airport

ಹಾಡೊಂದಕ್ಕೆ ಮೈ ಬಳುಕಿಸಿದ ಸನ್ನಿ ಲಿಯೋನ್, ಅಭಿಮಾನಿಗಳು ಫಿದಾ, ವಿಡಿಯೋ ವೈರಲ್!
ಬಾಲಿವುಡ್

ಹಾಡೊಂದಕ್ಕೆ ಮೈ ಬಳುಕಿಸಿದ ಸನ್ನಿ ಲಿಯೋನ್, ಅಭಿಮಾನಿಗಳು ಫಿದಾ, ವಿಡಿಯೋ ವೈರಲ್!

ಮಾಜಿ ನೀಲಿ ತಾರೆ, ಬಾಲಿವುಡ್ ನ ಹಾಟ್ ನಟಿ ಸನ್ನಿ ಲಿಯೋನ್ ಇದೀಗ ಹಾಡೊಂದಕ್ಕೆ ಮೈ ಬಳುಕಿಸಿದ್ದು ಸನ್ನಿ ಡ್ಯಾನ್ಸ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ...

ಷರೀಫ್, ಮರ್ಯಾಮ್ ನವಾಜ್ ಪಾಕ್'ಗೆ ಬರುತ್ತಿದ್ದಂತೆಯೇ ಬಂಧಿಸಲು ಆದೇಶ
ವಿದೇಶ

ಷರೀಫ್, ಮರ್ಯಾಮ್ ನವಾಜ್ ಪಾಕ್'ಗೆ ಬರುತ್ತಿದ್ದಂತೆಯೇ ಬಂಧಿಸಲು ಆದೇಶ

ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಪಾಕಿಸ್ತಾನದ ಉಚ್ಛಾಟಿತ ಪ್ರಧಾನಮಂತ್ರಿ ನವಾಜ್ ಷರೀಫ್ ಮತ್ತು ಅವರ ಪುತ್ರಿ ಮರ್ಯಾಮ್ ನಜಾ ಅವರು ಪಾಕಿಸ್ತಾನಕ್ಕೆ ಬರುತ್ತಿದ್ದಂತೆಯೇ ಬಂಧನಕ್ಕೊಳಪಡಿಸುವಂತೆ ಪಾಕಿಸ್ತಾನ ಸರ್ಕಾರ ಆದೇಶಿಸಿದೆ...

ಖ್ಯಾತ ಗಾಯಕ ಅದ್ನಾನ್ ಸಾಮಿ ತಂಡವನ್ನು 'ಇಂಡಿಯನ್ ಡಾಗ್ಸ್' ಎಂದ ಕುವೈತ್ ಅಧಿಕಾರಿಗಳು
ದೇಶ

ಖ್ಯಾತ ಗಾಯಕ ಅದ್ನಾನ್ ಸಾಮಿ ತಂಡವನ್ನು 'ಇಂಡಿಯನ್ ಡಾಗ್ಸ್' ಎಂದ ಕುವೈತ್ ಅಧಿಕಾರಿಗಳು

ಕುವೈತ್ ವಿಮಾನ ನಿಲ್ದಾಣದಲ್ಲಿ ಖ್ಯಾತ ಗಾಯ ಅದ್ನಾನ್ ಸಾಮಿ ತಂಡವನ್ನು ಕುವೈತ್ ಅಧಿಕಾರಿಗಳು ಇಂಡಿಯನ್ ಡಾಗ್ಸ್ ಎಂದು ಜರಿದಿದ್ದಾಗಿ ಸಾಮಿ ಟ್ವೀಟ್ ಮಾಡಿದ್ದು ಭಾರತೀಯ ರಾಯಭಾರಿ...

ಕೆಂಪೇಗೌಡ  ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇದೇ ಮೊದಲ ಬಾರಿಗೆ  ಶ್ವಾನದಳದಿಂದ ವನ್ಯಜೀವಿ ಅಪರಾಧ ತಪಾಸಣೆ
ರಾಜ್ಯ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇದೇ ಮೊದಲ ಬಾರಿಗೆ ಶ್ವಾನದಳದಿಂದ ವನ್ಯಜೀವಿ ಅಪರಾಧ ತಪಾಸಣೆ

ವನ್ಯಜೀವಿ ಅಪರಾಧವನ್ನು ಪತ್ತೆ ಹಚ್ಚುವ ಸಲುವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶ್ವಾನದಳವನ್ನು ನಿಯೋಜಿಸಲಾಗುತ್ತಿದೆ.

