airport

BMTC: 320 ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್‌ ಗಳ ಸಂಚಾರ ಆರಂಭ; ಒಪ್ಪಂದಕ್ಕೆ ಸಹಿ
ರಾಜ್ಯ

BMTC: 320 ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್‌ ಗಳ ಸಂಚಾರ ಆರಂಭ; ಒಪ್ಪಂದಕ್ಕೆ ಸಹಿ

ನಿಗಮವು GCC ಮಾದರಿಯಡಿಯಲ್ಲಿ ಬಸ್‌ಗಳನ್ನು ಒದಗಿಸಲು ಖಾಸಗಿ ಸಂಸ್ಥೆಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಒಪ್ಪಂದದ ಪ್ರಕಾರ, 320 ಇ-ಬಸ್‌ಗಳನ್ನು ಹಂತ ಹಂತವಾಗಿ ಕಾರ್ಯಾಚರಣೆಗಾಗಿ BMTC ಗೆ ಹಸ್ತಾಂತರಿಸಲಾಗುವುದು ಎಂದು ಹೇಳಿದ್ದಾರೆ.

Airport ಮಾದರಿಯಲ್ಲಿ ಮೆಜೆಸ್ಟಿಕ್​​ ರೈಲು ನಿಲ್ದಾಣ ಅಭಿವೃದ್ಧಿ: ಕೇಂದ್ರ ಸಚಿವ ವಿ ಸೋಮಣ್ಣ
ರಾಜ್ಯ

Airport ಮಾದರಿಯಲ್ಲಿ ಮೆಜೆಸ್ಟಿಕ್​​ ರೈಲು ನಿಲ್ದಾಣ ಅಭಿವೃದ್ಧಿ: ಕೇಂದ್ರ ಸಚಿವ ವಿ ಸೋಮಣ್ಣ

ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಅಭಿವೃದ್ಧಿಗೆ ಡಿಪಿಆರ್​ ಸಿದ್ಧವಾಗಿದೆ. ರೈಲು ನಿಲ್ದಾಣ ಅಭಿವೃದ್ಧಿ ಬಗ್ಗೆ ರೈಲ್ವೆ ಮಂಡಳಿ ಕೆಲ ಸ್ಪಷ್ಟನೆ ಕೇಳಿದೆ. ಮುಂದಿನ ದಿನಗಳಲ್ಲಿ ರೈಲ್ವೆ ಮಂಡಳಿಗೆ ಮಾಹಿತಿ ನೀಡಲಾಗುವುದು.

ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ, ಕೆಲ ತಿಂಗಳಲ್ಲೇ ಪ್ರಾರಂಭ: ಸರ್ಕಾರ ಮಹತ್ವದ ಮಾಹಿತಿ
ರಾಜ್ಯ

ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ, ಕೆಲ ತಿಂಗಳಲ್ಲೇ ಪ್ರಾರಂಭ: ಸರ್ಕಾರ ಮಹತ್ವದ ಮಾಹಿತಿ

ರಾಷ್ಟ್ರದ ಎಲ್ಲನೂತನ ವಿಮಾನ ನಿಲ್ದಾಣಗಳಿಗೆ ಪರಿಸರ ಸಂಬಂಧಿತ ವ್ಯಾಜ್ಯಗಳ ಇತ್ಯರ್ಥಕ್ಕೆ ಸುಪ್ರಿಂ ಕೋರ್ಟ್‌ ತಡೆಯಾಜ್ಞೆ ನೀಡಿದೆ. ಈ ತಡೆಯಾಜ್ಞೆ ತೆರವಾದ 2 ತಿಂಗಳೊಳಗಾಗಿ ವಿಜಯಪುರದಲ್ಲಿ ವಿಮಾನ ಹಾರಾಟ ಆರಂಭವಾಗಲಿದೆ.

Ganja seized: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 10 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ
ರಾಜ್ಯ

Ganja seized: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 10 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಜುಲೈ 18ರಂದು ಭಾರತದ ಪ್ರಜೆಯೊಬ್ಬನನ್ನು ಬಂಧಿಸಿ 3,6 ಕೋಟಿ ರೂ.ಮೌಲ್ಯದ 3.6 ಕೆಜಿ ತೂಕದ ನಿಷೇಧಿತ ಹೈಡ್ರೋಪೋನಿಕ್‌ ಎಂಬ ವೀಡ್‌ ಎಂಬ ಮಾದಕ ವಸ್ತುವನ್ನು ಆತನಿಂದ ವಶಪಡಿಸಿಕೊಳ್ಳಲಾಗಿತ್ತು.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 9 ಕೆಜಿ ಚಿನ್ನ ಕಳ್ಳ ಸಾಗಣೆ: ಇಬ್ಬರು ಮಹಿಳೆಯರ ಬಂಧನ
ರಾಜ್ಯ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 9 ಕೆಜಿ ಚಿನ್ನ ಕಳ್ಳ ಸಾಗಣೆ: ಇಬ್ಬರು ಮಹಿಳೆಯರ ಬಂಧನ

ವಿದೇಶದಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಮಹಿಳಾ ಪ್ರಯಾಣಿಕರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ಬಂಧನಕ್ಕೊಳಪಡಿಸಿದ್ದು, 6 ಕೋಟಿ ರೂಪಾಯಿ ಮೌಲ್ಯದ 9 ಕೆಜಿಗೂ ಅಧಿಕ ಚಿನ್ನಾಭರಣವನ್ನು ವಶಕ್ಕೆ ಪಡದಿದ್ದಾರೆ.

