airport

ಚಿನ್ನ ಕಳ್ಳಸಾಗಣೆ: 3.3 ಕೋಟಿ ರೂಪಾಯಿ ಮೌಲ್ಯದ 5.2 ಕೆಜಿ ಚಿನ್ನ ವಶಪಡಿಸಿಕೊಂಡ ಡಿಆರ್‌ಐ
ರಾಜ್ಯ

ಚಿನ್ನ ಕಳ್ಳಸಾಗಣೆ: 3.3 ಕೋಟಿ ರೂಪಾಯಿ ಮೌಲ್ಯದ 5.2 ಕೆಜಿ ಚಿನ್ನ ವಶಪಡಿಸಿಕೊಂಡ ಡಿಆರ್‌ಐ

ದುಬೈನಿಂದ ಬೆಂಗಳೂರಿಗೆ ಚಿನ್ನದ ಕಳ್ಳಸಾಗಣೆ ಮಾಡುತ್ತಿದ್ದ ಜಾಲವೊಂದಲ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಮೂವರು ಮಹಿಳೆಯರನ್ನು ಬಂಧನಕ್ಕೊಳಪಡಿಸಿ, ಮಹಿಳೆಯರಿಂದ 3.3 ಕೋಟಿ ಮೌಲ್ಯದ 5.2 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದೆ.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನ ಸೇವೆ ಆರಂಭ: ವಿಮಾನ ಹತ್ತಿ ಸಂತಸಪಟ್ಟ ಬಿಎಸ್.ಯಡಿಯೂರಪ್ಪ
ರಾಜ್ಯ

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನ ಸೇವೆ ಆರಂಭ: ವಿಮಾನ ಹತ್ತಿ ಸಂತಸಪಟ್ಟ ಬಿಎಸ್.ಯಡಿಯೂರಪ್ಪ

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಸೇವೆ ಗುರುವಾರದಿಂದ ಆರಂಭಗೊಂಡಿದೆ.

ಬಳ್ಳಾರಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು: ಜನಾರ್ದನ ರೆಡ್ಡಿ ಆಗ್ರಹ
ರಾಜ್ಯ

ಬಳ್ಳಾರಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು: ಜನಾರ್ದನ ರೆಡ್ಡಿ ಆಗ್ರಹ

ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ರಾಜ್ಯ ಸರ್ಕಾರ ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಗಂಗಾವತಿ ಶಾಸಕ ಹಾಗೂ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಅವರು ಬುಧವಾರ ಆಗ್ರಹಿಸಿದರು.

ವಿಮಾನ ನಿಲ್ದಾಣದಲ್ಲಿ ತಾಮ್ರದ ಕೇಬಲ್ ಕದ್ದ ಹೌಸ್ ಕೀಪರ್ ವಿರುದ್ಧ ಕೇಸ್ ದಾಖಲು, ಕೆಲಸದಿಂದ ವಜಾ
ರಾಜ್ಯ

ವಿಮಾನ ನಿಲ್ದಾಣದಲ್ಲಿ ತಾಮ್ರದ ಕೇಬಲ್ ಕದ್ದ ಹೌಸ್ ಕೀಪರ್ ವಿರುದ್ಧ ಕೇಸ್ ದಾಖಲು, ಕೆಲಸದಿಂದ ವಜಾ

ಕಟ್ಟಡ ಕಾಮಗಾರಿ ನಡೆಯುತ್ತಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ 50 ಮೀಟರ್‌ಗಳಷ್ಟು ತಾಮ್ರದ ಕೇಬಲ್ ವೈರ್ ಕದಿಯುತ್ತಿದ್ದ ಹೌಸ್ ಕೀಪಿಂಗ್ ಸಿಬ್ಬಂದಿಯೊಬ್ಬರು ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. 

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸೊಳ್ಳೆಗಳ ಕಾಟ: ಪ್ರಯಾಣಿಕರ ಪರದಾಟ ಕೇಳುವವರಾರು?
ರಾಜ್ಯ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸೊಳ್ಳೆಗಳ ಕಾಟ: ಪ್ರಯಾಣಿಕರ ಪರದಾಟ ಕೇಳುವವರಾರು?

ಎಂಟು ತಿಂಗಳ ಹಿಂದೆ ಉದ್ಘಾಟನೆಗೊಂಡು ಗಮನ ಸೆಳೆದಿದ್ದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ನಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಪ್ರಯಾಣಿಕರು ಕಿರಿಕಿರಿ ಎದುರಿಸುವಂತಾಗಿದೆ.

