ್ ಸಮೀರ್ ಅಬ್ರೋಲ್ ಅವರ ಪತ್ನಿ ಗರೀಮಾ ಅಬ್ರೋಲ್ ತೆಲಂಗಾಣದಲ್ಲಿನ ಭಾರತೀಯ ವಾಯುಪಡೆ ಅಕಾಡೆಮಿ ಸೇರ್ಪಡೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ವಾಯುಪಡೆ ವಿಮಾನ ಅವಘಡ: ಸುಪ್ರೀಂ ಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಕೆ
ಇತ್ತೀಚೆಗೆ ಭಾರತೀಯ ವಾಯುಪಡೆ ವಿಮಾನವೊಂದು ಬೆಂಗಳೂರಿನ ಎಚ್.ಎ.ಎಲ್ ನಲ್ಲಿ ಅಪಘಾತಕ್ಕೀಡಾಗಿ ಇಬ್ಬರು ಪೈಲಟ್ ಗಳು ಸಾವನ್ನಪ್ಪಿದ್ದರು. ಇದಾದ ಬಳಿಕ ಈಗ ಭವಿಷ್ಯ....

ಅಸ್ಸಾಂ ನಲ್ಲಿ ಮೈಕ್ರೋಲೈಟ್ ವಿಮಾನ ಪತನ: ಐಎಎಫ್ ನ ಇಬ್ಬರು ವಿಂಗ್ ಕಮಾಂಡರ್ ಗಳ ಸಾವು
ಅಸ್ಸಾಂ ನ ಮಜುಲಿಯಲ್ಲಿ ಮೈಕ್ರೋಲೈಟ್ ವಿಮಾನ ಪತನಗೊಂಡಿದ್ದು ವಾಯುಪಡೆಯ ಇಬ್ಬರು ವಿಂಗ್ ಕಮಾಂಡರ್ ಗಳು ಸಾವನ್ನಪ್ಪಿದ್ದಾರೆ.

ಮತ್ತೊಂದು ಮಿಗ್ ಅಪಘಾತ; ರಾಜಸ್ತಾನದಲ್ಲಿ ಯುದ್ಧ ವಿಮಾನ ಪತನ; ಪೈಲಟ್ ಗಳು ಪಾರು
ಭಾರತೀಯ ಸೇನೆಗೆ ಸೇರಿದ ಮಿಗ್ 21 ಯುದ್ಧ ವಿಮಾನವೊಂದು ರಾಜಸ್ತಾನದಲ್ಲಿ ಪತನವಾಗಿದ್ದು, ಅದೃಷ್ಟವಶಾತ್ ವಿಮಾನದಲ್ಲಿದ್ದ ಇಬ್ಬರು ಪೈಲಟ್ ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

