Airstrikes

ಅಫ್ಘಾನಿಸ್ತಾನ ಮೇಲೆ ಪಾಕ್ ವೈಮಾನಿಕ ದಾಳಿ; ಮಕ್ಕಳು ಸೇರಿ 46 ಮಂದಿ ಬಲಿ
ಮೃತಪಟ್ಟವರಲ್ಲಿ ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳು ಇದ್ದಾರೆ ಎಂದು ತಾಲಿಬಾನ್ ಸರ್ಕಾರಿ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಇರಾಕ್‌ನಲ್ಲಿ ವೈಮಾನಿಕ ದಾಳಿ: ಐವರು ಐಎಸ್ ಉಗ್ರರ ಹತ್ಯೆ
ಇರಾಕಿ ಪಡೆಗಳು ಶುಕ್ರವಾರ ಕಿರ್ಕುಕ್ ಪ್ರಾಂತ್ಯದ ಆಗ್ನೇಯ ಭಾಗದಲ್ಲಿರುವ ಹ್ಯಾಮ್ರಿನ್ ಪರ್ವತ ಶ್ರೇಣಿಯಲ್ಲಿನ ಉಗ್ರರ ಅಡಗುತಾಣಗಳ ಮೇಲೆ ವೈಮಾನಿಕ ದಾಳಿ ನಡೆಸಿವೆ

ಇರಾನ್ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 4 ಮಕ್ಕಳು, ಮೂವರು ಮಹಿಳೆಯರ ಸಾವು
ಇರಾನ್ ಹಾಗೂ ಪಾಕಿಸ್ತಾನ ನಡುವೆ ಉದ್ವಿಗ್ವ ಪರಿಸ್ಥಿತಿವೇರ್ಪಟ್ಟಿದ್ದು, ಗುರುವಾರ ಬೆಳಗ್ಗೆ ಇರಾನ್ ಮೇಲೆ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯಲ್ಲಿ ನಾಲ್ವರು ಮಕ್ಕಳು, ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ.

ಗಾಜಾ ಪಟ್ಟಿ ಮೇಲೆ ದಾಳಿ ಹೆಚ್ಚಿಸಿದ ಇಸ್ರೇಲ್: 24 ಗಂಟೆಗಳಲ್ಲಿ 700 ಮಂದಿ ಸಾವು; ಅಮೆರಿಕಾ ಕಳವಳ
ಹಮಾಸ್ ಉಗ್ರರನ್ನು ನಿರ್ನಾಮ ಮಾಡಲು ಪಣತೊಟ್ಟಿರುವ ಇಸ್ರೇಲ್, ಗಾಜಾ ಪಟ್ಟಿ ಮೇಲೆ ನಡೆಸುತ್ತಿರುವ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದೆ. ಮಂಗಳವಾರ ತಡರಾತ್ರಿ ಗಾಜಾ ನಗರದ ಮೇಲೆ ಇಸ್ರೇಲ್ ರಾಕೆಟ್ ದಾಳಿ ನಡೆಸಿದ್ದು, ಕಳೆದ 24 ಗಂಟೆಗಳಲ್ಲಿ 700ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆಂದು ಹಮಾಸ್ ಉಗ್ರರೇ ಮಾಹಿತಿ ನೀಡಿದ್ದಾರೆ.

ಮ್ಯಾನ್ಮಾರ್: ಪ್ರತಿಭಟನಾಕಾರರ ಮೇಲೆ ವೈಮಾನಿಕ ದಾಳಿ; ಮಕ್ಕಳು ಸೇರಿ 100 ಮಂದಿ ದಾರುಣ ಸಾವು
ಮ್ಯಾನ್ಮಾರ್ ಮಿಲಿಟರಿ ಆಡಳಿತ ವಿರೋಧಿಸಿ ದಂಗೆ ಎದ್ದಿದ್ದ ಜನರ ಮೇಲೆ ನಡೆಸಿದ ವೈಮಾನಿಕ ದಾಳಿಯಿಂದ ಮಂಗಳವಾರ ಮ್ಯಾನ್ಮಾರ್‌ನಲ್ಲಿ ಮಕ್ಕಳು ಸೇರಿದಂತೆ 100ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ದಾಳಿಯನ್ನು ಅಮೆರಿಕ ಹಾಗೂ ಹಲವಾರು ದೇಶಗಳು ಬಲವಾಗಿ ಖಂಡಿಸಿವೆ.

ಅಫ್ಘಾನಿಸ್ತಾನದಲ್ಲಿ ಅಮೆರಿಕ ವಾಯುದಾಳಿ: 11 ಇಸಿಸ್ ಉಗ್ರರು ಹತ
ಅಫ್ಘಾನಿಸ್ತಾದ ಪೂರ್ವ ನಂಗರ್ಹಾರ್ ಪ್ರಾಂತ್ರಯದಲ್ಲಿ ಅಮೆರಿಕ ವಾಯುದಾಳಿ ನಡೆಸಿದ್ದು, ವಾಯುದಾಳಿಯಲ್ಲಿ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆ್ಯಂಡ್ ಇರಾನ್ (ಇಸಿಸ್) ಸಂಘಟನೆಗೆ ಸೇರಿದ 11 ಉಗ್ರರನ್ನು ಹತ್ಯೆಯಾಗಿದ್ದಾರೆಂದು ಗುರುವಾರ ತಿಳಿದುಬಂದಿದೆ...

ಸಿರಿಯಾದ ರಕ್ಕಾದಲ್ಲಿ ಅಮೆರಿಕ ಸೇನೆ ವೈಮಾನಿಕ ದಾಳಿ: 43 ನಾಗರಿಕರ ಸಾವು
ಅಮೆರಿಕ ಸೇನೆ ಸಿರಿಯಾದ ರಕ್ಕಾದಲ್ಲಿ ವೈಮಾನಿಕ ದಾಳಿ ನಡೆಸಿದ್ದು ಪರಿಣಾಮ 43 ನಾಗರೀಕರು ಸಾವನ್ನಪ್ಪಿರುವುದಾಗಿ ಎಂದು ವರದಿಯಾಗಿದೆ...

ಅಮೆರಿಕ ಸೇನೆಯ ಅಚಾತುರ್ಯ: ವಾಯುದಾಳಿಯಲ್ಲಿ 16 ಅಫ್ಗಾನ್ ಪೊಲೀಸರು ಸಾವು
ಅಮೆರಿಕ ಸೇನೆಯ ಅಚಾತುರ್ಯದಿಂದ 16 ಅಫ್ಗಾನ್ ಪೊಲೀಸರು ಮೃತಪಟ್ಟಿರುವ ಘಟನೆ ಗೇರೆಸ್ಕ್ ಜಿಲ್ಲೆಯ ಹೆಲ್ಮೆಂಡ್ ಪ್ರಾಂತ್ಯದಲ್ಲಿ ನಡೆದಿದೆ...

ಸಿರಿಯಾ ಶಾಲೆ ಹೊರಗಡೆ ವಾಯು ದಾಳಿ, ಕನಿಷ್ಠ 17 ಸಾವು
ಬಂಡುಕೋರರ ವಶದಲ್ಲಿರುವ ಉತ್ತರ ಸಿರಿಯಾದ ಶಾಲೆಯೊಂದರ ಮೇಲೆ ಬುಧವಾರ ವಾಯುದಾಳಿ ನಡೆದಿದ್ದು,...