2017-18 ಅವಧಿಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ  ಪ್ರಯಾಣಿಕರ ಸಂಖ್ಯೆಯಲ್ಲಿ ಶೇ. 17.6ರಷ್ಟು ವೃದ್ಧಿ
ರಾಜ್ಯ

2017-18 ಅವಧಿಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ. 17.6ರಷ್ಟು ವೃದ್ಧಿ

ಮಾರ್ಚ್ ತಿಂಗಳ ಅಂತ್ಯಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 26. 91 ಮಿಲಿಯನ್ ಪ್ರಯಾಣಿಕರು ಪ್ರಯಾಣಿಸಿದ್ದಾರೆ.

ಮುಂಬೈ ವಿಮಾನ ನಿಲ್ದಾಣದಲ್ಲಿ ಇಂದು ಮತ್ತು ನಾಳೆ ಆರು ಗಂಟೆಗಳ ಕಾಲ ವಿಮಾನ ಹಾರಾಟ  ಸ್ಥಗಿತ
ದೇಶ

ಮುಂಬೈ ವಿಮಾನ ನಿಲ್ದಾಣದಲ್ಲಿ ಇಂದು ಮತ್ತು ನಾಳೆ ಆರು ಗಂಟೆಗಳ ಕಾಲ ವಿಮಾನ ಹಾರಾಟ ಸ್ಥಗಿತ

ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇಂದು ಮತ್ತು ನಾಳೆ ಆರು ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿದ್ದು , ವಿಮಾನ ಹಾರಾಟ ಇಲ್ಲದೆ ಸಾವಿರಾರು ಪ್ರಯಾಣಿಕರು ಪರದಾಡುವಂತಾಗಿದೆ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 2017-18ರ ಅವಧಿಯಲ್ಲಿ 100 ಕೆಜಿ ಚಿನ್ನ ವಶ
ರಾಜ್ಯ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 2017-18ರ ಅವಧಿಯಲ್ಲಿ 100 ಕೆಜಿ ಚಿನ್ನ ವಶ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2017-18 ರ ಅವಧಿಯಲ್ಲಿ ದಾಖಲೆ ಪ್ರಮಾಣದಲ್ಲಿ 30.48 ಕೋಟಿ ರೂ. ಮೌಲ್ಯದ 100 ಕೆಜಿ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣ ಕಸ್ಟಮ್ಸ್  ಎಸ್ ಪಿ ಬಳಿ ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಪತ್ತೆ ಹಚ್ಚಿದ ಸಿಬಿಐ
ರಾಜ್ಯ

ಬೆಂಗಳೂರು ವಿಮಾನ ನಿಲ್ದಾಣ ಕಸ್ಟಮ್ಸ್ ಎಸ್ ಪಿ ಬಳಿ ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಪತ್ತೆ ಹಚ್ಚಿದ ಸಿಬಿಐ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಸೂಪರಿಂಟೆಂಡ್ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ ಸಿಬಿಐ, ಆದಾಯಕ್ಕೂ ಮೀರಿ ಆಸ್ತಿ ಸಂಪಾದಿಸಿರುವುದನ್ನು ಪತ್ತೆ ಹಚ್ಚಿದೆ.

ಅಮೆರಿಕ ಏರ್​ಪೋರ್ಟ್​ನಲ್ಲಿ ಪಾಕ್​ ಪ್ರಧಾನಿ ಅಬ್ಬಾಸಿಗೆ ಅಪಮಾನ
ವಿದೇಶ

ಅಮೆರಿಕ ಏರ್​ಪೋರ್ಟ್​ನಲ್ಲಿ ಪಾಕ್​ ಪ್ರಧಾನಿ ಅಬ್ಬಾಸಿಗೆ ಅಪಮಾನ

ಪಾಕಿಸ್ತಾನ ಪ್ರಧಾನಿ ಶಾಹಿದ್​ ಖಾನ್​ ಅಬ್ಬಾಸಿ ಅವರು ಅಮೆರಿಕದ ನ್ಯೂಯಾರ್ತ್ ವಿಮಾನ ನಿಲ್ದಾಣದಲ್ಲಿ ಅಪಮಾನಕ್ಕೀಡಾದ ಘಟನೆ ವರದಿಯಾಗಿದೆ.