airstrike

Pakistan-Afghanistan Conflict: ಕಾಬುಲ್ ಆಸ್ಪತ್ರೆ ಮೇಲೆ ಪಾಕ್ ವಾಯುದಾಳಿ; 400 ಜನರು ಸಾವು, 250 ಮಂದಿಗೆ ಗಾಯ; Video
ಕಾಬೂಲ್‌ನ ಡ್ರಗ್ ಸೆಂಟರ್ ಆಸ್ಪತ್ರೆಯ ಮೇಲೆ ಪಾಕಿಸ್ತಾನ ವಾಯುದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ. ಅಲ್ಲದೆ, 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಪ್ರತೀಕಾರದ ಶಪಥ ಮಾಡಿದ್ದ 24 ಗಂಟೆಗಳಲ್ಲೇ ಇರಾನ್ ನೂತನ ಸರ್ವಾಧಿಕಾರಿ ಅರಾಫಿ ಹತ್ಯೆ?; ನಾಯಕನಿಲ್ಲದಂತಾದ ಇರಾನ್!
ಖಮೇನಿಯವರ ಹತ್ಯೆಯ ಅದೇ ದಿನದಂದು ಅಯತೊಲ್ಲಾ ಅರಾಫಿಯನ್ನು ಸರ್ವೋಚ್ಛ ನಾಯಕನಾಗಿ ಆಯ್ಕೆ ಮಾಡಲಾಯಿತು. ಆದಾಗ್ಯೂ, ಮಾರ್ಚ್ 2, 2026 ರ ಹೊತ್ತಿಗೆ, ಇತ್ತೀಚಿನ ವೈಮಾನಿಕ ದಾಳಿಗಳಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳುತ್ತಿವೆ.

ರಂಜಾನ್ ನಡುವೆಯೇ ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ದಾಳಿ: ಹಲವು ನಾಗರಿಕರ ಸಾವು
ಪಾಕಿಸ್ತಾನ-ಅಫ್ಘಾನಿಸ್ತಾನ ಗಡಿ ಪ್ರದೇಶದ ವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ವಾಯುಪಡೆ ವೈಮಾನಿಕ ದಾಳಿಯಲ್ಲಿ ವೈಮಾನಿಕ ದಾಳಿಯಲ್ಲಿ 17 ನಾಗರಿಕರು ಸಾವನ್ನಪ್ಪಿದ್ದಾರೆ.

'ತಮ್ಮದೇ ಜನರ ಮೇಲೆ ಬಾಂಬ್ ದಾಳಿ': ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನ Airstrike ಕುರಿತು ಭಾರತ ವ್ಯಂಗ್ಯ
ಪಾಕಿಸ್ತಾನಿ ವಾಯುಪಡೆಯು ಖೈಬರ್ ಪಖ್ತುನ್ಖ್ವಾದ ತಿರಾ ಕಣಿವೆಯಲ್ಲಿ ವೈಮಾನಿಕ ದಾಳಿ ನಡೆಸಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಗಾಜಾ: ವೈಮಾನಿಕ ದಾಳಿಯಲ್ಲಿ ಪ್ರಮುಖ ಹಮಾಸ್ ಉಗ್ರನನ್ನು ಕೊಂದ ಇಸ್ರೇಲ್ ರಕ್ಷಣಾ ಪಡೆ! Video
ಆಗಸ್ಟ್ 9 ರಂದು ನಡೆದ ವಾಯು ದಾಳಿಯಲ್ಲಿ ಹಮಾಸ್‌ನ "ನಿಯಂತ್ರಣ ವಿಭಾಗದ" ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ನಾಸರ್ ಮೂಸಾ ಅವರನ್ನು ಹತ್ಯೆ ಮಾಡಲಾಗಿದೆ.

ಮ್ಯಾನ್ಮಾರ್‌ನ ಬೌದ್ಧ ಮಠವೊಂದರ ಮೇಲೆ ವೈಮಾನಿಕ ದಾಳಿ: 4 ಮಕ್ಕಳು ಸೇರಿ 23 ಮಂದಿ ಸಾವು!
ಮ್ಯಾನ್ಮಾರ್‌ನ ಸಾಗೈಂಗ್ ಪ್ರದೇಶದ ಬೌದ್ಧ ಮಠವೊಂದರ ಮೇಲೆ ನಡೆದ ವಾಯುದಾಳಿಯಲ್ಲಿ ಮಠದಲ್ಲಿ ಆಶ್ರಯ ಪಡೆದಿದ್ದ ಕನಿಷ್ಠ 23 ಜನರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

Pakistan ಕ್ಕೆ ನೆರೆಹೊರೆಯವರನ್ನು ದೂಷಿಸುವುದು ಹಳೆಯ ಚಾಳಿ: Afghanistan ವೈಮಾನಿಕ ದಾಳಿ ಬಗ್ಗೆ ಭಾರತ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ.

ಮಧ್ಯ ಬೈರುತ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 22 ಮಂದಿ ಸಾವು, ಹಿಜ್ಬುಲ್ಲಾ ಟಾಪ್ ಲೀಡರ್ ಸೇಫ್
ಸೆಂಟ್ರಲ್ ಬೈರುತ್‌ನ ಮೇಲಿನ ಈ ವಾಯುದಾಳಿ ಒಂದು ವರ್ಷದಲ್ಲಿ ಅತಿ ಹೆಚ್ಚು ಮಾರಣಾಂತಿಕವಾಗಿದೆ ಎಂದು ವರದಿಯಾಗಿದೆ. ಮಧ್ಯ ಬೈರುತ್ ಮೇಲೆ ಏಕಕಾಲದಲ್ಲಿ ಎರಡು ವಸತಿ ಕಟ್ಟಡಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ಸೇನೆ ದಾಳಿ ನಡೆಸುತ್ತಿದೆ

ಗಾಜಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವಾಯುದಾಳಿ: 70 ಜನರ ಸಾವು
ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ವಾಯು ದಾಳಿಯಲ್ಲಿ ಸುಮಾರು 70 ಜನರು ಪ್ಯಾಲೆಸ್ಟೇನಿಯನ್ನರು ಸಾವನ್ನಪ್ಪಿದ್ದಾರೆ.

