airport

ವಿಮಾನ ನಿಲ್ದಾಣದ ಉದ್ಘಾಟನೆಯಿಂದ ರಾಜಕೀಯ ಟೀಕಾಕಾರಿಗೆ ಕಪಾಳಮೋಕ್ಷವಾಗಿದೆ: ಪ್ರಧಾನಿ ಮೋದಿ
ವಿಮಾನ ನಿಲ್ದಾಣದ ಉದ್ಘಾಟನೆಯಿಂದ ರಾಜಕೀಯ ಟೀಕಾಕಾರರಿಗೆ ಕಪಾಳಮೋಕ್ಷವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದರು.

ಪ್ರಧಾನಿ ಮೋದಿ ಬರುವ ಹಾದಿಯಲ್ಲಿ...: ರಸ್ತೆ ಸಂಚಾರ ನಿರ್ಬಂಧ ಎಲ್ಲೆಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನ. 11ರಂದು ನಗರಕ್ಕೆ ಆಗಮಿಸಲಿದ್ದು, ಅವರ ಸಂಚಾರಕ್ಕೆ ಅನುಕೂಲ ಕಲ್ಪಿಸುವುದಕ್ಕಾಗಿ ಪ್ರಮುಖ ರಸ್ತೆಗಳಲ್ಲಿ ಸಾರ್ವಜನಿಕರ ವಾಹನಗಳ ಓಡಾಟ ನಿರ್ಬಂಧಿಸಲಾಗಿದೆ.

ಮುಂಬೈ ವಿಮಾನ ನಿಲ್ದಾಣದಲ್ಲಿ ನಾಳೆ ಆರು ಗಂಟೆ ವಿಮಾನ ಹಾರಾಟ ಸ್ಥಗಿತ
ರನ್‌ವೇ ನಿರ್ವಹಣೆಗಾಗಿ ಮುಂಬೈ ವಿಮಾನ ನಿಲ್ದಾಣದಲ್ಲಿ ನಾಳೆ ಆರು ಗಂಟೆಗಳ ಕಾಲ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ.

ಪುಲಿಟ್ಜರ್ ಪುರಸ್ಕೃತ ಕಾಶ್ಮೀರಿ ಫೋಟೋ ಜನರ್ಲಿಸ್ಟ್ ಗೆ ವಿಮಾನ ನಿಲ್ದಾಣದಲ್ಲಿ ತಡೆ
ಜಮ್ಮು ಕಾಶ್ಮೀರದ ಪುಲಿಟ್ಜರ್ ಪ್ರಶಸ್ತಿ ಪುರಸ್ಕೃತ ಫೋಟೋ ಜನರ್ಲಿಸ್ಟ್ ಅವರು ವಿದೇಶಕ್ಕೆ ತೆರಳದಂತೆ ನವದೆಹಲಿಯ ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ಶನಿವಾರ ತಡೆದಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದಟ್ಟ ಮಂಜು: ವಿಮಾನಗಳ ಹಾರಾಟಕ್ಕೆ ಅಡ್ಡಿ, ಪ್ರಯಾಣಿಕರಿಗೆ ತೊಂದರೆ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತೀವ್ರ ಮಂಜಿನಿಂದಾಗಿ ಮಂಗಳವಾರ ಬೆಳಗ್ಗೆ ವಿಮಾನಗಳ ಹಾರಾಟಕ್ಕೆ ಅಡ್ಡಿಯಾಗಿ ಅನೇಕ ಪ್ರಯಾಣಿಕರು ತೊಂದರೆ ಎದುರಿಸುವಂತಾಯಿತು.

