ರಾಜ್ಯದಿಡೀರ್ ಪ್ರಚಾರ ಪಡೆಯಲು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ ವಸಂತ್: ಪೋಲೀಸ್ ಆಯುಕ್ತ
ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ ಘಟನೆಯ ಹಿಂದೆ ಆರೋಪಿಗೆ ಧಿಡೀರನೆ ಪ್ರಚಾರ ಪಡೆಯುವ ಹಂಬಲವಿತ್ತು ಎಂದು ಮಂಗಳೂರು ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ಹೇಳಿದ್ದಾರೆ.