airport

ಶಿವಮೊಗ್ಗ ವಿಮಾನ ನಿಲ್ದಾಣದ ವಿನ್ಯಾಸ ಬದಲಿಸಿ: ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ಆಗ್ರಹ
ರಾಜ್ಯ

ಶಿವಮೊಗ್ಗ ವಿಮಾನ ನಿಲ್ದಾಣದ ವಿನ್ಯಾಸ ಬದಲಿಸಿ: ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ಆಗ್ರಹ

ರಾಜಕೀಯ ಪಕ್ಷದ ಚಿಹ್ನೆಯ ಪ್ರಚಾರಕ್ಕೆ ಸಾರ್ವಜನಿಕ ಹಣ ಮತ್ತು ಜಾಗ ಬಳಕೆ ಮಾಡುವುದು ಸರಿಯಲ್ಲ, ಸರ್ಕಾರ ಶಿವಮೊಗ್ಗ ವಿಮಾನ ನಿಲ್ದಾಣದ ವಿನ್ಯಾಸವನ್ನು ಬದಲಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಬೆಂಗಳೂರು: ವಿಮಾನ ನಿಲ್ದಾಣಕ್ಕೆ ತೆರಳುವ ಬಸ್'ಗಳ ಸಂಖ್ಯೆ ಇಳಿಸಿದ ಬಿಎಂಟಿಸಿ
ರಾಜ್ಯ

ಬೆಂಗಳೂರು: ವಿಮಾನ ನಿಲ್ದಾಣಕ್ಕೆ ತೆರಳುವ ಬಸ್'ಗಳ ಸಂಖ್ಯೆ ಇಳಿಸಿದ ಬಿಎಂಟಿಸಿ

ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನಕ್ಕೆ ತೆರಳುವ ಬಸ್ ಗಳ ಸಂಖ್ಯೆಯನ್ನು ಬಿಎಂಟಿಸಿ ಇಳಿಕೆ ಮಾಡಿದೆ. 

ಬ್ರಿಟನ್ ನಿಂದ ಬರುವವರ ಮೇಲೆ ಕಟ್ಟೆಚ್ಚರ: ವಿಮಾನ ನಿಲ್ದಾಣದಲ್ಲಿ ಸೋಂಕು ತಪಾಸಣೆಗೆ ಐದು ತಂಡಗಳ ನಿಯೋಜನೆ
ರಾಜ್ಯ

ಬ್ರಿಟನ್ ನಿಂದ ಬರುವವರ ಮೇಲೆ ಕಟ್ಟೆಚ್ಚರ: ವಿಮಾನ ನಿಲ್ದಾಣದಲ್ಲಿ ಸೋಂಕು ತಪಾಸಣೆಗೆ ಐದು ತಂಡಗಳ ನಿಯೋಜನೆ

 ಯುನೈಟೆಡ್ ಕಿಂಗ್ ಡಂನಲ್ಲಿ   ಹೊಸ ರೂಪಾಂತರ ಪಡೆದುಕೊಂಡಿರುವ ಕೊರೋನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ವಿದೇಶಗಳಿಂದ ಬರುವವರ ಮೇಲೆ ಕಣ್ಗಾವಲು ಮತ್ತಷ್ಟು ಬಿಗಿಗೊಳಿಸಲಾಗಿದೆ. 

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದುಬೈ ಪ್ರಯಾಣಿಕನಿಂದ 1 ಕೆಜಿ ಚಿನ್ನ ವಶಕ್ಕೆ!
ರಾಜ್ಯ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದುಬೈ ಪ್ರಯಾಣಿಕನಿಂದ 1 ಕೆಜಿ ಚಿನ್ನ ವಶಕ್ಕೆ!

ದುಬೈನಿಂದ ಫ್ಲೈ ದುಬೈ ವಿಮಾನದ ಮೂಲಕ ನಗರಕ್ಕೆ ಆಗಮಿಸಿದ್ದ ಪ್ರಯಾಣಿಕನೋರ್ವನಿಂದ ವಾಯು ಗುಪ್ತಚರ ಘಟಕ (ಎಐಯು)ದ ಅಧಿಕಾರಿಗಳು 1 ಕೆಜಿ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 

ಏರ್‌ಪೋರ್ಟ್‌ ಬಸ್‌ಗಳಿಗಾಗಿ ಆನ್‌ಲೈನ್ ಬುಕಿಂಗ್ ಸೇವೆ ಅವಕಾಶ ಕಲ್ಪಿಸಿದ ಬಿಎಂಟಿಸಿ
ರಾಜ್ಯ

ಏರ್‌ಪೋರ್ಟ್‌ ಬಸ್‌ಗಳಿಗಾಗಿ ಆನ್‌ಲೈನ್ ಬುಕಿಂಗ್ ಸೇವೆ ಅವಕಾಶ ಕಲ್ಪಿಸಿದ ಬಿಎಂಟಿಸಿ

2008ರ ಮೇ ತಿಂಗಳಿನಲ್ಲಿ ಪ್ರಾರಂಭವಾದ ಬಳಿಕ ಇದೇ ಮೊದಲ ಬಾರಿಗೆ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ವಾಯುವಜ್ರ ಬಸ್‌ಗಳನ್ನು ಆನ್‌ಲೈನ್'ನಲ್ಲಿ ಬುಕ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. 

