Aishwarya

BJP ಶಾಸಕ ಸುರೇಶ್ ಗೌಡ ಪುತ್ರಿ ಮಹಿಳಾ ಪಿಎಸ್ಐಗೆ ಕಪಾಳಮೋಕ್ಷ; ಹಲವು ವಿಡಿಯೊ ತಡವಾಗಿ ಬಹಿರಂಗ: Viral Video
ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ಸುರೇಶ್ ಗೌಡ ಅವರ ಪುತ್ರಿ ಐಶ್ವರ್ಯ ಅವರು ಆರತಿ ಉಕ್ಕಡ ದೇವಸ್ಥಾನದಲ್ಲಿ ಪಿಎಸ್ಐ ಸವಿತಾ ಬಿ. ಪಾಟೀಲ್ ಅವರೊಂದಿಗೆ ತೀವ್ರ ವಾಗ್ವಾದ ನಡೆಸುತ್ತಿರುವುದು ವಿಡಿಯೋದಲ್ಲಿ ಕಾಣಿಸುತ್ತದೆ.

ಚಿನ್ನದಂಗಡಿ ಮಾಲೀಕರಿಗೆ ವಂಚನೆ: ಐಶ್ವರ್ಯಾ ಗೌಡ -ಹರೀಶ್ ಗೆ ಜಾಮೀನು; ಕೂಡಲೇ ಬಿಡುಗಡೆಗೆ ಹೈಕೋರ್ಟ್ ಆದೇಶ
ಪ್ರಕರಣದಲ್ಲಿ ಅರ್ಜಿದಾರರು ಪ್ರಕರಣ ಸಂಬಂಧ ಪೊಲೀಸರು ನೀಡಿದ್ದ ನೋಟಿಸ್ಗೆ ಪೂರಕವಾಗಿ ಸ್ಪಂದಿಸಿ, ಸ್ವಯಿಚ್ಛೆಯಿಂದ ಠಾಣೆಗೆ ತೆರಳಿ ತನಿಖೆಗೆ ಸಹಕರಿಸಿದ್ದರು.

ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಅದ್ದೂರಿ ನಿಶ್ಚಿತಾರ್ಥ
ಕರ್ನಾಟಕ ಮೂಲದ ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ಪುತ್ರಿ ನಟಿ ಐಶ್ವರ್ಯಾ ಸರ್ಜಾ ಚೆನ್ನೈನಲ್ಲಿ ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ತಮಿಳು ನಟ ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ಜೊತೆ ಐಶ್ವರ್ಯಾ ಎಂಗೇಜ್ ಮೆಂಟ್ ನಡೆದಿದೆ.

ನಟ ಅರ್ಜುನ್ ಸರ್ಜಾ ಪುತ್ರಿ ವಿವಾಹ ಫಿಕ್ಸ್? ಹಾಸ್ಯ ನಟನ ಪುತ್ರನ ಜತೆ ಐಶ್ವರ್ಯಾ ಸಪ್ತಪದಿ!
ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಸರ್ಜಾ ಖ್ಯಾತ ಹಾಸ್ಯನಟ ತಂಬಿ ರಾಮಯ್ಯ ಪುತ್ರ ಉಮಾಪತಿ ರಾಮಯ್ಯ ಜತೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾಗುತ್ತಿದ್ದು, ಈ ಸುದ್ದಿ ಕಾಲಿವುಡ್ನಲ್ಲಿ ಸಂಚಲನ ಮೂಡಿಸಿದೆ.

18 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ ಐಶ್ವರ್ಯ-ಧನುಷ್ ಲವ್ ಸ್ಟೋರಿ
ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ತಲೈವಾ ಮತ್ತು ಧನುಷ್ ಅಭಿಮಾನಿಗಳಿಗೆ ನಿನ್ನೆ ಶಾಕಿಂಗ್ ಸುದ್ದಿಯೊಂದು ಇದ್ದಕ್ಕಿದ್ದಂತೆ ಹೊರಬಂತು. ಖ್ಯಾತ ನಟ ಧನುಷ್ ಪತ್ನಿ ಹಿರಿಯ ನಟ ರಜನಿಕಾಂತ್ ಅವರ ಹಿರಿಯ ಪುತ್ರಿ ಐಶ್ವರ್ಯಾಗೆ ವಿಚ್ಛೇದನ ನೀಡುವುದಾಗಿ ಸೋಷಿಯಲ್ ಮೀಡಿಯಾ ಮೂಲಕ ಘೋಷಿಸಿಕೊಂಡರು.

ಪುತ್ರಿ ಐಶ್ವರ್ಯ ವಿವಾಹ: ಧಾರೆ ಎರೆಯುವಾಗ ಡಿಕೆ ಶಿವಕುಮಾರ್ ಭಾವುಕ, ಕಣ್ಣೀರು
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಮತ್ತು ಕೆಫೆ ಕಾಫಿ ಡೇ ಸ್ಥಾಪಕ ಸಿದ್ಧಾರ್ಥ್ ಹೆಗಡೆ ಮಗ ಅಮರ್ಥ್ಯ ಪ್ರೇಮಿಗಳ ದಿನದಂದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ- ಅಮರ್ತ್ಯ ಹೆಗ್ಡೆ ನಿಶ್ಚಿತಾರ್ಥ: ಸಿಎಂ ಯಡಿಯೂರಪ್ಪ ಸೇರಿ ಸಚಿವರು ಭಾಗಿ
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಮೊಮ್ಮಗ, ಕೆಫೆ ಕಾಫಿ ಡೇ ಮಾಲಿಕ ದಿವಗಂತ ವಿ ಜಿ ಸಿದ್ಧಾರ್ಥ್ ಅವರ ಹಿರಿಯ ಪುತ್ರ ಅಮರ್ತ್ಯ ಹೆಗ್ಡೆ ನಿಶ್ಚಿತಾರ್ಥ ಬೆಂಗಳೂರಿನಲ್ಲಿ ನೆರವೇರಿತು.

ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ-ಅಮರ್ತ್ಯ ಹೆಗ್ಡೆ ಅದ್ಧೂರಿ ನಿಶ್ಚಿತಾರ್ಥದ ಫೋಟೋಗಳು
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಮೊಮ್ಮಗ, ಕೆಫೆ ಕಾಫಿ ಡೇ ಮಾಲೀಕ ದಿವಗಂತ ವಿ.ಜಿ ಸಿದ್ಧಾರ್ಥ್ ಅವರ ಹಿರಿಯ ಪುತ್ರ ಅಮರ್ತ್ಯ ಹೆಗ್ಡೆ ನಿಶ್ಚಿತಾರ್ಥ ಅದ್ಧೂರಿಯಾಗಿ ನೆರವೇರಿತು.

ಕೊರೋನಾದಿಂದ ನಟಿ ಐಶ್ವರ್ಯಾ, ಪುತ್ರಿ ಆರಾಧ್ಯ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್
ಕೋವಿಡ್-19 ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಹಾಗೂ ಪುತ್ರಿ ಆರಾಧ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

