airport

ವುಹಾನ್ ವೈರಸ್: ಏಳು ವಿಮಾನ ನಿಲ್ದಾಣಗಳಲ್ಲಿ ಬರುವ ಪ್ರಯಾಣಿಕರ ಆರೋಗ್ಯ ತಪಾಸಣೆ
ಹಾಂಗ್ ಕಾಂಗ್ ಸೇರಿದಂತೆ ಚೀನಾದಿಂದ ಚೆನ್ನೈ, ಬೆಂಗಳೂರು, ಹೈದರಾಬಾದ್ ಮತ್ತು ಕೊಚ್ಚಿನ್ ಮೂಲಕ ಭಾರತಕ್ಕೆ ಬರುವ ಪ್ರಯಾಣಿಕರ ಆರೋಗ್ಯ ತಪಾಸಣೆಯನ್ನು ಆರಂಭಿಸಲಾಗಿದೆ. ವಿಶೇಷವಾಗಿ ದೇಹದ ಉಷ್ಣಾಂಶವನ್ನು ಪರಿಶೀಲಿಸಿ ವುಹಾನ್ ವೈರಸ್‌ನ ಸೋಂಕು ಇದೆಯೇ ಎಂದು ಪರಿಶೀಲಿಸಲಾಗುತ್ತಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ: ಟೈಮರ್ ಜೊತೆಗೆ ಬಾಂಬ್ ಸಂಪರ್ಕ ಕೊಟ್ಟಿರಲಿಲ್ಲ ಉಗ್ರರು
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಸಜೀವ ಬಾಂಬ್ ಜೊತೆಗೆ ಉಗ್ರರು ಟೈಮರ್ ಸಂಪರ್ಕ ಕಲ್ಪಿಸಿರಲಿಲ್ಲ ಎಂಬ ಮಾಹಿತಿ ಇದೀಗ ಬಹಿರಂಗಗೊಂಡಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ: ಪೊಲೀಸ್ ಬಿಗಿ ಬಂದೋಬಸ್ತ್
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಅನುಮಾನಾಸ್ಪದ ಬ್ಯಾಗ್ ಒಂದು ಪತ್ತೆಯಾಗಿ ಆತಂಕಕ್ಕೆ ಕಾರಣವಾಗಿದೆ. ಅನುಮಾನ ಹಿನ್ನೆಲೆ ಬಾಂಬ್ ಸ್ಕ್ವಾಡ್ ತಂಡದಿಂದ ತಪಾಸಣೆ ನಡೆಸಿದಾಗ ಸಜೀವ ಬಾಂಬ್ ಪತ್ತೆಯಾಗಿದೆ.

ರಾಜ್ಯದ 5 ವಿಮಾನ ನಿಲ್ದಾಣಗಳಿಗೆ ಐತಿಹಾಸಿಕ ಹಿನ್ನಲೆಯ ವ್ಯಕ್ತಿಗಳ ಹೆಸರನ್ನಿಡಲು ಸರ್ಕಾರ ಚಿಂತನೆ
ಬೆಂಗಳೂರು ವಿಮಾನ ನಿಲ್ದಾಣದಂತೆ ರಾಜ್ಯದ ಹಲವು ವಿಮಾನ ನಿಲ್ದಾಣಗಳಿಗೆ ಐತಿಹಾಸಿಕ ವ್ಯಕ್ತಿಗಳ ಹೆಸರನ್ನಿಡಲು ರಾಜ್ಯ ಸರ್ಕಾರ ಮುಂದಾಗಿದೆ.

ನ.22ರಂದು ಕಲಬುರಗಿ ವಿಮಾನ ನಿಲ್ದಾಣಕ್ಕೆ ಸಿಎಂ ಯಡಿಯೂರಪ್ಪ ಚಾಲನೆ
ಬಹುನಿರೀಕ್ಷಿತ ಕಲಬುರಗಿ ವಿಮಾನ ನಿಲ್ದಾಣಕ್ಕೆ ನ.22 ರಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ಲೋಕಾರ್ಪಣೆ ಮಾಡಲಿದ್ದಾರೆ.

ರಾಜಧಾನಿ ದೆಹಲಿ ವಿಮಾನ ನಿಲ್ದಾಣದಲ್ಲಿ ಆರ್'ಡಿಎಕ್ಸ್ ಪತ್ತೆ: ಜನತೆಯಲ್ಲಿ ಆತಂಕ
ರಾಷ್ಟ್ರ ರಾಜಧಾನಿ ದೆಹಲಿಯ ಇಂದಿರಾಗಾಂಧಿ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬೆಳಗಿನ ಜಾವ ಅನುಮಾನಾಸ್ಪದ ಬ್ಯಾಗ್'ವೊಂದು ಪತ್ತೆಯಾಗಿದ್ದು, ಬ್ಯಾಗ್ ನಲ್ಲಿ ಆರ್'ಡಿಎಕ್ಸ್ ಪತ್ತೆಯಾಗಿದೆ ಎಂದು ವರದಿಗಳು ತಿಳಿಸಿವೆ.

ಚಂದ್ರಯಾನ-2: ವಿಕ್ರಮ್ ಲ್ಯಾಂಡಿಂಗ್ ಗೆ ಕ್ಷಣಗಣನೆ, ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ
ಚಂದ್ರಯಾನ-2ಯೋಜನೆಯ ವಿಕ್ರಮ್ ಲ್ಯಾಂಡಿಂಗ್ ಗೆ ಕ್ಷಣಗಣನೆ ಆರಂಭವಾಗಿದೆ. ಚಂದ್ರಯಾನದ ಅತ್ಯಂತ ಪ್ರಮುಖ ಘಟ್ಟವನ್ನು ನೇರವಾಗಿ ಕಣ್ತುಂಬಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದಾರೆ.

ಪತ್ನಿಯನ್ನು ಕಾಣಲು ಏರ್ ಪೋರ್ಟ್ ಗೆ ಹೋಗಿ ಸಿಕ್ಕಿ ಬಿದ್ದು ಜೈಲುಕಂಬಿ ಎಣಿಸಿದ ಪತಿ!
ವಿಮಾನ ನಿಲ್ದಾಣದಲ್ಲಿ ಗರ್ಭಿಣಿ ಪತ್ನಿಯನ್ನು ಬೀಳ್ಕೊಡುವಾಗ ಕೊನೆಯವರೆಗೂ ಹೋಗಿ ಗುಡ್ ಬೈ ಹೇಳಿ ಬರಬೇಕೆಂದು ಬಯಸಿದ ಉದ್ಯಮಿ ಪತಿ ತಾನು ಮಾಡಿದ ತಪ್ಪಿನಿಂದ ಜೈಲು ಕಂಬಿ ಎಣಿಸುವ ಪರಿಸ್ಥಿತಿ ಬಂದಿದೆ.

ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೀಘ್ರವೇ ಕೆಂಪೇಗೌಡರ ಪ್ರತಿಮೆ ನಿರ್ಮಾಣ
ನಾಡಪ್ರಭು ಕೆಂಪೇಗೌಡರ ಇತಿಹಾಸ ಹಾಗೂ ಅವರ ಸಾಧನೆಗಳನ್ನು ಮುಂದಿನ ಪೀಳಿಗೆಗೆ ಪ್ರಚಾರ ಪಡಿಸುವ ನಿಟ್ಟಿನಲ್ಲಿ ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಬೃಹತ್ ಪ್ರತಿಮೆಯನ್ನು ನಿರ್ಮಾಣ ಮಾಡಲು ಸರ್ಕಾರ...

