Aircraft

72 ಜನರಿದ್ದ ವಿಮಾನ ನೇಪಾಳದಲ್ಲಿ ಪತನ, 32 ಮಂದಿ ಸಾವು: ಯೇತಿ ವಿಮಾನಯಾನ ಸಂಸ್ಥೆ
72 ಜನರಿದ್ದ ವಿಮಾನ ಭಾನುವಾರ ನೇಪಾಳದ ಪೋಖರಾ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಪತನಗೊಂಡಿದ್ದು, 32 ಮಂದಿ ಸಾವಿಗೀಡಾಗಿದ್ದಾರೆ ಎಂದು ಯೇತಿ ವಿಮಾನಯಾನ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.

ಡಿಸೆಂಬರ್ 15 ರೊಳಗೆ ಕೊನೆಯ ಹಾಗೂ 36ನೇ ರಫೇಲ್ ಯುದ್ಧ ವಿಮಾನ ಭಾರತಕ್ಕೆ
ಫ್ರಾನ್ಸ್ ಜೊತೆ ಮಾಡಿಕೊಂಡಿರುವ ಯುದ್ಧ ವಿಮಾನ ಖರೀದಿ ಒಪ್ಪಂದದ ಅನ್ವಯ ಭಾರತಕ್ಕೆ ತನ್ನ 36ನೇ ಮತ್ತು ಅಂತಿಮ ರಫೇಲ್ ಯುದ್ಧ ವಿಮಾನ ಡಿಸೆಂಬರ್ 15 ರೊಳಗೆ ಬಂದಿಳಿಯಲಿದೆ. ಇದು ಫ್ರಾನ್ಸ್‌ನಿಂದ ಬರಬೇಕಿದ್ದ ಕೊನೆಯ ರಫೇಲ್ ಯುದ್ಧ ವಿಮಾನವಾಗಿದೆ.

ಭಾರತಕ್ಕೆ ಐತಿಹಾಸಿಕ ದಿನ: ದೇಶದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ 'ವಿಕ್ರಾಂತ್' ನೌಕಾಪಡೆಗೆ ಸೇರ್ಪಡೆ!
ದೇಶ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂಭ್ರಮದಲ್ಲಿದ್ದು ಇದೇ ಸಮಯದಲ್ಲಿ ದೇಶದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ INS 'ವಿಕ್ರಾಂತ್' ಅನ್ನು ಗುರುವಾರ ಭಾರತೀಯ ನೌಕಾಪಡೆಗೆ ಹಸ್ತಾಂತರಿಸಲಾಗಿದೆ.

ಭಾರತದಲ್ಲಿ ಸೇವೆ ಪ್ರಾರಂಭಿಸುವುದಕ್ಕಾಗಿ 72 ಬೋಯಿಂಗ್ 737 ಮ್ಯಾಕ್ಸ್ ವಿಮಾನಗಳ ಖರೀದಿಗೆ ಮುಂದಾದ ಆಕಾಸ ಏರ್' ಬ್ರ್ಯಾಂಡ್
ದೇಶದ ಖ್ಯಾತ ಷೇರು ಮಾರುಕಟ್ಟೆ ಹೂಡಿಕೆದಾರ ರಾಕೇಶ್ ಝುಂಝುನ್ ವಾಲಾ'ರ "ಆಕಾಶ್ ಏರ್" ಸಂಸ್ಥೆ ಅಮೆರಿಕ ಮೂಲದ ಬೋಯೀಂಗ್ ಸಂಸ್ಥೆಯ 737 ಮ್ಯಾಕ್ಸ್ ನ 72 ವಿಮಾನಗಳನ್ನು ಖರೀದಿಸುತ್ತಿದೆ.

ಆಗಸದಲ್ಲಿಯೇ ಜನಿಸಿದ ಅಪ್ಘನ್ ಕಂದಮ್ಮ 'ಹವಾ'
ಅಫ್ಘಾನಿಸ್ತಾನದಿಂದ ಶುಕ್ರವಾರ ನಿರಾಶ್ರಿತರನ್ನು ಹೊತ್ತು ಹೊರಟಿದ್ದ ವಿಮಾನ ಶನಿವಾರ ರಾತ್ರಿ ಬ್ರಿಟನ್ ನಲ್ಲಿ ಕೆಳಗಿಳಿಯಿತು. ಆದರೆ ಪ್ರಯಾಣಿಕರ ಪಟ್ಟಿಯಲ್ಲಿ ಹೆಚ್ಚುವರಿಯಾಗಿ ಮತ್ತೊಬ್ಬರು ಸೇರಿಕೊಂಡಿದ್ದರು.