ಅಯೋಧ್ಯೆವಿಮಾನ ನಿಲ್ದಾಣಕ್ಕೆ ಭಗವಾನ್ ಶ್ರೀರಾಮನ ಹೆಸರು
ದೇಶ

ಅಯೋಧ್ಯೆವಿಮಾನ ನಿಲ್ದಾಣಕ್ಕೆ ಭಗವಾನ್ ಶ್ರೀರಾಮನ ಹೆಸರು

ಅಯೋಧ್ಯೆಯಲ್ಲಿ  ನಿರ್ಮಾಣಗೊಳ್ಳಲಿರುವ ವಿಮಾನ ನಿಲ್ದಾಣಕ್ಕೆ  ಭಗವಾನ್ ಶ್ರೀರಾಮನ ಹೆಸರು ಇರಿಸಲು  ಉತ್ತರ ಪ್ರದೇಶ ಸರ್ಕಾರ ತೀರ್ಮಾನಿಸಿದೆ. ಈ ವಿಮಾನ ನಿಲ್ದಾಣವನ್ನು 2021 ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಲು  ಗುರಿ ಇರಿಸಿಕೊಂಡಿದೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ:ವ್ಯಕ್ತಿ ಬಂಧನ
ರಾಜ್ಯ

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ:ವ್ಯಕ್ತಿ ಬಂಧನ

ಕರಾವಳಿಯ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಬಂದಿದ್ದು, ಕರೆಯ ಜಾಡು ಹಿಡಿದು ಹೋದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಅದಾನಿ ಗ್ರೂಪ್ ಗೆ ವಿಮಾನ ನಿಲ್ದಾಣ ಗುತ್ತಿಗೆ ನೀಡುವ ನಿರ್ಧಾರಕ್ಕೆ ಸಹಕರಿಸುವುದು ಕಷ್ಟ:ಪ್ರಧಾನಿಗೆ ಕೇರಳ ಸಿಎಂ ಪತ್ರ
ದೇಶ

ಅದಾನಿ ಗ್ರೂಪ್ ಗೆ ವಿಮಾನ ನಿಲ್ದಾಣ ಗುತ್ತಿಗೆ ನೀಡುವ ನಿರ್ಧಾರಕ್ಕೆ ಸಹಕರಿಸುವುದು ಕಷ್ಟ:ಪ್ರಧಾನಿಗೆ ಕೇರಳ ಸಿಎಂ ಪತ್ರ

ಕೇರಳ ರಾಜಧಾನಿ ತಿರುವನಂತಪುರಂ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಗ್ರೂಪ್ ಗೆ ಹಸ್ತಾಂತರ ಮಾಡುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮತ್ತು ಈ ವಿಷಯದಲ್ಲಿ ಮಧ್ಯೆ ಪ್ರವೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಪ್ರಧಾನಿ ನರೇಂದ್ರ ಮೋದಿಯವರನ್ನು ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 14 ವಿದೇಶಿ ಸ್ಥಳಗಳಿಗೆ ವಿಮಾನ ಸೇವೆ 
ರಾಜ್ಯ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 14 ವಿದೇಶಿ ಸ್ಥಳಗಳಿಗೆ ವಿಮಾನ ಸೇವೆ 

ಕೊರೋನಾವೈರಸ್  ಸಾಂಕ್ರಾಮಿಕ ಸಮಯದಲ್ಲಿ ಜನರ ಪ್ರಯಾಣಕ್ಕೆ ಸಹಾಯ ಮಾಡಲು ಸರ್ಕಾರದ ವಿವಿಧ ಉಪ ಕ್ರಮಗಳಡಿಯಲ್ಲಿ 13 ಅಂತಾರಾಷ್ಟ್ರೀಯ ವಿಮಾನಯಾನ ಕಂಪೆನಿಗಳು  14 ವಿದೇಶಿ ಸ್ಥಳಗಳಿಗೆ ವಿಮಾನ ಕಾರ್ಯಾಚರಣೆ ಆರಂಭಿಸಲಿವೆ ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳವಾರ ತಿಳಿಸಿದೆ.