Aisha Sultana

ಲಕ್ಷದ್ವೀಪ ವಿವಾದ: ಪೊಲೀಸರ ಮುಂದೆ ಚಿತ್ರ ನಿರ್ಮಾಪಕಿ ಆಯಿಷಾ ಸುಲ್ತಾನಾ ಹಾಜರು, ವಿಚಾರಣೆ ಆರಂಭ!
ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ವಿರುದ್ಧದ ಹೇಳಿಕೆ ನೀಡಿ ದೇಶದ್ರೋಹ ಆರೋಪ ಎದುರಿಸುತ್ತಿರುವ ಚಿತ್ರ ನಿರ್ಮಾಪಕಿ ಆಯಿಷಾ ಸುಲ್ತಾನಾ ಪೊಲೀಸರ ಮುಂದೆ ಹಾಜರಾಗಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ 'ಜೈವಿಕ ಅಸ್ತ್ರ' ಆರೋಪ: ಲಕ್ಷದ್ವೀಪ ಸಿನಿಮಾ ನಿರ್ಮಾಪಕಿ ವಿರುದ್ಧ ಕೇಸ್
ಕೇಂದ್ರಾಡಳಿತ ಪ್ರದೇಶದಲ್ಲಿ ಕೋವಿಡ್-19 ಬಗ್ಗೆ ಸುಳ್ಳು ಸುದ್ದಿ ಹರಡಿದ್ದಾರೆ ಎಂಬ ಬಿಜೆಪಿ ಮುಖಂಡರ ದೂರಿನ ಅನ್ವಯ ನಿರ್ಮಾಪಕಿ ಆಯೆಷಾ ಸುಲ್ತಾನಾ ವಿರುದ್ಧ ಲಕ್ಷದ್ವೀಪ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ.

