ರಾಜ್ಯರಾಜ್ಯ ವಿಮಾನ ನಿಲ್ದಾಣ ಪ್ರಾಧಿಕಾರ ಸ್ಥಾಪನೆಗೆ ಸರ್ಕಾರ ಮುಂದು!
ರಾಜ್ಯದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಗಳನ್ನು ನಿರ್ವಹಿಸಲು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ) ಮಾದರಿಯಲ್ಲಿ ತನ್ನದೇ ಆದ ವಿಮಾನ ನಿಲ್ದಾಣ ಪ್ರಾಧಿಕಾರವನ್ನು ಸ್ಥಾಪಿಸುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ.