ದೇಶವಿಮಾನ ಹೊರಡುವುದಕ್ಕೂ ಮುನ್ನ ಕಸ್ಟಮ್ಸ್ ಇಲಾಖೆಯೊಂದಿಗೆ ಅಂತಾರಾಷ್ಟ್ರೀಯ ಪ್ರಯಾಣಿಕರ ಮಾಹಿತಿ ಹಂಚಿಕೊಳ್ಳುವಂತೆ ಏರ್ ಲೈನ್ಸ್ ಗಳಿಗೆ ಆದೇಶ
ವಿಮಾನಗಳಲ್ಲಿ ಪ್ರಯಾಣಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರ ದೂರವಾಣಿ, ಪಾವತಿ ಮಾಹಿತಿ ಸೇರಿದಂತೆ ಎಲ್ಲಾ ಮಾಹಿತಿಗಳನ್ನೂ ಸುಂಕ ಇಲಾಖೆಯೊಂದಿಗೆ ಹಂಚಿಕೊಳ್ಳುವಂತೆ ಎಲ್ಲಾ ವಿಮಾನ ಸಂಸ್ಥೆಗಳಿಗೂ ಸರ್ಕಾರ ಆದೇಶ ನೀಡಿದೆ.