Aishwarya Gowda

ಚಿನ್ನದಂಗಡಿ ಮಾಲೀಕರಿಗೆ 9 ಕೋಟಿ ರೂ ವಂಚನೆ ಪ್ರಕರಣ: ಐಶ್ವರ್ಯಾ ಗೌಡ ವಿರುದ್ಧ ಡಿ.ಕೆ ಸುರೇಶ್ ದೂರು
ಯಾವುದೇ ಕಾರಣಕ್ಕೂ ನನ್ನ ಹೆಸರನ್ನು ಹೇಳಿಕೊಂಡು ಲಾಭ ಪಡೆದುಕೊಳ್ಳಲು ಪ್ರಯತ್ನಿಸಿದರೆ ಮೋಸ ಹೋಗಬೇಡಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

ನನಗೆ ಗೊತ್ತಿಲ್ಲದೆ ಇನ್ನೊಬ್ಬ ತಂಗಿ ಯಾರು ಎಂದು ನಮ್ಮಣ್ಣ ಶಿವಕುಮಾರ್ ಬೇಜಾರಾಗಿದ್ದಾನಂತೆ: ಡಿ.ಕೆ ಸುರೇಶ್
ನನಗೆ ಇರುವುದು ಒಬ್ಬಳೇ ತಂಗಿ. ನನಗೆ ಗೊತ್ತಿಲ್ಲದೆ ಇನ್ನೊಬ್ಬ ತಂಗಿ ಯಾರು ಎಂದು ನಮ್ಮ ಅಣ್ಣಾ ಬೇಜಾರಾಗಿದ್ದಾನಂತೆ ಎಂದು ಹಾಸ್ಯ ಚಟಾಕಿ ಹಾರಿಸಿದರು.

ಪ್ರವೀರ್ ಶೆಟ್ಟಿ, ಐಶ್ವರ್ಯ ಗೌಡ ನಟನೆಯ 'ಎಂಗೇಜ್‌ಮೆಂಟ್' ಸಿನಿಮಾದ ಚಿತ್ರೀಕರಣ ಮುಕ್ತಾಯ!
ಸೈರನ್ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ ಇದೀಗ ತಮ್ಮ ಎರಡನೇ ಸಿನಿಮಾದ ಎಂಗೇಜ್‌ಮೆಂಟ್‌ನ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. ರಾಜು ಬೋನಗಾನಿ ನಿರ್ದೇಶನದ ಈ ಚಿತ್ರದಲ್ಲಿ ಐಶ್ವರ್ಯಾ ಗೌಡ ನಾಯಕಿಯಾಗಿ ನಟಿಸಿದ್ದಾರೆ.