20 ವರ್ಷಗಳಲ್ಲಿ ಅಫ್ಘಾನಿಸ್ತಾನದಲ್ಲಿ ನಿರ್ಮಿಸಿದ್ದನ್ನು ತಾಲಿಬಾನಿಯರು ಸಂಪೂರ್ಣವಾಗಿ ನಾಶ ಮಾಡಿದರು: ಭಾರತೀಯ ಮೂಲದ ಅಫ್ಘನ್ ಸಂಸದ ಕಣ್ಣೀರು!
ಅಫ್ಘಾನಿಸ್ತಾನದ ಕಾಬೂಲ್ ನಿಂದ ಭಾನುವಾರ ಬೆಳ್ಳಂಬೆಳಗ್ಗೆ ಹೊರಟ ಭಾರತೀಯ ವಾಯುಪಡೆಯ ಸಿ-17 ವಿಮಾನ 107 ಮಂದಿ ಭಾರತೀಯರು ಸೇರಿದಂತೆ 168 ಮಂದಿಯನ್ನು ಹೊತ್ತು ಗಾಜಿಯಾಬಾದ್‌ನ ಹಿಂಡನ್ ವಾಯುನೆಲೆಯಲ್ಲಿ ಬಂದು ನಿಂತಿತು.

ದೇಶದಲ್ಲೇ ಮೊದಲು: ಬೆಂಗಳೂರಿನಲ್ಲಿ ವೈರಸ್ ನಾಶಕ್ಕೆ ಲಘು ವಿಮಾನದಿಂದ ಸೋಂಕು ನಿವಾರಕ ದ್ರಾವಣ ಸಿಂಪಡಣೆ
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಕೊಂಚ ಕಡಿಮೆಯಾಗುತ್ತಿದ್ದು ಇದರ ಮಧ್ಯೆ ಗಾಳಿಯಲ್ಲಿ ಅಲ್ಪ ಕಾಲ ತೇಲುವ ಕೊರೋನಾ ವೈರಸ್ ನಾಶಕ್ಕೆ ಬಿಬಿಎಂಪಿ ಮುಂದಾಗಿದ್ದು ಲಘು ವಿಮಾನಗಳ ಮೂಲಕ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಮಾಡಲು ಪ್ಲಾನ್ ಮಾಡಿದೆ.

ಮುಂಬೈ ವಿಮಾನ ನಿಲ್ದಾಣದಲ್ಲಿ ಇಥಿಯೋಪಿಯಾ ಏರ್ ಲೈನ್ಸ್ ವಿಮಾನ ತುರ್ತು ಭೂಸ್ಪರ್ಶ
ಸೌದಿ ಅರೇಬಿಯಾದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಥಿಯೋಪಿಯಾ ಏರ್ ಲೈನ್ಸ್ ನ ಸರಕು ವಿಮಾನ ತಾಂತ್ರಿಕ ದೋಷದಿಂದಾಗಿ ಮುಂಬೈನಲ್ಲೇ ತುರ್ತಾಗಿ ಇಳಿದಿರುವ ಘಟನೆ ವರದಿಯಾಗಿದೆ.

2035 ರ ವೇಳೆಗೆ ವಿಶ್ವದ ಮೊದಲ ಹೈಡ್ರೋಜನ್ ಶಕ್ತ ವಿಮಾನ ಪರಿಚಯಿಸುವುದು ಏರ್ ಬಸ್ ಗುರಿ
2035ರ ವೇಳೆಗೆ ಮಾಲಿನ್ಯ ರಹಿತ ವಿಶ್ವದ ಮೊದಲ ವಾಣಿಜ್ಯಾತ್ಮಕ ವಿಮಾನದ ಮೂರು ಪರಿಕಲ್ಪನೆಗಳನ್ನು ವಿಮಾನಯಾನ ದೈತ್ಯ ಕಂಪನಿ ಏರ್ ಬಸ್ ಸೋಮವಾರ ಬಹಿರಂಗಪಡಿಸಿದೆ.

