ವಿದೇಶಟ್ರಂಪ್ ವಾರ್ನಿಂಗ್ ಬೆನ್ನಲ್ಲೇ ವಸತಿ ಕಟ್ಟಡಕ್ಕೆ ವಾಯುದಾಳಿ: ಇರಾನ್ ನಲ್ಲಿ 13 ಮಂದಿ ಸಾವು!
ದಾಳಿಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಇಸ್ರೇಲ್ ಆಗಲಿ ಅಥವಾ ಅಮೆರಿಕವಾಗಲಿ ಈ ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ಇರಾನ್ ಹಾರ್ಮುಜ್ ಜಲಸಂಧಿಯನ್ನು ತೆರವುಗೊಳಿಸಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ ಬೆನ್ನಲ್ಲೇ ಈ ದಾಳಿ ನಡೆದಿದೆ.