Aishwarya Arjun

ಸೀತಾ ಪಯಣ ಚಿತ್ರದ ಟೀಸರ್

ಅರ್ಜುನ್ ಸರ್ಜಾ ನಿರ್ದೇಶನದ 'ಸೀತಾ ಪಯಣ' ಚಿತ್ರದಲ್ಲಿ ನಟ ಧ್ರುವ ಸರ್ಜಾ; ಇಂದಿನಿಂದ ಚಿತ್ರೀಕರಣ
ಅರ್ಜುನ್ ಸರ್ಜಾ ನಿರ್ದೇಶನದ ಕೊನೆಯ ಚಿತ್ರ 'ಪ್ರೇಮ ಬರಹ'ದಲ್ಲಿ ಧ್ರುವ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದರು. ಆದರೆ, ಸೀತಾ ಪಯಣ ಚಿತ್ರದಲ್ಲಿ ಧ್ರುವ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಇದರಲ್ಲಿ ಫೈಟ್ ಸೀಕ್ವೆನ್ಸ್ ಕೂಡ ಇದೆ.

ಉಮಾಪತಿ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ!
ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಅರ್ಜುನ್ ಮತ್ತು ನಟ ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ರಾಮಯ್ಯ ಜೂನ್ 10ರಂದು ಚೆನ್ನೈನ ಗೇರುಗಂಬಾಕ್ಕಂನಲ್ಲಿರುವ ಶ್ರೀ ಯೋಗಾ ಆಂಜನೇಯ ದೇವಸ್ಥಾನದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಸಂಬಂಧಿಕರು ಮತ್ತು ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ವಿವಾಹ ನೆರವೇರಿತು.

'ಪ್ರೇಮ ಬರಹ' ಸುಮಧುರ, ನನ್ನ ಇಷ್ಟದ ಹಾಡು ಕೂಡ: ಐಶ್ವರ್ಯ ಅರ್ಜುನ್
ಖ್ಯಾತ ನಟ ನಿರ್ಮಾಪಕ ಅರ್ಜುನ್ ಸರ್ಜಾ ನಿರ್ದೇಶನದ 'ಪ್ರೇಮ ಬರಹ' ಚಿತ್ರದ ಹಾಡುಗಳು ಯೂಟ್ಯೂಬ್ ನಲ್ಲಿ ಭಾರಿ ಯಶಸ್ಸು ಕಂಡಿದ್ದು, ಈಗಾಗಲೇ ಚಿತ್ರದ ಟೈಟಲ್ ಹಾಡು ಅತೀ ಹೆಚ್ಚು ಪ್ರಮಾಣದ ವೀಕ್ಷಕರನ್ನು ಕಂಡಿದೆ.

'ಪ್ರೇಮ ಬರಹ'ದಲ್ಲಿ ಆಂಜನೇಯನಿಗೆ ಅರ್ಜುನ್ ಸರ್ಜಾ ಜೈ!
ಅರ್ಜುನ್ ಸರ್ಜಾ ಆಂಜನೇಯನ ಭಕ್ತ ಅನ್ನೋದು ಎಲ್ಲರಿಗೂ ಗೊತ್ತೇ ಇದೆ. ತಮ್ಮದೇ ನಿರ್ದೇಶನದ 'ಪ್ರೇಮ ಬರಹ' ಚಿತ್ರಕ್ಕೆ ಅವರು ಆಂಜನೇಯನ ಕುರಿತಾದ ಹಾಡೊಂದನ್ನು ಕಡೆಗೂ ಸೇರಿಸಿದ್ದಾರೆ.
ಪುತ್ರಿಯ 'ಪ್ರೇಮ ಬರಹ'ಕ್ಕೆ ಅಪ್ಪನ ಸಾರಥ್ಯ; ಚಿತ್ರಕ್ಕೆ ವೈಭವಯುತ ಚಾಲನೆ
ತಮ್ಮ ಪುತ್ರಿ ಐಶ್ವರ್ಯ ಅರ್ಜುನ್ ಕನ್ನಡ ಪಾದಾರ್ಪಣೆಯ ಚಿತ್ರದ ಚಾಲನೆ ಕಾರ್ಯಕ್ರಮವನ್ನು ನೆನಪಿನಲ್ಲುಳಿಯುವಂತೆ ನೆರವೇರಿಸಿದ್ದಾರೆ ನಟ-ನಿರ್ದೇಶಕ ಅರ್ಜುನ್ ಸರ್ಜಾ.

ಅರ್ಜುನ್ ಸರ್ಜಾ ಅವರ 'ಪ್ರೇಮ ಬರಹ'
ಈ ಮೊದಲೆ ವರದಿಯಾದಂತೆ ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ತಮ್ಮ ಹಿರಿಯ ಪುತ್ರಿ ಐಶ್ವರ್ಯ ಅರ್ಜುನ್ ಅವರ ಸಿನೆಮಾ ಒಂದನ್ನು ನಿರ್ದೇಶಿಸುವುದಾಗಿ ತಿಳಿದಿತ್ತು.

ಮಗಳ ಚಿತ್ರಕ್ಕೆ ಅರ್ಜುನ್ ಸರ್ಜಾ ನಿರ್ದೇಶಕ
ಈಗಾಗಲೇ ತಮಿಳು ಚಿತ್ರರಂಗದಲ್ಲಿ ಪಾದಾರ್ಪಣೆ ಮಾಡಿರುವ ಖ್ಯಾತ ದಕ್ಷಿಣ ಭಾರತದ ನಟ ಅರ್ಜುನ್ ಸರ್ಜಾ ಅವರ ಪುತ್ರಿ ಐಶ್ವರ್ಯ ಅರ್ಜುನ್ ಅವರು ಈಗ ಕನ್ನಡ ಚಿತ್ರರಂಗಕ್ಕೆ