ಬೆಂಗಳೂರು: ವಿಮಾನ ನಿಲ್ದಾಣದ ಹೊಸ ಟರ್ಮಿನಲ್ 2 ರಲ್ಲಿ ಮಳೆ ನೀರು ಸೋರಿಕೆ!
ರಾಜ್ಯ

ಬೆಂಗಳೂರು: ವಿಮಾನ ನಿಲ್ದಾಣದ ಹೊಸ ಟರ್ಮಿನಲ್ 2 ರಲ್ಲಿ ಮಳೆ ನೀರು ಸೋರಿಕೆ!

ಕಳೆದ ವರ್ಷ ನವೆಂಬರ್‌ ತಿಂಗಳಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಿದ್ದ ಬೆಂಗಳೂರು ವಿಮಾನ ನಿಲ್ದಾಣದ 5,000 ಕೋಟಿ ರೂಪಾಯಿ ವೆಚ್ಚದ ಟರ್ಮಿನಲ್ 2ನಲ್ಲಿ ಮಳೆ ನೀರು ಸೋರಿಕೆಯಾಗುತ್ತಿರುವುದಾಗಿ ತಿಳಿದುಬಂದಿದೆ.

ರಾಜ್ಯದಲ್ಲಿ 100 ಕಿ.ಮೀ ವ್ಯಾಪ್ತಿಗೊಂದು ವಿಮಾನ ನಿಲ್ದಾಣ ಸ್ಥಾಪನೆ- ಮುರುಗೇಶ್ ನಿರಾಣಿ 
ರಾಜ್ಯ

ರಾಜ್ಯದಲ್ಲಿ 100 ಕಿ.ಮೀ ವ್ಯಾಪ್ತಿಗೊಂದು ವಿಮಾನ ನಿಲ್ದಾಣ ಸ್ಥಾಪನೆ- ಮುರುಗೇಶ್ ನಿರಾಣಿ 

ರಾಜ್ಯದಲ್ಲಿ 100 ಕಿಲೋಮೀಟರ್ ವ್ಯಾಪ್ತಿಗೊಂದು ವಿಮಾನ ನಿಲ್ದಾಣ ಸ್ಥಾಪಿಸಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ಹಾಸನ ವಿಮಾನ ನಿಲ್ದಾಣಕ್ಕೆ ಅಡಿಗಲ್ಲು ಹಾಕಲು ಮುಂದಾದರೆ ಸಿಎಂ ಬೊಮ್ಮಾಯಿ ವಿರುದ್ಧ ಪ್ರತಿಭಟನೆ: ಜೆಡಿಎಸ್
ರಾಜ್ಯ

ಹಾಸನ ವಿಮಾನ ನಿಲ್ದಾಣಕ್ಕೆ ಅಡಿಗಲ್ಲು ಹಾಕಲು ಮುಂದಾದರೆ ಸಿಎಂ ಬೊಮ್ಮಾಯಿ ವಿರುದ್ಧ ಪ್ರತಿಭಟನೆ: ಜೆಡಿಎಸ್

ಹಾಸನ ವಿಮಾನ ನಿಲ್ದಾಣಕ್ಕೆ ಮತ್ತೆ ಅಡಿಗಲ್ಲು ಹಾಕಲು ಮುಂದಾದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಜೆಡಿಎಸ್ ಬುಧವಾರ ಎಚ್ಚರಿಕೆ ನೀಡಿದೆ.

ಶಿವಮೊಗ್ಗದಿಂದ ವಾಯುಪಡೆ ವಿಮಾನದಲ್ಲಿ ಬೆಳಗಾವಿ ತಲುಪಿದ ಪ್ರಧಾನಿ ಮೋದಿ: ಸ್ವಾಗತ ಕೋರಿದ ಸಿಎಂ ಬೊಮ್ಮಾಯಿ
ರಾಜ್ಯ

ಶಿವಮೊಗ್ಗದಿಂದ ವಾಯುಪಡೆ ವಿಮಾನದಲ್ಲಿ ಬೆಳಗಾವಿ ತಲುಪಿದ ಪ್ರಧಾನಿ ಮೋದಿ: ಸ್ವಾಗತ ಕೋರಿದ ಸಿಎಂ ಬೊಮ್ಮಾಯಿ

ಶಿವಮೊಗ್ಗದ ಸೋಗಾನೆಯಲ್ಲಿ ನೂತನವಾಗ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇದೀಗ ಬೆಳಗಾವಿಗೆ ಭೇಟಿ ನೀಡಿದ್ದಾರೆ.