ಬಾಲಿವುಡ್ಸಾಮಾನ್ಯರಿಗೊಂದು, ಸೆಲೆಬ್ರಿಟಿಗಳಿಗೊಂದು ನಿಯಮವೇ..? ಏರ್ಪೋರ್ಟ್ನಲ್ಲಿ ಸರತಿ ಸಾಲಿನಲ್ಲಿ ನಿಲ್ಲದ ನಟಿ ಕರೀನಾ ಕಪೂರ್ ಭಾರೀ ಟ್ರೋಲ್..!
ಮುಂಬೈ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆಗೆ ಪ್ರಯಾಣಿಕರು ಸರತಿ ಸಾಲಿನಲ್ಲಿ ನಿಂತಿದ್ದಾಗ, ಕರೀನಾ ನೇರವಾಗಿ ಮುಂದೆ ಹೋಗಿ ಒಳ ಪ್ರವೇಶಿಸಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.