ರಾಜ್ಯನಮ್ಮ ಮೆಟ್ರೋದಿಂದ 48 ಕೋಟಿ ರೂ. ಆದಾಯ; 2026ಕ್ಕೆ ಏರ್ಪೋರ್ಟ್ ಲೈನ್ ಕಾಮಗಾರಿ ಪೂರ್ಣ: ಡಿಕೆ ಶಿವಕುಮಾರ್
ದೆಹಲಿ ನಂತರ ಬೆಂಗಳೂರು ಮೆಟ್ರೋ ಅತ್ಯಂತ ದೊಡ್ಡದಾಗಿದ್ದು, ಮೆಟ್ರೋ ಕಾಮಗಾರಿ ಚೆನ್ನಾಗಿ ನಡೆಯುತ್ತಿದೆ. ಪ್ರಯಾಣಿಕರಿಂದ ನಮ್ಮ ಮೆಟ್ರೋಗೆ 48 ಕೋಟಿ ರೂಪಾಯಿ ಆದಾಯ ಬರುತ್ತಿದ್ದು, ಖರ್ಚು ಕಳೆದು 6 ಕೋಟಿ ರೂಪಾಯಿ ಲಾಭ ಬರುತ್ತಿದೆ.