ಹುಬ್ಬಳ್ಳಿಯಲ್ಲಿ ಶೀಘ್ರವೇ ಏರ್ ಟ್ಯಾಕ್ಸಿ ಸರ್ವೀಸ್ ಆರಂಭ
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ರಾತ್ರಿ ಪಾರ್ಕಿಂಗ್ ಸೌಲಭ್ಯಕ್ಕೆ ಏಜೆನ್ಸಿಯೊಂದು ಅನುಮತಿ ಪಡೆದಿರುವುದರಿಂದ ಮುಂಬರುವ ದಿನಗಳಲ್ಲಿ ಹುಬ್ಬಳ್ಳಿಗೆ ಏರ್ ಟ್ಯಾಕ್ಸಿ ಸೇವೆ ದೊರೆಯುವ ಸಾಧ್ಯತೆಯಿದೆ.

ಕೊರೋನಾ ಹೊಸ ರೂಪಾಂತರಿ: ರಾಜ್ಯದಲ್ಲಿ ಕಠಿಣ ನಿಯಮ, ಗಡಿಗಳಲ್ಲಿ ಹೈ ಅಲರ್ಟ್, ಏರ್ ಪೋರ್ಟ್ ನಲ್ಲಿ ಬಿಗಿ ಕ್ರಮ ಎಂದ ಸಿಎಂ ಬೊಮ್ಮಾಯಿ
ಧಾರವಾಡದ ಎಸ್ ಡಿಎಂ ಮೆಡಿಕಲ್ ಕಾಲೇಜಿನಲ್ಲಿ ಕೊರೋನಾ ಕ್ಲಸ್ಟರ್ ರೂಪದಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿರುವುದರಿಂದ ಹೆಚ್ಚಿನ ಎಚ್ಚರಿಕೆಯ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಮೆಡಿಕಲ್ ಕಾಲೇಜಿನ ಹಾಸ್ಟೆಲ್, ಕಾಲೇಜು ಸುತ್ತಮುತ್ತ ಕಂಟೈನ್ ಮೆಂಟ್ ವಲಯವನ್ನಾಗಿ ಮಾಡಿ ಅಲ್ಲಿ ಎಲ್ಲರಿಗೂ ಟೆಸ್ಟ್ ಮಾಡಿ ನಿರ್ಬಂಧ ಹೇರಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇ

ಫೇಸ್ ಕ್ರೀಂನಲ್ಲಿ 24 ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಯತ್ನ: ಏರ್ ಪೋರ್ಟ್ ನಲ್ಲಿ ಆರೋಪಿ ಬಂಧನ
ಆರೋಪಿ ಲಗೇಜು ಚೆಕ್ ಮಾಡಿದಾಗ ಅದರಲ್ಲಿ ಫೇಸ್ ಕ್ರೀಮುಗಳ ಬಾಕ್ಸುಗಳು ಪತ್ತೆಯಾಗಿದ್ದವು. ಅದರೊಳಗೆ ಚಿನ್ನ ಮತ್ತು ಬೆಳ್ಳಿಯನ್ನು ಪೇಸ್ಟ್ ರೂಪದಲ್ಲಿ ಸಾಗಿಸಲಾಗುತ್ತಿತ್ತು.

ಸೌದಿ ಅರೇಬಿಯಾ ವಿಮಾನ ನಿಲ್ದಾಣದಲ್ಲಿ ಡ್ರೋನ್ ದಾಳಿ: 8 ಮಂದಿಗೆ ಗಾಯ, ವಿಮಾನಕ್ಕೆ ಹಾನಿ
ಸಿಡಿ ಮದ್ದು ತುಂಬಿದ ಡ್ರೋನ್ ನೈಋತ್ಯ ಸೌದಿ ಅರೇಬಿಯಾದಲ್ಲಿನ ವಿಮಾನ ನಿಲ್ದಾಣವನ್ನು ಟಾರ್ಗೆಟ್ ಮಾಡಿದ್ದು ಘಟನೆಯಲ್ಲಿ 8 ಮಂದಿ ಗಾಯಗೊಂಡಿದ್ದರೆ, ಪ್ರಯಾಣಿಕ ವಿಮಾನವೊಂದು ಹಾನಿಗೀಡಾಗಿದೆ.

