ರಾಜ್ಯಡಿಸಿಎಂ DKS ಪುತ್ರಿಗೆ ಹೆಣ್ಣು ಮಗು ಜನನ: ತಾತನಾದ ಖುಷಿ; ಆಸ್ಪತ್ರೆಗೆ ದೌಡಾಯಿಸಿದ ಡಿ.ಕೆ ಶಿವಕುಮಾರ್
ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಶಿವಕುಮಾರ್ ಅವರು ಖುಷಿಯಲ್ಲಿ ಮಗಳು ಹಾಗೂ ಮೊಮ್ಮಳನ್ನ ನೋಡಲು ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಗೆ ದೌಡಾಯಿಸಿದರು.