ಕೊನೆಗೂ ಬಾರದ ಪ್ರಜ್ವಲ್ ರೇವಣ್ಣ: ವಿಮಾನ ನಿಲ್ದಾಣದಲ್ಲಿ ಕಾದು ಸುಸ್ತಾದ SIT ಅಧಿಕಾರಿಗಳು
ರಾಜ್ಯ

ಕೊನೆಗೂ ಬಾರದ ಪ್ರಜ್ವಲ್ ರೇವಣ್ಣ: ವಿಮಾನ ನಿಲ್ದಾಣದಲ್ಲಿ ಕಾದು ಸುಸ್ತಾದ SIT ಅಧಿಕಾರಿಗಳು

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಅಶ್ಲೀಲ ವಿಡಿಯೊ ಪ್ರಕರಣದ ಆರೋಪ ಹೊತ್ತು ಜರ್ಮನಿಯಲ್ಲಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಬೆಂಗಳೂರಿಗೆ ಬಂದಿಲ್ಲ. ನಿನ್ನೆ ಕೊನೆ ಕ್ಷಣದಲ್ಲಿ ಅವರು ಟಿಕೆಟ್ ಬುಕ್ ಮಾಡಿ ಮಧ್ಯರಾತ್ರಿ ವಿಮಾನವೇರಿ ಬೆಂಗಳೂರಿಗೆ ಬರಬೇಕಾಗಿತ್ತು.

ಕಲಬುರಗಿ: ವಿಮಾನ ನಿಲ್ದಾಣದಲ್ಲಿ ಐದು ನಿಮಿಷ ಕಳೆದ ಪ್ರಧಾನಿ ನರೇಂದ್ರ ಮೋದಿ
ರಾಜ್ಯ

ಕಲಬುರಗಿ: ವಿಮಾನ ನಿಲ್ದಾಣದಲ್ಲಿ ಐದು ನಿಮಿಷ ಕಳೆದ ಪ್ರಧಾನಿ ನರೇಂದ್ರ ಮೋದಿ

ತೆಲಂಗಾಣದ ನಾರಾಯಣಪೇಟೆಗೆ ತೆರಳುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಐದು ನಿಮಿಷ ಕಳೆದರು.

ಯಾವುದೇ ಕ್ಷಣದಲ್ಲಿ ದುಬೈನಿಂದ ಪ್ರಜ್ವಲ್ ಆಗಮನ ಸಾಧ್ಯತೆ: ವಿಮಾನ ನಿಲ್ದಾಣದಲ್ಲಿಯೇ ಅಧಿಕಾರಿಗಳು ಠಿಕಾಣಿ!
ರಾಜ್ಯ

ಯಾವುದೇ ಕ್ಷಣದಲ್ಲಿ ದುಬೈನಿಂದ ಪ್ರಜ್ವಲ್ ಆಗಮನ ಸಾಧ್ಯತೆ: ವಿಮಾನ ನಿಲ್ದಾಣದಲ್ಲಿಯೇ ಅಧಿಕಾರಿಗಳು ಠಿಕಾಣಿ!

ಮಹಿಳೆ ಅಪಹರಣ ಪ್ರಕರಣದಲ್ಲಿ ತಂದೆ ಹೆಚ್"ಡಿ.ರೇವಣ್ಣ ಅವರು ಬಂಧನಕ್ಕೊಳಗಾಗಿರುವ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಯಾವುದೇ ಸಮಯದಲ್ಲಿ ದುಬೈನಿಂದ ರಾಜ್ಯಕ್ಕೆ ವಾಪಸ್ ಆಗುವ ಸಾಧ್ಯತೆಗಳಿದ್ದು, ಪ್ರಜ್ವಲ್ ರಾಜ್ಯಕ್ಕೆ ಕಾಲಿಡುತ್ತಿದ್ದಂತೆಯೇ ಅವರ ಬಂಧನಕ್ಕೆ ಎಸ್‌ಐಟಿ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಇದರಂತೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ ಠಿಕಾಣಿ ಹೂಡಿದೆ.

ಲಖನೌ: ವಿಮಾನ ನಿಲ್ದಾಣದಲ್ಲಿ ವಿಚಾರಣೆಗಾಗಿ ವಶದಲ್ಲಿದ್ದ 30 ಪ್ರಯಾಣಿಕರು ಪರಾರಿ!
ದೇಶ

ಲಖನೌ: ವಿಮಾನ ನಿಲ್ದಾಣದಲ್ಲಿ ವಿಚಾರಣೆಗಾಗಿ ವಶದಲ್ಲಿದ್ದ 30 ಪ್ರಯಾಣಿಕರು ಪರಾರಿ!

ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಲಖನೌದ ಚೌಧರಿ ಚರಣ್ ಸಿಂಗ್ ವಿಮಾನ ನಿಲ್ದಾಣದಲ್ಲಿ ಬಂಧಿತರಾಗಿದ್ದ ಪೈಕಿ ಒಬ್ಬರು ಅನಾರೋಗ್ಯದವರಂತೆ ನಟಿಸಿ ಗೊಂದಲ ಸೃಷ್ಟಿಸಿದ ನಂತರ 30 ಮಂದಿ ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.