ರಾಜ್ಯಬೆಂಗಳೂರಿನಲ್ಲಿ ಮಾನವ ಕಳ್ಳಸಾಗಣೆ ಜಾಲ ಪತ್ತೆ, ಬಾಂಗ್ಲಾ ಪ್ರಜೆ ಬಂಧನ
ಬಾಂಗ್ಲಾದ ಬಡ ಯುವತಿಯರನ್ನು ಮಲೇಷಿಯಾಗೆ ಅಕ್ರಮವಾಗಿ ಕಳ್ಳಸಾಗಣೆ ಮಾಡುತ್ತಿದ್ದನೆಂದು ಶಂಕಿಸಲಾಗಿರುವ 50 ವರ್ಷದ ಬಾಂಗ್ಲಾದೇಶದ ವ್ಯಕ್ತಿಯೊಬ್ಬನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ಬಂಧಿಸಿದ್ದಾರೆ.