ರಾಜ್ಯಮೈಸೂರು ವಿಮಾನ ನಿಲ್ದಾಣ ವಿಸ್ತರಣೆಯ ಮೊದಲ ಹಂತದ ಕೆಲಸ ಶೀಘ್ರದಲ್ಲೇ ಆರಂಭ: ಸಂಸದ ಯದುವೀರ್
ಮೈಸೂರಿನಲ್ಲಿ ಪ್ರವಾಸೋದ್ಯಮ ಹಾಗೂ ವ್ಯಾಪಾರಕ್ಕೆ ಹೆಚ್ಚಿನ ಅವಕಾಶಗಳಿವೆ. ಆದರೆ, ಮೈಸೂರಿನಿಂದ ಬೇರೆ ಕಡೆ ಹಾಗೂ ಹಲವು ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಹಲವು ವಿಮಾನ ಮಾರ್ಗಗಳು, ಹಲವಾರು ಕಾರಣಗಳಿಂದ ರದ್ದಾಗಿದೆ.